Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

“ಮೋದಿಜೀ ದಯವಿಟ್ಟು ಚಲನ್ ಪಾವತಿಸಿ” ; ‘ಪ್ರಧಾನಿ ವಾಹನ’ದಲ್ಲಿ ‘ಪಾವತಿಸದ ದಂಡ’ ಗುರುತಿಸಿದ ನೆಟ್ಟಿಗರು

02/07/2025 9:05 PM

ಈ ತಿಂಗಳು ಭಾರತಕ್ಕೆ ಮೊದಲ ಬ್ಯಾಚ್ ‘ಅಪಾಚೆ ಯುದ್ಧ ಹೆಲಿಕಾಪ್ಟರ್‌’ ಆಗಮನ: ಪಾಕ್ ಗಡಿಯಲ್ಲಿ ನಿಯೋಜನೆ | Apache Choppers

02/07/2025 8:57 PM

BREAKING: ಬೆಂಗಳೂರಿನ ‘ಕನ್ನಡ ಸಾಹಿತ್ಯ ಪರಿಷತ್’ ಅವ್ಯವಹಾರದ ಬಗ್ಗೆ ವಿಚಾಣಾಧಿಕಾರಿ ನೇಮಿಸಿ ತನಿಖೆಗೆ ರಾಜ್ಯ ಸರ್ಕಾರ ಆದೇಶ

02/07/2025 8:36 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿಗರ ಗಮನಕ್ಕೆ : ‘ಕೃಷ್ಣ ಜನ್ಮಾಷ್ಟಮಿ’ ಪ್ರಯುಕ್ತ ‘ಇಸ್ಕಾನ್ ಟೆಂಪಲ್’ ಬಳಿ ಸಂಚಾರ ಮಾರ್ಗ ಬದಲಾವಣೆ
KARNATAKA

ಬೆಂಗಳೂರಿಗರ ಗಮನಕ್ಕೆ : ‘ಕೃಷ್ಣ ಜನ್ಮಾಷ್ಟಮಿ’ ಪ್ರಯುಕ್ತ ‘ಇಸ್ಕಾನ್ ಟೆಂಪಲ್’ ಬಳಿ ಸಂಚಾರ ಮಾರ್ಗ ಬದಲಾವಣೆ

By kannadanewsnow0524/08/2024 7:00 PM

ಬೆಂಗಳೂರು : ಇದೆ 25 ಹಾಗೂ 26 ರಂದು ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಬೆಂಗಳೂರಿನ ಕೆಲವು ರಸ್ತೆಗಳಲ್ಲಿ ಭಾನುವಾರ ಮತ್ತು ಸೋಮವಾರ ಸಂಚಾರ ನಿರ್ಬಂಧಿಸಲಾಗಿದೆ. ಪರ್ಯಾಯ ಮಾರ್ಗಗಳ ವಿವರವನ್ನೂ ಪೊಲೀಸರು ನೀಡಿದ್ದಾರೆ.

ಬೆಂಗಳೂರು ನಗರ ಮಲ್ಲೇಶ್ವರಂ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ವೆಸ್ಟ್‌ಆಫ್ ಕಾರ್ಡ್ ರಸ್ತೆಯಲ್ಲಿರುವ ಇಸ್ಕಾನ್ ದೇಗುಲದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬದ ಪ್ರಯುಕ್ತ ಆ.25 ಹಾಗೂ 26 ರಂದು ಲಕ್ಷಾಂತರ ಭಕ್ತಾದಿಗಳು ಸೇರಿದಂತೆ ಗಣ್ಯ ವ್ಯಕ್ತಿಗಳು ದೇವರ ದರ್ಶನಕ್ಕೆ ಬರುವ ನಿರೀಕ್ಷೆ ಇದೆ. ಹೀಗಾಗಿ ದೇವಾಲಯದ ಸುತ್ತಮುತ್ತಲಿನ ರಸ್ತೆಗಳಲ್ಲಿ ಹೆಚ್ಚಿನ ದಟ್ಟಣೆ ಉಂಟಾಗುವ ಸಾಧ್ಯತೆ ಇದ್ದು, ಸಾರ್ವಜನಿಕರ ಸುಗಮ ಸಂಚಾರದ ಹಿತದೃಷ್ಟಿಯಿಂದ ಸಂಚಾರ ಮಾರ್ಪಾಡು ಮಾಡಲಾಗಿದೆ ಎಂದು ಬೆಂಗಳೂರು ಟ್ರಾಫಿಕ್ ಪೊಲೀಸ್ ಪ್ರಕಟಣೆ ಉಲ್ಲೇಖಿಸಿದೆ.

ವೆಸ್ಟ್‌ಆಫ್ ಕಾರ್ಡ್ ರಸ್ತೆಯಲ್ಲಿ ಸೋಪ್ ಫ್ಯಾಕ್ಟರಿ ಜಂಕ್ಷನ್‌ನಿಂದ ವಿಜಯನಗರ, ನಂದಿನಿ ಲೇಔಟ್, ಮಹಾಲಕ್ಷ್ಮೀ ಲೇಔಟ್ ಕಡೆ ಹೋಗುವಂತಹ ವಾಹನಗಳು ಸೋಪ್ ಫ್ಯಾಕ್ಟರಿ ಜಂಕ್ಷನ್‌ನಲ್ಲಿ ಡಾ.ರಾಜ್ ಕುಮಾರ್ ರಸ್ತೆಯಲ್ಲಿ ಮುಂದುವರೆದು 10ನೇ ಕ್ರಾಸ್‌ನಲ್ಲಿ ಅಥವಾ ಕೇತಮಾರನಹಳ್ಳಿ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದು 1ನೇ ಬ್ಲಾಕ್ ರಾಜಾಜಿನಗರ ಸಿಗ್ನಲ್‌ನಲ್ಲಿ ಕಾರ್ಡ್ ರಸ್ತೆಗೆ ಸೇರುವುದು.

ವೆಸ್ಟ್‌ಆಫ್ ಕಾರ್ಡ್ ರಸ್ತೆಯಲ್ಲಿ ಸೋಪ್ ಫ್ಯಾಕ್ಟರಿ ಜಂಕ್ಷನ್‌ನಿಂದ ಮಹಾಲಕ್ಷ್ಮೀ ಮೆಟ್ರೋ ನಿಲ್ದಾಣದ ವರೆಗೆ ಪಿಕ್‌ಅಪ್ ಮತ್ತು ಡ್ರಾಪ್ ಮಾಡುವುದನ್ನು ನಿಷೇಧಿಸಲಾಗಿದೆ. ಇಸ್ಕಾನ್ ದೇವಸ್ಥಾನಕ್ಕೆ ಸಾರ್ವಜನಿಕರನ್ನು ಕರೆತರುವ ಆಟೋ ಕ್ಯಾಬ್ ಚಾಲಕರು ಮತ್ತು ಸಾರ್ವಜನಿಕರು ಮಹಾಲಕ್ಷ್ಮೀ ಮೆಟ್ರೋ ನಿಲ್ದಾಣದಿಂದ ಸೋಪ್ ಫ್ಯಾಕ್ಟರಿ ಕಡೆಗೆ ಹೋಗುವ ರಸ್ತೆಯಲ್ಲಿ ಪಿಕ್‌ಅಪ್ ಡ್ರಾಪ್ ಮಾಡಬಹುದಾಗಿದೆ.

ಆ.25 ಮತ್ತು 26 ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವದ ಪ್ರಯುಕ್ತ ಸಂಚಾರ ನಿರ್ಬಂಧ, ಪರ್ಯಾಯ ರಸ್ತೆಗಳ ವಿವರ, ವಾಹನ ನಿಲುಗಡೆ ಮತ್ತು ನಿಲುಗಡೆ ನಿಷೇಧ ಸಂಬಂಧ ಸಂಚಾರ ಪೊಲೀಸರು ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ. ಶ್ರೀಕೃಷ್ಣ ಜನ್ಮಾಷ್ಟಮಿ ಸಂದರ್ಭದಲ್ಲಿ ಪ್ರಸಿದ್ಧ ಇಸ್ಕಾನ್ ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡುವ ನಿರೀಕ್ಷೆಯಿದೆ. ಹೀಗಾಗಿ ಮಾರ್ಗಗಳಲ್ಲಿ ಭಾರಿ ಸಂಚಾರ ದಟ್ಟಣೆ ಸಾಧ್ಯತೆ ಇದೆ.

Share. Facebook Twitter LinkedIn WhatsApp Email

Related Posts

BREAKING: ಬೆಂಗಳೂರಿನ ‘ಕನ್ನಡ ಸಾಹಿತ್ಯ ಪರಿಷತ್’ ಅವ್ಯವಹಾರದ ಬಗ್ಗೆ ವಿಚಾಣಾಧಿಕಾರಿ ನೇಮಿಸಿ ತನಿಖೆಗೆ ರಾಜ್ಯ ಸರ್ಕಾರ ಆದೇಶ

02/07/2025 8:36 PM3 Mins Read

ಸಾಗರದ ಉಪ ವಿಭಾಗೀಯ ಆಸ್ಪತ್ರೆಯ ಜನಾನುರಾಗಿ ‘ವೈದ್ಯ ಪರಪ್ಪ’ ನಿವೃತ್ತಿ: ಸನ್ಮಾನಿಸಿ ಬೀಳ್ಕೊಡುಗೆ

02/07/2025 8:08 PM2 Mins Read

ಬಿವೈ ರಾಘವೇಂದ್ರ, ವಿಜಯೇಂದ್ರ ವಿರುದ್ಧ ಶಾಸಕ ಗೋಪಾಲಕೃಷ್ಣ ಬೇಳೂರು ಹಿಗ್ಗಾಮುಗ್ಗಾ ವಾಗ್ಧಾಳಿ

02/07/2025 7:51 PM2 Mins Read
Recent News

“ಮೋದಿಜೀ ದಯವಿಟ್ಟು ಚಲನ್ ಪಾವತಿಸಿ” ; ‘ಪ್ರಧಾನಿ ವಾಹನ’ದಲ್ಲಿ ‘ಪಾವತಿಸದ ದಂಡ’ ಗುರುತಿಸಿದ ನೆಟ್ಟಿಗರು

02/07/2025 9:05 PM

ಈ ತಿಂಗಳು ಭಾರತಕ್ಕೆ ಮೊದಲ ಬ್ಯಾಚ್ ‘ಅಪಾಚೆ ಯುದ್ಧ ಹೆಲಿಕಾಪ್ಟರ್‌’ ಆಗಮನ: ಪಾಕ್ ಗಡಿಯಲ್ಲಿ ನಿಯೋಜನೆ | Apache Choppers

02/07/2025 8:57 PM

BREAKING: ಬೆಂಗಳೂರಿನ ‘ಕನ್ನಡ ಸಾಹಿತ್ಯ ಪರಿಷತ್’ ಅವ್ಯವಹಾರದ ಬಗ್ಗೆ ವಿಚಾಣಾಧಿಕಾರಿ ನೇಮಿಸಿ ತನಿಖೆಗೆ ರಾಜ್ಯ ಸರ್ಕಾರ ಆದೇಶ

02/07/2025 8:36 PM

BREAKING: ಜುಲೈ.4ರಂದು CUET UG 2025 ಫಲಿತಾಂಶ ಪ್ರಕಟ: NTA ಮಾಹಿತಿ | CUET UG 2025 Result

02/07/2025 8:22 PM
State News
KARNATAKA

BREAKING: ಬೆಂಗಳೂರಿನ ‘ಕನ್ನಡ ಸಾಹಿತ್ಯ ಪರಿಷತ್’ ಅವ್ಯವಹಾರದ ಬಗ್ಗೆ ವಿಚಾಣಾಧಿಕಾರಿ ನೇಮಿಸಿ ತನಿಖೆಗೆ ರಾಜ್ಯ ಸರ್ಕಾರ ಆದೇಶ

By kannadanewsnow0902/07/2025 8:36 PM KARNATAKA 3 Mins Read

ಬೆಂಗಳೂರು: ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆದಿದೆ ಎನ್ನಲಾಗಿರುವಂತ ಅವ್ಯವಹಾರದ ಬಗ್ಗೆ ವಿಚಾರಣಾಧಿಕಾರಿಯನ್ನು ನೇಮಿಸಿ ತನಿಖೆಗೆ ಸಹಕಾರ ಇಲಾಖೆ ಆದೇಶಿಸಿದೆ.…

ಸಾಗರದ ಉಪ ವಿಭಾಗೀಯ ಆಸ್ಪತ್ರೆಯ ಜನಾನುರಾಗಿ ‘ವೈದ್ಯ ಪರಪ್ಪ’ ನಿವೃತ್ತಿ: ಸನ್ಮಾನಿಸಿ ಬೀಳ್ಕೊಡುಗೆ

02/07/2025 8:08 PM

ಬಿವೈ ರಾಘವೇಂದ್ರ, ವಿಜಯೇಂದ್ರ ವಿರುದ್ಧ ಶಾಸಕ ಗೋಪಾಲಕೃಷ್ಣ ಬೇಳೂರು ಹಿಗ್ಗಾಮುಗ್ಗಾ ವಾಗ್ಧಾಳಿ

02/07/2025 7:51 PM

ಸಾಗರ ಕ್ಷೇತ್ರದ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಯಲ್ಲಿ ಸಂಸದ ಹಸ್ತಕ್ಷೇಪ ಸಹಿಸುವುದಿಲ್ಲ: ಶಾಸಕ ಗೋಪಾಲಕೃಷ್ಣ ಬೇಳೂರು

02/07/2025 7:40 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.