Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ವಿಶ್ವದ ನಂಬರ್ 1 ಆಟಗಾರ್ತಿ ‘ಸಬಲೆಂಕಾ’ ಮಣಿಸಿ ಚೊಚ್ಚಲ ‘ಫ್ರೆಂಚ್ ಓಪನ್ ಕಿರೀಟ’ ಗೆದ್ದ ‘ಕೊಕೊ ಗೌಫ್’

07/06/2025 9:58 PM

Good News : ಆಪರೇಷನ್ ಸಿಂಧೂರ್ ರೀಚಾರ್ಜ್ ಆಫರ್ ; ‘ಕ್ಯಾಶ್ ಬ್ಯಾಕ್’ ಜೊತೆಗೆ ‘ರಾಷ್ಟ್ರ ಸೇವೆ’ ಸೌಭಾಗ್ಯ

07/06/2025 9:34 PM

BREAKING: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಪ್ರಕರಣ: ಪರಿಹಾರದ ಮೊತ್ತ 25 ಲಕ್ಷಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ

07/06/2025 9:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಮಹಿಳೆಯರಿಗೆ ಗುಡ್‌ನ್ಯೂಸ್‌: ಸಹಾಯಧನ, ಸೌಲಭ್ಯಕ್ಕೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ
KARNATAKA

ರಾಜ್ಯದ ಮಹಿಳೆಯರಿಗೆ ಗುಡ್‌ನ್ಯೂಸ್‌: ಸಹಾಯಧನ, ಸೌಲಭ್ಯಕ್ಕೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ

By kannadanewsnow0723/08/2024 5:30 AM
Good news for women in the state Applications invited for various schemes

ಬೆಂಗಳೂರು: 2024-25ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಯಡಿ ಮಹಿಳೆಯರು ಸ್ವಯಂ ಉದ್ಯೋಗ ಕೈಗೊಳ್ಳಲು ಉದ್ಯೋಗಿನಿ ಯೋಜನೆಯಡಿ ಬ್ಯಾಂಕಿನಿAದ ಸಾಲ ಮಹಿಳಾ ಅಭಿವೃದ್ಧಿ ನಿಗಮದಿಂದ ಸಹಾಯಧನ, ಸೌಲಭ್ಯ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಉದ್ಯೋಗಿನಿ ಯೋಜನೆ, ಧನಶ್ರೀ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಚೇತನ ಯೋಜನೆಗಳಡಿ ಸೇವಾ ಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅರ್ಜಿದಾರರು ಹತ್ತಿರದ ಬಾಪೂಜಿಸೇವಾ ಕೇಂದ್ರ, ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್, ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು https://sevasindhu.karnataka.gov.in ನಲ್ಲಿ ಸೆಪ್ಟೆಂಬರ್ 21ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆಸಕ್ತರು ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Good news for women in the state Applications invited for various schemes
benefits Good news for women in the state: Applications invited for subsidy here's all you need to know
Share. Facebook Twitter LinkedIn WhatsApp Email

Related Posts

BREAKING: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಪ್ರಕರಣ: ಪರಿಹಾರದ ಮೊತ್ತ 25 ಲಕ್ಷಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ

07/06/2025 9:21 PM1 Min Read

BREAKING: ಬೆಂಗಳೂರು ಕಾಲ್ತುಳಿತ ದುರಂತ: ಮೃತರ ಕುಟುಂಬಕ್ಕೆ ತಲಾ 25 ಲಕ್ಷ ಪರಿಹಾರ- ಸಿಎಂ ಸಿದ್ಧರಾಮಯ್ಯ ಘೋಷಣೆ

07/06/2025 9:13 PM1 Min Read

BREAKING: ಜಮೀನಿನ ವಿಚಾರಕ್ಕೆ ಅಣ್ಣನ ಮಗನನ್ನೇ ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದ ಚಿಕ್ಕಪ್ಪ

07/06/2025 9:08 PM1 Min Read
Recent News

BREAKING : ವಿಶ್ವದ ನಂಬರ್ 1 ಆಟಗಾರ್ತಿ ‘ಸಬಲೆಂಕಾ’ ಮಣಿಸಿ ಚೊಚ್ಚಲ ‘ಫ್ರೆಂಚ್ ಓಪನ್ ಕಿರೀಟ’ ಗೆದ್ದ ‘ಕೊಕೊ ಗೌಫ್’

07/06/2025 9:58 PM

Good News : ಆಪರೇಷನ್ ಸಿಂಧೂರ್ ರೀಚಾರ್ಜ್ ಆಫರ್ ; ‘ಕ್ಯಾಶ್ ಬ್ಯಾಕ್’ ಜೊತೆಗೆ ‘ರಾಷ್ಟ್ರ ಸೇವೆ’ ಸೌಭಾಗ್ಯ

07/06/2025 9:34 PM

BREAKING: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಪ್ರಕರಣ: ಪರಿಹಾರದ ಮೊತ್ತ 25 ಲಕ್ಷಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ

07/06/2025 9:21 PM

ಪಹಲ್ಗಾಮ್ ಭಯೋತ್ಪಾದಕ ದಾಳಿ ಖಂಡಿಸಿದ ಜರ್ಮನಿ, ಉಗ್ರರ ವಿರುದ್ಧದ ಹೋರಾಟಕ್ಕೆ ಬೆಂಬಲ

07/06/2025 9:16 PM
State News
KARNATAKA

BREAKING: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಪ್ರಕರಣ: ಪರಿಹಾರದ ಮೊತ್ತ 25 ಲಕ್ಷಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ

By kannadanewsnow0907/06/2025 9:21 PM KARNATAKA 1 Min Read

ಬೆಂಗಳೂರು: ಆರ್ ಸಿ ಬಿ ವಿಜಯೋತ್ಸವ ಕಾರ್ಯಕ್ರಮದ ವೇಳೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಕಾಲ್ತುಳಿತ ಉಂಟಾಗಿ 11 ಮಂದಿ ಅಭಿಮಾನಿಗಳು…

BREAKING: ಬೆಂಗಳೂರು ಕಾಲ್ತುಳಿತ ದುರಂತ: ಮೃತರ ಕುಟುಂಬಕ್ಕೆ ತಲಾ 25 ಲಕ್ಷ ಪರಿಹಾರ- ಸಿಎಂ ಸಿದ್ಧರಾಮಯ್ಯ ಘೋಷಣೆ

07/06/2025 9:13 PM

BREAKING: ಜಮೀನಿನ ವಿಚಾರಕ್ಕೆ ಅಣ್ಣನ ಮಗನನ್ನೇ ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದ ಚಿಕ್ಕಪ್ಪ

07/06/2025 9:08 PM

ರಾಜ್ಯದಲ್ಲಿಂದು 57 ಜನರಿಗೆ ಕೊರೋನಾ ಪಾಸಿಟೀವ್: ಸೋಂಕಿಗೆ ಇಬ್ಬರು ಬಲಿ | Covid19 Update

07/06/2025 9:01 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.