ದಕ್ಷಿಣಕನ್ನಡ : ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದುರಂತಗಳ ಮೇಲೆ ದುರಂತಗಳು ಸಂಭವಿಸುತ್ತಿವೆ. ಹೌದು, ನಿವೃತ್ತ ಶಿಕ್ಷಕನೊಬ್ಬನರನ್ನು ದುಷ್ಕರ್ಮಿಗಳು ಮಾರಕಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಗೈದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬೆಳಲೆ ಗ್ರಾಮದಲ್ಲಿ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದಲ್ಲಿ ನಡೆದಿದ್ದು. ಮಾರಕಸ್ತ್ರಗಳಿಂದ ಕೊಚ್ಚಿ ಶಿಕ್ಷಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಮನೆ ಆವರಣದಲ್ಲಿ ಎಸ್ ಪಿ ಬಾಲಕೃಷ್ಣ ಭಟ್ (73) ಭೀಕರವಾಗಿ ಹತ್ಯೆ ಮಾಡಲಾಗಿದೆ.ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆಯಾಗಿದೆ.