ನವದೆಹಲಿ: ಐಸಿಸಿ ಮಹಿಳಾ ಟಿ 20 ವಿಶ್ವಕಪ್ ಗಾಗಿ ಭಾರತ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಂಗಳವಾರ ಪ್ರಕಟಿಸಿದೆ.
ಯುಎಇಯಲ್ಲಿ ನಡೆಯಲಿರುವ ಒಂಬತ್ತನೇ ಆವೃತ್ತಿಯಲ್ಲಿ ಹರ್ಮನ್ ಪ್ರೀತ್ ಕೌರ್ ತಂಡವನ್ನು ಮುನ್ನಡೆಸಲಿದ್ದಾರೆ. ಹರ್ಮನ್ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂದಾನ (ಉಪನಾಯಕಿ), ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಜೆಮಿಮಾ ರೋಡ್ರಿಗಸ್, ರಿಚಾ ಘೋಷ್ (ವಿಕೆಟ್ ಕೀಪರ್), ಯಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ಪೂಜಾ ವಸ್ತ್ರಾಕರ್, ಅರುಂಧತಿ ರೆಡ್ಡಿ. ರೇಣುಕಾ ಸಿಂಗ್ ಠಾಕೂರ್, ದಯಾಳನ್ ಹೇಮಲತಾ, ಆಶಾ ಶೋಭನಾ, ರಾಧಾ ಯಾದವ್, ಶ್ರೇಯಂಕಾ ಪಾಟೀಲ್, ಸಜನಾ ಸಜೀವನ್.
🚨 NEWS 🚨
Presenting #TeamIndia's squad for the ICC Women's T20 World Cup 2024 🙌 #T20WorldCup pic.twitter.com/KetQXVsVLX
— BCCI Women (@BCCIWomen) August 27, 2024