ಬೆಂಗಳೂರು: 20/66/11ಕೆವಿ ಹೆಬ್ಬಾಳ ಎಂ ಯು ಎಸ್ ಎಸ್ ದಿನಾಂಕ 28.08.2024 ರಂದು 11:00ಗಂಟೆಗಳಿಂದ 16:00ಗಂಟೆಗಳವರೆಗೆ 2*100 MVA ಟ್ರಾನ್ಸ್‌ಫಾರ್ಮರ್, ಟ್ರಾನ್ಸ್‌ಫಾರ್ಮರ್ ಬೇಸ್ ಮತ್ತು ಬ್ರೇಕರ್ ನಿರ್ವಹಣೆ ಆದ್ದರಿಂದ ಈ ಉಪಕೇಂದ್ರದ ವ್ಯಾಪ್ತಿಯಲ್ಲಿ ಬರುವ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಬೆಸ್ಕಾಂ ತಿಳಿಸಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 28-08-2024ರಂದು ಈ ಕೆಳಕಂಡ ಪ್ರದೇಶಗಳಲ್ಲಿ ಪಿದ್ಯುತ್ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ಪವರ್ ಕಟ್ ಆಗಲಿದೆ ಎಂದು ಹೇಳಿದೆ.
ಗಂಗಾನಗರ, ಲಕ್ಷ್ಮಯ್ಹ್ ಬ್ಲಾಕ್, ವೀವರ್ ಕಾಲೋನಿ, ಸಿ.ಬಿ.ಐ ಕ್ವಾರ್ಟರ್ಸ್,, ಆರ್.ಬಿ.ಐ ಕಾಲೋನಿ, ಸಿ.ಪಿ.ಯು ಬ್ಲಾಕ್, ಡಿ.ಜಿ.ಕ್ಯೂ ಕ್ವಾಟರ್ಸ್, ಮುನಿರಾಮಯ್ಯ ಬ್ಲಾಕ್, ಯು.ಎ.ಎಸ್ ಕ್ಯಾಂಪಸ್. ದಿನ್ನೂರ್ ಮುಖ್ಯ ರಸ್ತೆ, ಆರ್. ಟಿ ನಗರ, ಪಂಜಾಬ್ ನ್ಯಾಶನಲ್ ಬ್ಯಾಂಕ್, ಮುನನಪ್ಪಾ ಕಾಲೋನಿ, ಎಚ್.ಎಂ.ಟಿ ಬ್ಲಾಕ್,,ಚಾಮುಂಡಿನಗರ, ಮಾಜಿ ಸೈನಿಕರ ಕಾಲೋನಿ, ಆರ್‌ಟಿ ನಗರ ಪೊಲೀಸ್ ಠಾಣಾ ಪ್ರದೇಶ, ಅಶ್ವತ್ನಗರ, ಡಾಲರ್ಸ್ ಕಾಲೋನಿ, ಎಂಎಲ್‌ಎ ಲೇಔಟ್, ರತನ್ ಅಪಾರ್ಟ್‌ಮೆಂಟ್, ಗಾಯತ್ರಿ ಅಪಾರ್ಟ್‌ಮೆಂಟ್, ಫುಡ್‌ವರ್ಲ್ಡ್ ಆರ್‌ಟಿ ನಗರ, ನೃಪತುಂಗ ಬಡಾವಣೆ, ಕೃಷ್ಣಪ್ಪ ಬ್ಲಾಕ್.ಸಿಬಿಐ ಮುಖ್ಯರಸ್ತೆ, ಎಂಎಲ್‌ಎ ಲೇಔಟ್‌ನ ಭಾಗಗಳು, ಶಾಂತಿಸಾಗರ ಮುಖ್ಯ ರಸ್ತೆ, ಆರ್‌ಟಿ ನಗರ, ವೇಣುಗೋಪಾಲ ಲೇಔಟ್, ಜಡ್ಜಸ್ ಕಾಲೋನಿ, 80′ ರಸ್ತೆ, ವಿಶ್ವೇಶ್ವರ ಬ್ಲಾಕ್, ಕರಿಯಣ್ಣ ಲೇಔಟ್, ಯೋಗೇಶ್ವರ ನಗರ, ರಿಂಗ್ ರೋಡ್, ಕುವೆಂಪು ಲೇಔಟ್, ನೇತಾಜಿ ನಗರ, ವಿನಾಯಕ ಲೇಔಟ್ 1ನೇ ಹಂತ, ಮುನಿಸ್ವಾಮಿ ಗೌಡ ಅಪಾರ್ಟ್‌ಮೆಂಟ್, ಸ್ಟಾರ್ಲಿಂಗ್ ಗಾರ್ಡನ್ ಲೇಔಟ್, ಐ.ವಿ.ಆರ್.ಐ, ಗಂಗಾನಗರ ಮಾರುಕಟ್ಟೆ, ಆಲ್ಪೈನ್ ಅಪ್ರಾಟ್‌ಮೆಂಟ್, ಜೈನ್ ಅಪಾರ್ಟ್‌ಮೆಂಟ್ ನಲ್ಲಿ ಕರೆಂಟ್ ಇರೋದಿಲ್ಲ.
ಸಿ 4 ಉಪವಿಭಾಗ ಕಚೇರಿ ಗಿಡ್ಡಪ್ಪ ಬ್ಲಾಕ್, ಚೋಳನಾಯಕನಹಳ್ಳಿ, ಎಜಿಎಸ್ ಕಾಲೋನಿ, ಎಸ್‌ಬಿಎಂ ಕಾಲೋನಿ, ವೇಣುಗೋಪಾಲರೆಡ್ಡಿ ಲೇಔಟ್, ವಿನಾಯಕ ಲೇಔಟ್, ಆನಂದಗಿರಿ ಎಕ್ಸ್‌ಟೆನ್ಸೆನ್, ಎಸ್‌ಎಸ್‌ಎ ರಸ್ತೆ, ಪೊಲೀಸ್ ಕ್ವಾರ್ಟರ್ಸ್, ನೆಬ್ಬಾಳ ಎಸ್‌ಎಸ್ ಬ್ಲಾಕ್, ನೆಬ್ಬಾಳ ಎಸ್‌ಎಸ್ ಬ್ಲಾಕ್ ಕೆಂಪಣ್ಣ ಲೇಔಟ್, ಗುಡ್ಡದಹಳ್ಳಿ ರಸ್ತೆ, ಸುಬ್ರಮಣಿ ಕಾಲೋನಿ, ಕುಂಟಿಗ್ರಾಮ. ಕೆಇಬಿ ಲೇಔಟ್, ಸಂಜಯನಗರ, ಎಇಸಿಎಸ್ ಲೇಔಟ್, , ಹೊಯ್ಸಳ ಅಪಾರ್ಟ್‌ಮೆಂಟ್, ಗೆದ್ದಲಹಳ್ಳಿ, ಅಶ್ವಥ್ ನಾಗರಸನ್ ಜಯನಗರ, ಭೂಪಸಂದ್ರ, ಸೆಂಟ್ರಲ್ ಎಕ್ಸೈಸ್ ಲೇಔಟ್, 60′ ರಸ್ತೆ, ಕಲ್ಪನಾ ಚಾವ್ಲಾ ರಸ್ತೆಯಲಿಲು ಪವರ್ ಕಟ್ ಆಗಲಿದೆ.
ಮೊಹಮ್ಮದ್ ಲೇಔಟ್, ವಿಎಸ್‌ಎನ್‌ಎಲ್ ವೈಟ್ ಹೌಸ್, ದಿನ್ನೂರ್ ರಸ್ತೆಯ ಭಾಗಗಳು ಆರ್‌ಟಿ ಬ್ಲಾಕ್ ನಗರ. ಹಳ್ಳಿ, ಚೋಳನಗರ, ಎಂ.ಎಸ್.ಎಚ್ ಲೇಔಟ್, ಶ್ರೀಮತಿ ಲೇಔಟ್, ಅಮರಜ್ಯೋತಿ ಲೇಔಟ್, ಗುಂಡಪರೆಡ್ಡಿ ಲೇಔಟ್, ಚಿದಾನಂದರೆಡ್ಡಿ ಲೇಔಟ್ ಜಿ.ಓ ಸಾಯಿ ಸ್ಲಮ್, ಕೆಂಪಣ್ಣ ಲೇಔಟ್, ನೇತಾಜಿ ನಗರ, ಚಿನ್ನಮ್ಮ ಲೇಔಟ್, ಸೀತಪ್ಪ ಲೇಔಟ್, ಸಿಐಎಲ್ ಲೇಔಟ್, ಸನ್ರೈಸ್ ಕಾಲೋನಿ, ಮೈತ್ರಿ ಬಜಾರ್, ತಿಮ್ಮಕ್ಕ ಲೇಔಟ್, ಅಕ್ಕಯ್ಯಮ್ಮ ಲೇಔಟ್,, ಗುಡ್ಡದಹಳ್ಳಿ ವೃತ್ತ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.
Job Alert : ಭಾರತೀಯ ರೈಲ್ವೆ ಇಲಾಖೆಯಲ್ಲಿ 14,298 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | RRB Recruitment 2024