ಜಲ್ನಾ: ಮಹಾರಾಷ್ಟ್ರದ ಜಲ್ನಾ ನಗರದ ಎಂಐಡಿಸಿ ಪ್ರದೇಶದ ಉಕ್ಕಿನ ಕಾರ್ಖಾನೆಯಲ್ಲಿ ಶನಿವಾರ ಬಾಯ್ಲರ್ ಸ್ಫೋಟಗೊಂಡು 22 ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು ಮೂವರು ಕಾರ್ಮಿಕರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಕುಮಾರ್ ಬನ್ಸಾಲ್ ತಿಳಿಸಿದ್ದಾರೆ.
ಗಜ ಕೇಸರಿ ಸ್ಟೀಲ್ ಮಿಲ್ನಲ್ಲಿ ಮಧ್ಯಾಹ್ನದ ಸುಮಾರಿಗೆ ಸಂಭವಿಸಿದ ಸ್ಫೋಟದ ಪರಿಣಾಮವಾಗಿ ಕರಗಿದ ಕಬ್ಬಿಣವು ಕಾರ್ಮಿಕರ ಮೇಲೆ ಬಿದ್ದಿದೆ ಎಂದು ಅವರು ಹೇಳಿದರು.
ಮೂವರು ಕಾರ್ಮಿಕರನ್ನು ಛತ್ರಪತಿ ಸಂಭಾಜಿನಗರ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆ.26ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನಲೆ: ಬೆಂಗಳೂರಲ್ಲಿ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧಿಸಿ BBMP ಆದೇಶ
ಪೋಷಕರೇ, ನಿಮ್ಮ ಮಕ್ಕಳು ‘ಮೊಬೈಲ್’ನಿಂದ ದೂರ ಇರ್ಬೇಕಾ.? ಈ ಟಿಪ್ಸ್ ಟ್ರೈ ಮಾಡಿ!