ನವದೆಹಲಿ: ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್ ಬುಧವಾರ ರಾಜ್ಯ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸುವುದಾಗಿ ಘೋಷಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಚಂಪೈ ಸೊರೆನ್, “ನಾನು ಮೂರು ಆಯ್ಕೆಗಳನ್ನು ಉಲ್ಲೇಖಿಸಿದ್ದೆ – ನಿವೃತ್ತಿ, ಸಂಘಟನೆ ಅಥವಾ ಸ್ನೇಹಿತ. ನಾನು ನಿವೃತ್ತಿ ಹೊಂದುವುದಿಲ್ಲ; ನಾನು ಪಕ್ಷವನ್ನ ಬಲಪಡಿಸುತ್ತೇನೆ, ಹೊಸ ಪಕ್ಷವನ್ನ ಬಲಪಡಿಸುತ್ತೇನೆ ಮತ್ತು ದಾರಿಯಲ್ಲಿ ಉತ್ತಮ ಸ್ನೇಹಿತನನ್ನ ಭೇಟಿಯಾದರೆ, ಅವರೊಂದಿಗೆ ಮುಂದುವರಿಯುತ್ತೇನೆ ” ಎಂದು ಹೇಳಿದರು.
VIDEO | Former Jharkhand chief minister Champai Soren (@ChampaiSoren) announces to float a new political party, and also keeps doors open for alliance.
"I had mentioned three options – retirement, organisation or friend. I will not retire; I will strengthen the party, a new… pic.twitter.com/LfQABpo6Lh
— Press Trust of India (@PTI_News) August 21, 2024
ಹೇಮಂತ್ ಸೊರೆನ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದ ನಂತರ ಚಂಪೈ ಸೊರೆನ್ ಅವರನ್ನು ಜಾರ್ಖಂಡ್ ಮುಖ್ಯಮಂತ್ರಿಯಾಗಿ ಅಭಿಷೇಕಿಸಲಾಯಿತು. ಜೈಲಿನಿಂದ ಹೊರಬಂದ ನಂತರ ಹೇಮಂತ್ ಗೆ ದಾರಿ ಮಾಡಿಕೊಡಲು ಅವರು ಹುದ್ದೆಯಿಂದ ಕೆಳಗಿಳಿಯಬೇಕಾಯಿತು.
ಬೆಂಗಳೂರಲ್ಲಿ ಮಿತಿ ಮೀರಿದ ಪುಂಡರ ಅಟ್ಟಹಾಸ : ‘ಡೆಲೆವರಿ ಬಾಯ್’ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ದರೋಡೆ!
BIG NEWS: ನೂರು ಸಿದ್ದರಾಮಯ್ಯ ಯಾಕೆ, ಒಬ್ಬ ಕಾನ್ ಸ್ಟೇಬಲ್ ಸಾಕು ಅರೆಸ್ಟ್ ಮಾಡೋಕೆ: HDKಗೆ ಸಿಎಂ ತಿರುಗೇಟು
BREAKING : ಆಂಧ್ರದ ‘SEZ ಫಾರ್ಮಾ ಘಟಕ’ದಲ್ಲಿ ರಿಯಾಕ್ಟರ್ ಸ್ಫೋಟ ; ಇಬ್ಬರು ಸಜೀವ ದಹನ, ಹಲವರ ಸ್ಥಿತಿ ಗಂಭೀರ