ಬೆಂಗಳೂರು: 220/66/11ಕೆವಿ ಎಸ್ಆರ್ಎಸ್ ಪೀಣ್ಯ ದಿನಾಂಕ 25.08.2024 ರಂದು 09:30ಗಂಟೆಗಳಿಂದ 15:30ಗಂಟೆಗಳವರೆಗೆ ತ್ರೈಮಾಸಿಕ ನಿರ್ವಹಣೆ ಕೈಗೊಳ್ಳಲಾಗುತ್ತಿದೆ. ಆದ್ದರಿಂದ ಈ ಉಪಕೇಂದ್ರದ ವ್ಯಾಪ್ತಿಯಲ್ಲಿ ಬರುವ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಗೃಹಲಕ್ಷ್ಮಿ-ಅಪಾರ್ಟ್ಮೆಂಟ್, ಎಸ್ಎಂ ರಸ್ತೆ, ಜಾಲಹಳ್ಳಿ ಕ್ರಾಸ್, ಚೊಕ್ಕಸಂದ್ರ, ಮಾರುತಿ ಲೇಔಟ್, ಕೆಂಪಯ್ಯ ಲೇಔಟ್, ಜಿ.ಜಿ ಪಾಳ್ಯ, ಇಸ್ರೋ, ನಾರಾಯಣಪುರ, ಎನ್.ಟಿ.ಟಿ.ಎಫ್ ಸರ್ಕಲ್, ಗಣಪತಿನಗರ ಮುಖ್ಯ ರಸ್ತೆ, ಪೊಲೀಸ್ ಠಾಣೆ ರಸ್ತೆ, ಚಾಮುಂಡಿಪುರ, ರಾಜೇಶ್ವರಿನಗರ ಕರೆಂಟ್ ಇರೋದಿಲ್ಲ.
ಇನ್ನೂ ಆಕಾಶ್ ಥಿಯೇಟರ್ ರಸ್ತೆ, ವಿ ಇಗ್ನಾನ ಪಬ್ಲಿಕ್ ಸರ್ಕಲ್ ರಸ್ತೆ. ಭೈರವೇಶ್ವರ ನಗರ, ಬ್ಯಾಂಕ್ ಕಾಲೋನಿ, ಮುನೇಶ್ವರ ಲೇಔಟ್, ಎಫ್ಎಫ್ ಲೇಔಟ್, ಎನ್ಎಸ್ ಬಡವಣೆ, ಕೆಜಿ ಲೇಔಟ್, ರಾಜೀವ್ ಗಾಂಧಿ ನಗರ ಭಾಗಶಃ, ಚೌಡೇಶ್ವರಿ ನಗರ ಭಾಗಶಃ, ಲಗ್ಗೆರೆ ಹಳೆ ಗ್ರಾಮ ಭಾಗಶಃ ಪೀಣ್ಯ 4 ನೇ ಹಂತ, 4 ನೇ ಮುಖ್ಯ, 8 ನೇ ಅಡ್ಡ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ (Power Cut ) ಉಂಟಾಗಲಿದೆ.
ಚಂದ್ರಯಾನ -3′ ಚಂದ್ರನ ಲ್ಯಾಂಡಿಂಗ್ ದಿನ: ಮೊದಲ ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನು ಆಚರಿಸಿದ ಭಾರತ
ಬ್ರಿಜ್ ಭೂಷಣ್ ಪ್ರಕರಣ: ಪೊಲೀಸ್ ರಕ್ಷಣೆ ವಾಪಾಸ್: ಕೋರ್ಟ್ ಮೊರೆ ಹೋದ ಮಹಿಳಾ ಕುಸ್ತಿಪಟುಗಳು