ನವದೆಹಲಿ: ಬಿ ಆರ್ ಎಸ್ ನಾಯಕಿ ಕೆ.ಕವಿತಾಗೆ ಸುಪ್ರೀಂಕೋರ್ಟ್ ಮತ್ತೆ ಶಾಕ್ ನೀಡಿದ್ದು, ಜಾಮೀನು ಅರ್ಜಿಯನ್ನು ಆಗಸ್ಟ್ 27 ಕ್ಕೆ ಮುಂದೂಡಿದೆ.
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಜಾಮೀನು ಕೋರಿ ಬಿಆರ್ಎಸ್ ನಾಯಕಿ ಕೆ.ಕವಿತಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಆಗಸ್ಟ್ 27 ಕ್ಕೆ ಮುಂದೂಡಿದೆ.
Supreme Court posts the hearing for August 27 on the plea of BRS leader K Kavitha seeking bail in corruption and money laundering cases linked to the alleged Delhi excise policy scam. pic.twitter.com/0Klk3lvDJV
— ANI (@ANI) August 20, 2024