Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Agniveer General Duty 2025 : ‘ಅಗ್ನಿವೀರ್ ಜನರಲ್ ಡ್ಯೂಟಿ’ ನೇಮಕಾತಿ ಪರೀಕ್ಷೆಗೆ ‘ಪ್ರವೇಶ ಪತ್ರ’ಗಳು ಬಿಡುಗಡೆ

17/06/2025 3:15 PM

BREAKING : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಪ್ರಕರಣ : RCB, KSCA & DNA ಸಂಸ್ಥೆಗಳಿಗೆ ಹೈಕೋರ್ಟ್ ನೋಟಿಸ್

17/06/2025 3:07 PM

ಕಾಲ್ತುಳಿತ ದುರಂತಕ್ಕೆ ನನ್ನ ರಾಜೀನಾಮೆ ಕೇಳುವ ಮೊದಲು, ನೀವು ಹೀಗೆ ಆದಾಗ ಕೊಟ್ಟಿದ್ದೀರಾ?: ಬಿಜೆಪಿಗೆ ಸಿಎಂ ಪ್ರಶ್ನೆ

17/06/2025 2:59 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಗುಡ್‌ನ್ಯೂಸ್‌: ಹಳೆಯ ಡಿಫ್ರೆಂಡ್ ಪಿಂಚಣಿ ಸೌಲಭ್ಯದ ಮಹತ್ವದ ಮಾಹಿತಿ…!
Uncategorized

ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಗುಡ್‌ನ್ಯೂಸ್‌: ಹಳೆಯ ಡಿಫ್ರೆಂಡ್ ಪಿಂಚಣಿ ಸೌಲಭ್ಯದ ಮಹತ್ವದ ಮಾಹಿತಿ…!

By kannadanewsnow0720/08/2024 7:13 PM
vidhana soudha
vidhana soudha

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರನ್ನು ದಿನಾಂಕ: 01-04-2006 ರ ಪೂರ್ವದಲ್ಲಿ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಿಂದ ಅಥವಾ ನಂತರದಲ್ಲಿ ಸೇವೆಗೆ ಸೇರಿದ ನೌಕರರನ್ನು ಹಳೆಯ ಡಿಫ್ರೆಂಡ್ ಪಿಂಚಣಿ ಸೌಲಭ್ಯಕ್ಕೆ ಒಳಪಡಿಸುವ ಬಗ್ಗೆ ಮಹತ್ವದ ಆದೇಶವನ್ನುತಿಳಿಸಿದೆ.

ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರನ್ನು ದಿನಾಂಕ: 01-04-2006 ರ ಪೂರ್ವದಲ್ಲಿ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಿಂದ ಅಥವಾ ನಂತರದಲ್ಲಿ ಸೇವೆಗೆ ಸೇರಿದ ನೌಕರರನ್ನು ಹಳೆಯ ಡಿಫ್ರೆಂಡ್ ಪಿಂಚಣಿ ಸೌಲಭ್ಯಕ್ಕೆ ಒಳಪಡಿಸುವ ಸಂಬಂಧ ಈಗಾಗಲೇ ಬೆಂಗಳೂರು ಮತ್ತು ಮೈಸೂರು ವಿಭಾಗದ ಜಿಲ್ಲೆಗಳಿಂದ ಪುಸ್ತಾವನೆಗಳು ಭೌತಿಕವಾಗಿ ಸ್ವೀಕೃತವಾಗುತ್ತಿದ್ದು, ಸರ್ಕಾರದ ನಿರ್ದೇಶನದಂತೆ ಎಲ್ಲಾ ಪ್ರಸ್ತಾವನೆಗಳ ಸಾಫ್ಟ್ ಪ್ರತಿಯನ್ನು ಸಲ್ಲಿಸಲು ಸೂಚಿಸಿರುತ್ತಾರೆ.ಪುಯುಕ್ತ, ಬೆಂಗಳೂರು ಮೈಸೂರು ವಿಭಾಗದ ಉಪನಿರ್ದೇಶಕರುಗಳು ತಮ್ಮ ಜಿಲ್ಲೆಗೆ ಸಂಬಂಧಿಸಿದ ಪುಸ್ತಾವನೆಗಳನ್ನು ಶಿಕ್ಷಕರುವಾರು ತಾಲ್ಲೂಕುವಾರು ಪ್ರತ್ಯೇಕವಾಗಿ 50 MB ಗಳಿಗಿಂತ ಕಡಿಮೆ ಇರುವಂತೆ ಪರಿಷ್ಕರಿಸಿ ಸ್ಕ್ಯಾನ್ ಮಾಡಿ ಸಾಫ್ಟ್ ಪರಿಷ್ಕೃತ ಪ್ರತಿಯನ್ನು ದಿನಾಂಕ: 23-08-2024 ರೊಳಗೆ ಈ ಕಛೇರಿಗೆ ಮುದ್ರಾಂ ಸಲ್ಲಿಸಲು ತಿಳಿಸಿದೆ.

ಮುಂದುವರೆದು, ಈಗಾಗಲೇ ಪ್ರಸ್ತಾವನೆಗಳನ್ನು ಸಲ್ಲಿಸಿರುವ ಜಿಲ್ಲೆಯವರು, ಸದರಿ ಪುಸ್ತಾವನೆಗಳನ್ನು ಕಛೇರಿಯಿಂದ ಹಿಂಪಡೆದು, ಈ ಮೇಲೆ ಸೂಚಿಸಿರುವಂತೆ ತುರ್ತಾಗಿ ಕ್ರಮವಹಿಸಿ ನಿಗದಿತ ದಿನಾಂಕದೊಳಗೆ ಭೌತಿಕ ಮತ್ತು ಸಾಫ್ಟ್ ಪುಸ್ತಾವನೆಗಳನ್ನು ಕಛೇರಿಗೆ ಮರುಸಲ್ಲಿಸಲು ಸಲ್ಲಿಸಲು ತಿಳಿಸಿದೆ. ಇದು ಕಾಲಮಿತಿ ಪಕರಣವಾಗಿದ್ದು, ಯಾವುದೇ ವಿಳಂಬಕ್ಕೆ ಈ ಕಛೇರಿಯು ಜವಾಬ್ದಾರಿಯಾಗಿರುವುದಿಲ್ಲವೆಂದು ಸ್ಪಷ್ಟವಾಗಿ ತಿಳಿಸಿದೆ.

Good news for government primary school teachers Important details of old friend pension facility
Share. Facebook Twitter LinkedIn WhatsApp Email

Related Posts

ಶೀಘ್ರದಲ್ಲೇ ನೇರ ವಿಮಾನ ಹಾರಾಟ ಪುನರಾರಂಭಿಸಲು ಭಾರತ-ಚೀನಾ ಒಪ್ಪಿಗೆ

13/06/2025 1:10 PM1 Min Read

BREAKING : ಮಂಗಳೂರಿನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿದು ಘೋರ ದುರಂತ : ಅವಶೇಷಗಳಡಿ ಸಿಲುಕಿದ್ದ ಮಹಿಳೆ ಸಾವು | WATCH VIDEO

30/05/2025 11:53 AM1 Min Read

Bank Holidays: 2025ರ ಜೂನ್ ತಿಂಗಳಲ್ಲಿ 13 ದಿನ ಬ್ಯಾಂಕುಗಳಿಗೆ ರಜೆ, ಇಲ್ಲಿದೆ ಪಟ್ಟಿ..!

27/05/2025 7:00 PM2 Mins Read
Recent News

Agniveer General Duty 2025 : ‘ಅಗ್ನಿವೀರ್ ಜನರಲ್ ಡ್ಯೂಟಿ’ ನೇಮಕಾತಿ ಪರೀಕ್ಷೆಗೆ ‘ಪ್ರವೇಶ ಪತ್ರ’ಗಳು ಬಿಡುಗಡೆ

17/06/2025 3:15 PM

BREAKING : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಪ್ರಕರಣ : RCB, KSCA & DNA ಸಂಸ್ಥೆಗಳಿಗೆ ಹೈಕೋರ್ಟ್ ನೋಟಿಸ್

17/06/2025 3:07 PM

ಕಾಲ್ತುಳಿತ ದುರಂತಕ್ಕೆ ನನ್ನ ರಾಜೀನಾಮೆ ಕೇಳುವ ಮೊದಲು, ನೀವು ಹೀಗೆ ಆದಾಗ ಕೊಟ್ಟಿದ್ದೀರಾ?: ಬಿಜೆಪಿಗೆ ಸಿಎಂ ಪ್ರಶ್ನೆ

17/06/2025 2:59 PM

Good News : ಭಾರತಕ್ಕೆ ಜಾಕ್ ಪಾಟ್ ; ಇನ್ಮುಂದೆ ಪೆಟ್ರೋಲ್, ಡೀಸೆಲ್ ಕೇವಲ 25 ರೂ.ಗೆ ಸಿಗ್ಬೋದು! ಗಯಾನಾ ಗಾತ್ರದ ಹಲವು ‘ತೈಲ ನಿಕ್ಷೇಪ’ ಪತ್ತೆ

17/06/2025 2:57 PM
State News
KARNATAKA

BREAKING : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಪ್ರಕರಣ : RCB, KSCA & DNA ಸಂಸ್ಥೆಗಳಿಗೆ ಹೈಕೋರ್ಟ್ ನೋಟಿಸ್

By kannadanewsnow0517/06/2025 3:07 PM KARNATAKA 1 Min Read

ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಇಂದು ಹೈಕೋರ್ಟ್ ನಲ್ಲಿ…

ಕಾಲ್ತುಳಿತ ದುರಂತಕ್ಕೆ ನನ್ನ ರಾಜೀನಾಮೆ ಕೇಳುವ ಮೊದಲು, ನೀವು ಹೀಗೆ ಆದಾಗ ಕೊಟ್ಟಿದ್ದೀರಾ?: ಬಿಜೆಪಿಗೆ ಸಿಎಂ ಪ್ರಶ್ನೆ

17/06/2025 2:59 PM

ಏಕ ಬಳಕೆ ಪ್ಲಾಸ್ಟಿಕ್ ನಿರ್ಮೂಲನೆ ಜನರ ಇಚ್ಛಾಶಕ್ತಿಯಿಂದ ಸಾಧ್ಯ: ಸಚಿವ ಈಶ್ವರ ಖಂಡ್ರೆ

17/06/2025 2:52 PM

BIG NEWS : ನವೆಂಬರ್ ನಲ್ಲಿ ಸಿಎಂ ಸಿದ್ದರಾಮಯ್ಯ ಬದಲಾವಣೆ ಹೇಳಿಕೆ ವಿಚಾರ : ಡಾ.ಯಂತೀದ್ರ ಹೇಳಿದ್ದೇನು?

17/06/2025 2:49 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.