ಥಾಣೆ: ಥಾಣೆ ಜಿಲ್ಲೆಯ ಬದ್ಲಾಪುರದ ಶಾಲೆಯೊಂದರಲ್ಲಿ ಇಬ್ಬರು ಶಿಶುವಿಹಾರ ವಿದ್ಯಾರ್ಥಿಗಳ ಮೇಲೆ ನಡೆದ ಲೈಂಗಿಕ ದೌರ್ಜನ್ಯವು ಭಾರಿ ಪ್ರತಿಭಟನೆಗೆ ಕಾರಣವಾದ ನಂತರ, ಬಾಂಬೆ ಹೈಕೋರ್ಟ್ ಈ ಘಟನೆಯನ್ನು ಸ್ವಯಂಪ್ರೇರಿತವಾಗಿ ಪರಿಗಣಿಸಿದೆ .
ನ್ಯಾಯಮೂರ್ತಿಗಳಾದ ರೇವತಿ ಮೋಹಿತೆ-ಡೇರೆ ಮತ್ತು ಪೃಥ್ವಿರಾಜ್ ಚವಾಣ್ ಅವರ ವಿಭಾಗೀಯ ಪೀಠವು ಗುರುವಾರ (ಆಗಸ್ಟ್ 22) ಬೆಳಿಗ್ಗೆ ಈ ವಿಷಯವನ್ನು ಆಲಿಸಲಿದೆ