Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಕಮಲ್ ಹಾಸನ್ | Actor Kamal Hassan

06/06/2025 7:02 PM

BREAKING : ‘ಪ್ರಧಾನಿ ಮೋದಿ’ಗೆ ‘ಕೆನಡಾ ಪಿಎಂ’ ದೂರವಾಣಿ ಕರೆ, ‘ಜಿ7 ಶೃಂಗಸಭೆ’ಗೆ ಆಹ್ವಾನ |G7 Summit invite

06/06/2025 6:59 PM

ಶಿವಮೊಗ್ಗ: ಸಾಗರದ ಮರ್ಕಝ್ ಮ್ಯಾನೇಜರ್ ಶರೀಫ್ ಸಖಾಫಿ ನಿಧನ

06/06/2025 6:56 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸೆ.2 ರಿಂದ ‘ಬಿಜೆಪಿ’ ಸದಸ್ಯತ್ವ ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ : ಸುನೀಲ್ ಕುಮಾರ್ ಹೇಳಿಕೆ
KARNATAKA

ಸೆ.2 ರಿಂದ ‘ಬಿಜೆಪಿ’ ಸದಸ್ಯತ್ವ ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ : ಸುನೀಲ್ ಕುಮಾರ್ ಹೇಳಿಕೆ

By kannadanewsnow0524/08/2024 3:41 PM

ಬೆಂಗಳೂರು : ಮುಂದಿನ ತಿಂಗಳು ಸೆಪ್ಟೆಂಬರ್ 2ರಿಂದ ಬಿಜೆಪಿ ಸದಸ್ಯತ್ವ ಅಭಿಯಾನ ಆರಂಭವಾಗಲಿದೆ. ಈ ಒಂದು ಅಭಿಯಾನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ ಎಂದು ಬಿಜೆಪಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ತಿಳಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ. ರಾಜ್ಯದಲ್ಲಿ ಕಳೆದ ಬಾರಿ 1 ಕೋಟಿ 5 ಲಕ್ಷ ಸದಸ್ಯತ್ವ ಮಾಡಲಾಗಿತ್ತು. ಇನ್ನು ಸೆಪ್ಟೆಂಬರ್ 25ರ ವರೆಗೂ ಮೊದಲ ಹಂತದಲ್ಲಿ ಹಾಗೂ ಸೆಪ್ಟೆಂಬರ್ 25 ರಿಂದ ಅಕ್ಟೋಬರ್ 25 ರವರೆಗೆ ಎರಡನೇ ಹಂತದ ಅಭಿಯಾನ ನಡೆಯಲಿದೆ.

ಅಲ್ಲದೆ ಬೂತ್ ಮಟ್ಟ, ಜಿಲ್ಲಾ ಮಟ್ಟ ಮತ್ತು ವಿಧಾನಸಭಾ ಕ್ಷೇತ್ರವಾರು ಮಟ್ಟದಲ್ಲಿ ಕೂಡಾ ಕಾರ್ಯಾಗಾರ ಏರ್ಪಡಿಸಲಾಗಿದ್ದು, ಮಿಸ್ಡ್ ಕಾಲ್ ಮೂಲಕ ಕೂಡ ಸದಸ್ಯತ್ವ ಅಭಿಯಾನ ನಡೆಯಲಿದೆ ಎಂದು ಅವರು ಇದೇ ವೇಳೆ ಸ್ಪಷ್ಟಪಡಿಸಿದರು.

ಸಿಎಂಗೆ ತಮ್ಮ ಕುರ್ಚಿ ಉಳಿಸಿಕೊಳ್ಳುವುದೇ ಆದ್ಯತೆಯಾಗಿದೆ

ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ದೊಡ್ಡ ಮಟ್ಟದಲ್ಲಿ ಹದಗೆಟ್ಟಿದೆ. ಕಾರ್ಕಳದಲ್ಲಿ ಡ್ರಗ್ಸ್ ಕೊಟ್ಟು ಯುವತಿ ಮೇಲೆ ಅತ್ಯಾಚಾರ ನಡೆದಿದೆ. ಯುವಕರ ಕೈಗೆ ಡ್ರಗ್ಸ್, ಅಮಲು ಪದಾರ್ಥಗಳು ಹೇಗೆ ತಲುಪಿದವು?. ಹುಬ್ಬಳ್ಳಿ ಘಟನೆ ಆದಾಗ ಲವ್ ಜಿಹಾದ್ ಅಂದಾಗ ಸಿಎಂ ಆದಿಯಾಗಿ ಎಲ್ಲರೂ ಅಲ್ಲಗಳೆದಿದ್ದರು.

ಇಲ್ಲಿ ಯುವತಿ ಅತ್ಯಾಚಾರ ಪ್ರಕರಣದಲ್ಲಿ ಯಾವ ಶಕ್ತಿಯ ಕೈವಾಡ ಇದೆ. ಸಂತ್ರಸ್ಥೆಗೆ ಸರ್ಕಾರ ಹೆಚ್ಚಿನ ಚಿಕಿತ್ಸೆ ಕೊಡಬೇಕು, ಕುಟುಂಬಕ್ಕೆ ಭದ್ರತೆ ಕೊಡಬೇಕು. ರಾಜ್ಯದ ಜನರಿಗೆ ಧೈರ್ಯದ ಜೊತೆಗೆ ಕ್ರಿಮಿನಲ್​ಗಳಿಗೆ ಎಚ್ಚರಿಕೆಯನ್ನೂ ಸರ್ಕಾರ ಕೊಡಬೇಕಿತ್ತು. ಸಿಎಂಗೆ ತಮ್ಮ ಕುರ್ಚಿ ಉಳಿಸಿಕೊಳ್ಳುವುದೇ ಆದ್ಯತೆಯಾಗಿದೆ ಎಂದು ಕಿಡಿಕಾರಿದರು.

Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ಸಾಗರದ ಮರ್ಕಝ್ ಮ್ಯಾನೇಜರ್ ಶರೀಫ್ ಸಖಾಫಿ ನಿಧನ

06/06/2025 6:56 PM1 Min Read

ರಾಜ್ಯದಲ್ಲಿಂದು 41 ಜನರಿಗೆ ಕೊರೋನಾ ಪಾಸಿಟಿವ್, ಸೋಂಕಿತರಾದಂತ 48 ಮಂದಿ ಡಿಸ್ಚಾರ್ಜ್

06/06/2025 6:44 PM1 Min Read

BREAKING : ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ದುರಂತ ; ಕ್ರಿಕೆಟಿಗ ‘ವಿರಾಟ್ ಕೊಹ್ಲಿ’ ವಿರುದ್ಧ ದೂರು ದಾಖಲು

06/06/2025 6:40 PM1 Min Read
Recent News

BREAKING: ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಕಮಲ್ ಹಾಸನ್ | Actor Kamal Hassan

06/06/2025 7:02 PM

BREAKING : ‘ಪ್ರಧಾನಿ ಮೋದಿ’ಗೆ ‘ಕೆನಡಾ ಪಿಎಂ’ ದೂರವಾಣಿ ಕರೆ, ‘ಜಿ7 ಶೃಂಗಸಭೆ’ಗೆ ಆಹ್ವಾನ |G7 Summit invite

06/06/2025 6:59 PM

ಶಿವಮೊಗ್ಗ: ಸಾಗರದ ಮರ್ಕಝ್ ಮ್ಯಾನೇಜರ್ ಶರೀಫ್ ಸಖಾಫಿ ನಿಧನ

06/06/2025 6:56 PM

ರಾಜ್ಯದಲ್ಲಿಂದು 41 ಜನರಿಗೆ ಕೊರೋನಾ ಪಾಸಿಟಿವ್, ಸೋಂಕಿತರಾದಂತ 48 ಮಂದಿ ಡಿಸ್ಚಾರ್ಜ್

06/06/2025 6:44 PM
State News
KARNATAKA

ಶಿವಮೊಗ್ಗ: ಸಾಗರದ ಮರ್ಕಝ್ ಮ್ಯಾನೇಜರ್ ಶರೀಫ್ ಸಖಾಫಿ ನಿಧನ

By kannadanewsnow0906/06/2025 6:56 PM KARNATAKA 1 Min Read

ಶಿವಮೊಗ್ಗ: ಜಿಲ್ಲೆಯ ಸಾಗರದ ಮರ್ಕಝ್ ಮ್ಯಾನೇಜರ್ ಶರೀಫ್ ಸಖಾಫಿ ಅವರು ಅನಾರೋಗ್ಯದಿಂದಾಗಿ ಇಂದು ನಿಧನರಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಮರ್ಕಝ್…

ರಾಜ್ಯದಲ್ಲಿಂದು 41 ಜನರಿಗೆ ಕೊರೋನಾ ಪಾಸಿಟಿವ್, ಸೋಂಕಿತರಾದಂತ 48 ಮಂದಿ ಡಿಸ್ಚಾರ್ಜ್

06/06/2025 6:44 PM

BREAKING : ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ದುರಂತ ; ಕ್ರಿಕೆಟಿಗ ‘ವಿರಾಟ್ ಕೊಹ್ಲಿ’ ವಿರುದ್ಧ ದೂರು ದಾಖಲು

06/06/2025 6:40 PM

ವಿಧಾನಸೌಧದಲ್ಲಿ ‘RCB’ ಕಾರ್ಯಕ್ರಮಕ್ಕೆ ಸರ್ಕಾರ ಒಪ್ಪಿಗೆ, ಕಾಲ್ತುಳಿತ ದುರಂತದ ನಡುವೆ ಪತ್ರ ಬಹಿರಂಗ

06/06/2025 6:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.