ಬೆಂಗಳೂರು: ಕೋಲ್ಕತ್ತಾದಲ್ಲಿ ಮಹಿಳಾ ವೈದ್ಯೆಯ ಮೇಲೆ ಅತ್ಯಾಚಾರ ಕೊಲೆ ಘಟನೆಯ ನಂತ್ರ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಮಹಿಳೆಯರ ಸುರಕ್ಷತೆಗಾಗಿ ಪೊಲೀಸ್ ಠಾಣೆಗಳಲ್ಲಿ ರಾತ್ರಿ ಪಾಳಿಗೆ ಇಬ್ಬರು ಮಹಿಳಾ ಸಿಬ್ಬಂದಿಗಳನ್ನು ನಿಯೋಜಿಸುವಂತೆ ಆದೇಶಿಸಲಾಗಿತ್ತು. ಈ ಬೆನ್ನಲ್ಲೇ ಮಹಿಳೆಯರ ನೆರವಿಗಾಗಿ ಸಹಾಯವಾಣಿ ಸಂಖ್ಯೆ ಶುರು ಮಾಡಿದೆ.
ನಮ್ಮ ಸರ್ಕಾರವು ಮಹಿಳೆಯರ ಸುರಕ್ಷತೆ, ಮಹಿಳಾ ಸಬಲೀಕರಣಕ್ಕೆ ಮೊದಲ ಆದ್ಯತೆಯನ್ನು ನೀಡಿದೆ. ಮಹಿಳೆಯರು ತುರ್ತು ಹಾಗೂ ಅಗತ್ಯ ಸಂದರ್ಭಗಳಲ್ಲಿ 1091 ಅಥವಾ 080 22943225 ಗೆ ಸಂಪರ್ಕಿಸಬಹುದು.
ನಮ್ಮ ಸರ್ಕಾರವು ಮಹಿಳೆಯರ ಸುರಕ್ಷತೆ, ಮಹಿಳಾ ಸಬಲೀಕರಣಕ್ಕೆ ಮೊದಲ ಆದ್ಯತೆಯನ್ನು ನೀಡಿದೆ. ಮಹಿಳೆಯರು ತುರ್ತು ಹಾಗೂ ಅಗತ್ಯ ಸಂದರ್ಭಗಳಲ್ಲಿ 1091 ಅಥವಾ 080 22943225 ಗೆ ಸಂಪರ್ಕಿಸಬಹುದು.#WomenHelpline@CMofKarnataka @siddaramaiah @laxmi_hebbalkar pic.twitter.com/ZiAInDRgbQ
— DIPR Karnataka (@KarnatakaVarthe) August 26, 2024
ಉಕ್ರೇನ್ ಮೇಲೆ ರಷ್ಯಾದಿಂದ 100 ಕ್ಷಿಪಣಿ ಉಡಾವಣೆ, 100 ಡ್ರೋನ್ ಮೂಲಕ ದಾಳಿ
BIG NEWS: ರಾಜ್ಯ ಸರ್ಕಾರದಿಂದ ‘ಆಸ್ತಿ ನೋಂದಣಿ’ಯಲ್ಲಿ ‘ಆಧಾರ್ ಧೃಡೀಕರಣ’ಕ್ಕೆ ಸಂಬಂಧಿಸಿದಂತೆ ಮಾರ್ಗಸೂಚಿ ಪ್ರಕಟ
Job Alert : ಭಾರತೀಯ ರೈಲ್ವೆ ಇಲಾಖೆಯಲ್ಲಿ 14,298 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | RRB Recruitment 2024