ಬೆಂಗಳೂರು : ಫುಡ್ ಡೆಲಿವರಿ ಬಾಯ್ ಗೆ ವ್ಯಕ್ತಿಯೊಬ್ಬ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಬೆಂಗಳೂರಿನ ಜಯನಗರದ ಸೌತ್ ಎಂಡ್ ಸರ್ಕಲ್ ನಲ್ಲಿ ನಡದಿದೆ.
ಬೆಂಗಳೂರಿನ ಜಯನಗರದ ಸೌತ್ ಎಂಡ್ ಸರ್ಕಲ್ ನಲ್ಲಿ ವ್ಯಕ್ತಿಯೊಬ್ಬ ಫುಡ್ ಡೆಲಿವರಿ ಬಾಯ್ ಗೆ ಹಿಗ್ಗಾಮುಗ್ಗಾ ಥಳಿಸಿದ್ದಾನೆ. ಡೆಲಿವರಿ ಬಾಯ್ ನ ಮುಖಕ್ಕೆ ವ್ಯಕ್ತಿ ಪಂಚ್ ಮಾಡಿದ್ದಾನೆ. ಡೆಲಿವರ್ ಬಾಯ್ ಗೊಂಡಿದ್ದಾನೆ.
ಬಸ್ ನಲ್ಲಿ ಹೋಗುವಾಗ ಪ್ರಯಾಣಿಕನ ಮೊಬೈಲ್ ನಲ್ಲಿ ವಿಡಿಯೋ ಸೆರೆಯಾಗಿದೆ. ಯಾವ ಕಾರಣಕ್ಕೆ ಗಲಾಟೆ ನಡೆದಿದೆ ಎಂದು ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.