Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Good News : ಕೇಂದ್ರ ಸರ್ಕಾರಿ ನೌಕರರಿಗೆ ಹೊಸ ಏಕೀಕೃತ ಪಿಂಚಣಿ ಯೋಜನೆಗೆ ‘ತೆರಿಗೆ ಪ್ರಯೋಜನ’ ವಿಸ್ತರಣೆ

04/07/2025 7:10 PM

“ಸರ್ಕಾರ ಧರ್ಮದ ವಿಷಯಗಳ ಕುರಿತು ಮಾತನಾಡುವುದಿಲ್ಲ” : ದಲೈ ಲಾಮಾ ಉತ್ತರಾಧಿಕಾರ ವಿವಾದಕ್ಕೆ ಭಾರತ ಪ್ರತಿಕ್ರಿಯೆ

04/07/2025 6:44 PM

ಬೀರೂರು–ತಾಳಗುಪ್ಪ ಮಾರ್ಗ ಪರಿಶೀಲಿಸಿದ ನೈಋತ್ಯ ರೈಲ್ವೆ ಮಹಾಪ್ರಬಂಧಕರು

04/07/2025 6:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಪ್ರಾಸಿಕ್ಯೂಷನ್ ಗೆ ಅನುಮತಿ : ನ್ಯಾ. ನಾಗಪ್ರಸನ್ನ ಪೀಠದಲ್ಲಿಯೂ `ಮೆಮೋ’ ಸಲ್ಲಿಸಿದ `CM’ ಪರ ವಕೀಲ ರವಿವರ್ಮ!
KARNATAKA

BREAKING : ಪ್ರಾಸಿಕ್ಯೂಷನ್ ಗೆ ಅನುಮತಿ : ನ್ಯಾ. ನಾಗಪ್ರಸನ್ನ ಪೀಠದಲ್ಲಿಯೂ `ಮೆಮೋ’ ಸಲ್ಲಿಸಿದ `CM’ ಪರ ವಕೀಲ ರವಿವರ್ಮ!

By kannadanewsnow5719/08/2024 12:06 PM

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೂಟ್ ತಮ್ಮ ವಿರುದ್ಧ ತನಿಖೆಗೆ ಆದೇಶಿಸಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಇಂದಿನಿಂದ ಕಾನೂನು ಹೋರಾಟ ಆರಂಭಿಸಲಿದ್ದು, ಹೈಕೋರ್ಟ್ ನ ನ್ಯಾಯಮೂರ್ತಿ ನಾಗಪ್ರಸನ್ನ ಪೀಠಕ್ಕೆ ಸಿಎಂ ಪರ ವಕೀಲ ರವಿವರ್ಮ ಕುಮಾರ್ ಮೆಮೋ ಸಲ್ಲಿಸಿದ್ದಾರೆ.

ರಾಜ್ಯಪಾಲರ ವಿಶೇಷ ಕಾರ್ಯದರ್ಶಿ,  ಮೂವರು ದೂರುದಾರರನ್ನು ಪ್ರತಿವಾದಿಯನ್ನಾಗಿಸಿ ರಿಟ್ ಅರ್ಜಿ ಸಲ್ಲಿಸಲಾಗಿದೆ.  ಸಚಿವ ಸಂಪುಟದ ಶಿಫಾರಸಿಗೆ ವಿರುದ್ಧವಾಗಿ ರಾಜ್ಯಪಾಲರು ನಡೆದುಕೊಂಡಿದ್ದಾರೆ. ಅನುಮತಿಗೂ ಮುನ್ನ ದಾಖಲೆಗಳನ್ನು ಪರಿಶೀಲಿಸಿಲ್ಲ ಎಂದು ರಿಟ್ ಅರ್ಜಿಯಲ್ಲಿ ತಿಳಿಸಲಾಗಿದೆ.

ಖಾಸಗಿ ದೂರಿನ ಆಧಾರದ ಮೇಲೆ ಗೌರ್ನರ್ ಭ್ರಷ್ಟಾಚಾರ ನಿಗ್ರಹ ಕಾಯಿದೆ ಸೆಕ್ಷನ್ 17-ಎ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಸೆಕ್ಷನ್ 218ರಡಿ ತನಿಖೆಗೆ ಅನುಮತಿ ನೀಡಿರುವುದು ಕಾನೂನು ಬಾಹಿರವಾಗಿರುವುದರಿಂದ ರದ್ದುಪಡಿಸುವಂತೆ ಸಿಎಂ ಪರ ವಕೀಲ ರವಿವರ್ಮ ಕುಮಾರ್ ವಾದ ಮಂಡಿಸಲಿದ್ದಾರೆ.

ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ನೀಡಿರುವ ಅನುಮತಿ ರದ್ದುಪಡಿಸುವ ಕುರಿತು ಇಂದೇ ತುರ್ತು ವಿಚಾರಣೆ ನಡೆಸುವಂತೆ ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಪರ ವಕೀಲ ರವಿವರ್ಮಾಕುಮಾರ್ ವಾದ ಮಂಡಿಸಿದ್ದಾರೆ. ಜೊತೆಗೆ ನ್ಯಾ. ನಾಗಪ್ರಸನ್ನ ಪೀಠಕ್ಕೂ ಮೆಮೋ ಸಲ್ಲಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡುವ ಪ್ರಾಸಿಕ್ಯೂಷನ್ ಗೆ  ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಕೂನೂನು ಹೋರಾಟಕ್ಕೆ ಮುಂ

BREAKING : ಪ್ರಾಸಿಕ್ಯೂಷನ್ ಗೆ ಅನುಮತಿ : `CM ಸಿದ್ದರಾಮಯ್ಯ' ಬೆನ್ನಿಗೆ ನಿಂತ ಕುರುಬ ಸಮುದಾಯ BREAKING: Sanction for prosecution: Justice Cm's lawyer Ravi Varma also submitted a memo in the Nagaprasanna bench.
Share. Facebook Twitter LinkedIn WhatsApp Email

Related Posts

ಬೀರೂರು–ತಾಳಗುಪ್ಪ ಮಾರ್ಗ ಪರಿಶೀಲಿಸಿದ ನೈಋತ್ಯ ರೈಲ್ವೆ ಮಹಾಪ್ರಬಂಧಕರು

04/07/2025 6:21 PM1 Min Read

ಗಮನಿಸಿ: ಈ ರೈಲುಗಳ ಸಂಚಾರ ರದ್ದು ಮತ್ತು ಭಾಗಶಃ ರದ್ದು

04/07/2025 6:18 PM1 Min Read

BREAKING: ಮೈಸೂರಲ್ಲಿ ಬೆಚ್ಚಿ ಬೀಳಿಸೋ ಘಟನೆ: ಹಾಡಹಗಲೇ ಮಹಿಳೆಗೆ ಚಾಕು ಇರಿದ ಯುವಕ

04/07/2025 6:10 PM1 Min Read
Recent News

Good News : ಕೇಂದ್ರ ಸರ್ಕಾರಿ ನೌಕರರಿಗೆ ಹೊಸ ಏಕೀಕೃತ ಪಿಂಚಣಿ ಯೋಜನೆಗೆ ‘ತೆರಿಗೆ ಪ್ರಯೋಜನ’ ವಿಸ್ತರಣೆ

04/07/2025 7:10 PM

“ಸರ್ಕಾರ ಧರ್ಮದ ವಿಷಯಗಳ ಕುರಿತು ಮಾತನಾಡುವುದಿಲ್ಲ” : ದಲೈ ಲಾಮಾ ಉತ್ತರಾಧಿಕಾರ ವಿವಾದಕ್ಕೆ ಭಾರತ ಪ್ರತಿಕ್ರಿಯೆ

04/07/2025 6:44 PM

ಬೀರೂರು–ತಾಳಗುಪ್ಪ ಮಾರ್ಗ ಪರಿಶೀಲಿಸಿದ ನೈಋತ್ಯ ರೈಲ್ವೆ ಮಹಾಪ್ರಬಂಧಕರು

04/07/2025 6:21 PM

BREAKING : ಜುಲೈ 13ರಿಂದ ವಿದೇಶಾಂಗ ಸಚಿವ ಎಸ್ ಜೈಶಂಕರ್ ‘ಚೀನಾ’ಗೆ ಭೇಟಿ ; ‘SCO ಮೀಟಿಂಗ್’ನಲ್ಲಿ ಭಾಗಿ

04/07/2025 6:18 PM
State News
KARNATAKA

ಬೀರೂರು–ತಾಳಗುಪ್ಪ ಮಾರ್ಗ ಪರಿಶೀಲಿಸಿದ ನೈಋತ್ಯ ರೈಲ್ವೆ ಮಹಾಪ್ರಬಂಧಕರು

By kannadanewsnow0904/07/2025 6:21 PM KARNATAKA 1 Min Read

ಬೆಂಗಳೂರು: ನೈಋತ್ಯ ರೈಲ್ವೆಯ ಮಹಾಪ್ರಬಂಧಕ ಮುಕುಲ್ ಸರಣ್ ಮಾಥುರ್ ಅವರು ಬೀರೂರು ಮತ್ತು ತಾಳಗುಪ್ಪ ನಡುವಿನ ಮಾರ್ಗದಲ್ಲಿ ವಿಂಡೋ ಟ್ರೇಲಿಂಗ್ ತಪಾಸಣೆ…

ಗಮನಿಸಿ: ಈ ರೈಲುಗಳ ಸಂಚಾರ ರದ್ದು ಮತ್ತು ಭಾಗಶಃ ರದ್ದು

04/07/2025 6:18 PM

BREAKING: ಮೈಸೂರಲ್ಲಿ ಬೆಚ್ಚಿ ಬೀಳಿಸೋ ಘಟನೆ: ಹಾಡಹಗಲೇ ಮಹಿಳೆಗೆ ಚಾಕು ಇರಿದ ಯುವಕ

04/07/2025 6:10 PM

BREAKING: ಚಿಕ್ಕಮಗಳೂರಲ್ಲಿ ASI ಕಿರುಕುಳಕ್ಕೆ ಬೇಸತ್ತು SP ಕಚೇರಿ ಎದುರೇ ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ

04/07/2025 6:04 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.