ಬೆಂಗಳೂರು: ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ರಾಜ್ಯ ಸರ್ಕಾರ ಹೆಚ್ಚು ಒತ್ತು ನೀಡಿದ್ದರ ಪರಿಣಾಮ, ಇವಿ ಚಾರ್ಜಿಂಗ್ ನಲ್ಲಿ ಕರ್ನಾಟಕಕ್ಕೆ ಅಗ್ರಸ್ಥಾನದ ಗರಿಮೆ ದೊರೆತಂತೆ ಆಗಿದೆ.
ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಒತ್ತು ನೀಡಿರುವ ಕರ್ನಾಟಕ, ರಾಷ್ಟ್ರದಲ್ಲೇ ಅತಿ ಹೆಚ್ಚು ಸಾರ್ವಜನಿಕ ಎಲೆಕ್ಟ್ರಿಕ್ ವೆಹಿಕಲ್ (ಇವಿ) ಚಾರ್ಜಿಂಗ್ ಸ್ಟೇಷನ್‌ಗಳನ್ನು ಹೊಂದಿರುವ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಬ್ಯೂರೋ ಆಫ್ ಎನರ್ಜಿ ಎಫಿಷಿಯನ್ಸಿ ಬಿಡುಗಡೆ ಮಾಡಿರುವ ವರದಿ ಪ್ರಕಾರ, ರಾಜ್ಯದಲ್ಲಿ ಒಟ್ಟು 5,765 ಇವಿ ಚಾರ್ಜಿಂಗ್ ಸ್ಟೇಷನ್‌ಗಳಿವೆ. ಸುಸ್ಥಿರ ಮತ್ತು ಶುದ್ಧ ಇಂಧನ ಬಳಕೆ ವಿಚಾರದಲ್ಲಿ ರಾಜ್ಯ ಸರ್ಕಾರದ ಬದ್ಧತೆಗೆ ಇದು ಸಾಕ್ಷಿಯಾಗಿದೆ.
ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಒತ್ತು ನೀಡಿರುವ ಕರ್ನಾಟಕ, ರಾಷ್ಟ್ರದಲ್ಲೇ ಅತಿ ಹೆಚ್ಚು ಸಾರ್ವಜನಿಕ ಎಲೆಕ್ಟ್ರಿಕ್ ವೆಹಿಕಲ್ (ಇವಿ) ಚಾರ್ಜಿಂಗ್ ಸ್ಟೇಷನ್‌ಗಳನ್ನು ಹೊಂದಿರುವ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಬ್ಯೂರೋ ಆಫ್ ಎನರ್ಜಿ ಎಫಿಷಿಯನ್ಸಿ ಬಿಡುಗಡೆ ಮಾಡಿರುವ ವರದಿ ಪ್ರಕಾರ, ರಾಜ್ಯದಲ್ಲಿ ಒಟ್ಟು 5,765 ಇವಿ ಚಾರ್ಜಿಂಗ್… pic.twitter.com/Yffaya90hf
— DIPR Karnataka (@KarnatakaVarthe) August 20, 2024
BREAKING : ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಕುಸ್ತಿಪಟು ‘ವಿನೇಶ್ ಫೋಗಟ್’ ಸ್ಪರ್ಧೆ ಸಾಧ್ಯತೆ
‘ಸಿದ್ದರಾಮಯ್ಯ’ ಅವರದು ಹೆದರುವ ರಕ್ತವಲ್ಲ, ಅದು ಅವರ ರಕ್ತದಲ್ಲಿಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್