ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಗೆ ರಾಜಾತಿಥ್ಯ ನೀಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಜಲತಾಣ ಎಕ್ಸ್ ನಲ್ಲಿ ನಟ ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ ಯಡಿಯೂರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ತಿಳಿಸಿದ್ದಾರೆ.
ಟ್ವೀಟ್ ನಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಸೂಚಿಸಿದ್ದೇನೆ.
ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ಹಾಗೂ ಕಾರಾಗೃಹಕ್ಕೆ ಭೇಟಿ ನೀಡಿ ಪ್ರಕರಣದ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಸೂಚಿಸಿದ್ದೇನೆ.
ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ಹಾಗೂ ಕಾರಾಗೃಹಕ್ಕೆ ಭೇಟಿ ನೀಡಿ ಪ್ರಕರಣದ…
— Siddaramaiah (@siddaramaiah) August 26, 2024