ನವದೆಹಲಿ: ಭಾರತೀಯ ವಾಯುಪಡೆಯ (ಐಎಎಫ್) ಯುದ್ಧ ವಿಮಾನದಿಂದ ಏರ್ ಸ್ಟೋರ್ ಅನ್ನು ಪೋಖ್ರಾನ್ ಫೈರಿಂಗ್ ರೇಂಜ್ ಪ್ರದೇಶದ ಬಳಿ ತಾಂತ್ರಿಕ ದೋಷದಿಂದಾಗಿ ಆಕಸ್ಮಿಕವಾಗಿ ಬಿಡುಗಡೆ ಮಾಡಲಾಗಿದೆ.
ಈ ಘಟನೆಯ ಬಗ್ಗೆ ತನಿಖೆ ನಡೆಸಲು ಐಎಎಫ್ ತನಿಖೆಗೆ ಆದೇಶಿಸಿದೆ. ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿಗೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
#NewsAlert | IAF fighter jet accidentally released 'air store' near Pokhran; no damage to life or property reported, says Indian Air Force pic.twitter.com/Z1UCDCwklg
— WION (@WIONews) August 21, 2024
GOOD NEWS: ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪ್ರತಿ ಜಿಲ್ಲೆಗಳಲ್ಲಿ ‘ವಿಜ್ಞಾನ ಕೇಂದ್ರ’ ಸ್ಥಾಪನೆ
ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ನಿಮಗೆ ಸಿಗಲಿರುವ ಯೋಜನೆಗಳ ಕುರಿತು ಇಲ್ಲಿದೆ ಮಾಹಿತಿ