Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SBI Customers : ‘SBI’ ಖಾತೆದಾರರಿಗೆ ಸರ್ಕಾರ ಗಂಭೀರ ಎಚ್ಚರಿಕೆ ; ಯಾಕೆ.?

28/03/2026 8:00 PM

KSRTCಯ ‘ಪಾರದರ್ಶಕ ನೇಮಕಾತಿ’ಗೆ ಪ್ರತಿಷ್ಠಿತ ರಾಷ್ಟ್ರೀಯ ‘ಸ್ಕಾಚ್’ ಪ್ರಶಸ್ತಿ ಗರಿ!

28/03/2026 7:36 PM

ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗಾಗಿ 450 ಹಾಸಿಗೆಯ ಅತ್ಯಾಧುನಿಕ, ಸುಸಜ್ಜಿತ ಆಸ್ಪತ್ರೆ ನಿರ್ಮಾಣ: ಸಚಿವ ಶರಣಪ್ರಕಾಶ್‌ ಪಾಟೀಲ್‌

28/03/2026 7:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ: ಆ.31ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
KARNATAKA

ಶಿವಮೊಗ್ಗ: ಆ.31ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

By kannadanewsnow0928/08/2024 5:58 PM

ಶಿವಮೊಗ್ಗ: ಜಿಲ್ಲೆಯಲ್ಲಿ ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ, ಆಗಸ್ಟ್.31ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಮೆಸ್ಕಾಂ ತಿಳಿಸಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಗುವ ಫೀಡರ್ ಎ.ಎಫ್-03 ರಲ್ಲಿ ಮೆಸ್ಕಾಂ ವತಿಯಿಂದ ತುರ್ತು ಕಾಮಗಾರಿ ಇರುವುದರಿಂದ ಆ.31 ರಂದು ಬೆಳಗ್ಗೆ 10.00 ರಿಂದ ಸಂಜೆ 5.00 ರವರೆಗೆ ಈ ವ್ಯಾಪ್ತಿಗೆ ಬರುವ ಎಸ್.ವಿ. ಬಡಾವಣೆ ಎ,ಬಿ.ಎಫ್ ಬ್ಲಾಕ್, ಗುಡ್‌ಲಕ್ ಸರ್ಕಲ್, ಅಮ್ಮ ನಿಲಯ, ಸ್ನೇಹ ಅಪಾರ್ಟ್ಮೆಂಟ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ ಎಂದಿದೆ.

ಎಂ.ಎಂ.ಎಸ್. ಲೇಔಟ್, ಬೋವಿ ಕಾಲೋನಿ, ವಿಜಯಲಕ್ಷಿö್ಮ ಲೇಔಟ್, ಸೋಮನಾಥ್ ಲೇಔಟ್, ಪುಷ್ಪಗಿರಿ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮಸ್ಕಾಂ ಪ್ರಕಟಣೆ ತಿಳಿಸಿದೆ.

ಬೆಂಗಳೂರು ಜನತೆಗೆ ಗಮನಕ್ಕೆ: ಈ ಮಾರ್ಗದಲ್ಲಿ ಹೊಸದಾಗಿ ‘BMTC ಬಸ್’ ಸಂಚಾರ ಆರಂಭ | BMTC Bus

BREAKING : ನಟ ದರ್ಶನ್ ಗೆ ಜೈಲೇ ಗತಿ : ಸೆ.9ರವರೆಗೆ ನ್ಯಾಯಾಂಗ ಬಂಧನದ ಅವಧಿ ವಿಸ್ತರಿಸಿ ಕೋರ್ಟ್ ಆದೇಶ | Actor Darshan

Share. Facebook Twitter LinkedIn WhatsApp Email

Related Posts

KSRTCಯ ‘ಪಾರದರ್ಶಕ ನೇಮಕಾತಿ’ಗೆ ಪ್ರತಿಷ್ಠಿತ ರಾಷ್ಟ್ರೀಯ ‘ಸ್ಕಾಚ್’ ಪ್ರಶಸ್ತಿ ಗರಿ!

28/03/2026 7:36 PM2 Mins Read

ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗಾಗಿ 450 ಹಾಸಿಗೆಯ ಅತ್ಯಾಧುನಿಕ, ಸುಸಜ್ಜಿತ ಆಸ್ಪತ್ರೆ ನಿರ್ಮಾಣ: ಸಚಿವ ಶರಣಪ್ರಕಾಶ್‌ ಪಾಟೀಲ್‌

28/03/2026 7:33 PM2 Mins Read

ಯುವಜನರ ಪಾಲಿಗೆ ಆಪದ್ಬಾಂಧವನಾದ ‘ಸ್ವಾವಲಂಬಿ ಸಾರಥಿ’: 6,942 ವಾಹನ ವಿತರಣೆಗೆ ಸಿಎಂ ಸಿದ್ದರಾಮಯ್ಯ ಗುರಿ!

28/03/2026 6:23 PM1 Min Read
Recent News

SBI Customers : ‘SBI’ ಖಾತೆದಾರರಿಗೆ ಸರ್ಕಾರ ಗಂಭೀರ ಎಚ್ಚರಿಕೆ ; ಯಾಕೆ.?

28/03/2026 8:00 PM

KSRTCಯ ‘ಪಾರದರ್ಶಕ ನೇಮಕಾತಿ’ಗೆ ಪ್ರತಿಷ್ಠಿತ ರಾಷ್ಟ್ರೀಯ ‘ಸ್ಕಾಚ್’ ಪ್ರಶಸ್ತಿ ಗರಿ!

28/03/2026 7:36 PM

ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗಾಗಿ 450 ಹಾಸಿಗೆಯ ಅತ್ಯಾಧುನಿಕ, ಸುಸಜ್ಜಿತ ಆಸ್ಪತ್ರೆ ನಿರ್ಮಾಣ: ಸಚಿವ ಶರಣಪ್ರಕಾಶ್‌ ಪಾಟೀಲ್‌

28/03/2026 7:33 PM
RCB vs SRH IPL 2026 Rajat Patidar vs Ishan Kishan Leadership Clash

ಬ್ರೇಕಿಂಗ್‌ : ಚಿನ್ನಸ್ವಾಮಿಯಲ್ಲಿ ಹೈ-ವೋಲ್ಟೇಜ್ ಕದನ; ಟಾಸ್ ಗೆದ್ದ ಆರ್‌ಸಿಬಿ ಬೌಲಿಂಗ್ ಆಯ್ಕೆ!

28/03/2026 7:10 PM
State News
KARNATAKA

KSRTCಯ ‘ಪಾರದರ್ಶಕ ನೇಮಕಾತಿ’ಗೆ ಪ್ರತಿಷ್ಠಿತ ರಾಷ್ಟ್ರೀಯ ‘ಸ್ಕಾಚ್’ ಪ್ರಶಸ್ತಿ ಗರಿ!

By kannadanewsnow0928/03/2026 7:36 PM KARNATAKA 2 Mins Read

ನವದೆಹಲಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ತನ್ನ ಆಡಳಿತಾತ್ಮಕ ಸುಧಾರಣೆ ಮತ್ತು ತಂತ್ರಜ್ಞಾನ ಆಧಾರಿತ ಪಾರದರ್ಶಕ ನೇಮಕಾತಿ…

ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗಾಗಿ 450 ಹಾಸಿಗೆಯ ಅತ್ಯಾಧುನಿಕ, ಸುಸಜ್ಜಿತ ಆಸ್ಪತ್ರೆ ನಿರ್ಮಾಣ: ಸಚಿವ ಶರಣಪ್ರಕಾಶ್‌ ಪಾಟೀಲ್‌

28/03/2026 7:33 PM

ಯುವಜನರ ಪಾಲಿಗೆ ಆಪದ್ಬಾಂಧವನಾದ ‘ಸ್ವಾವಲಂಬಿ ಸಾರಥಿ’: 6,942 ವಾಹನ ವಿತರಣೆಗೆ ಸಿಎಂ ಸಿದ್ದರಾಮಯ್ಯ ಗುರಿ!

28/03/2026 6:23 PM

BREAKING: ‘SSLC ಫಲಿತಾಂಶ’ದಲ್ಲಿ ‘ಹಿಂದಿ’ಯನ್ನು ಪರಿಗಣಿಸದಿರಲು ತೀರ್ಮಾನ: ಸಿಎಂ ಸಿದ್ದರಾಮಯ್ಯ ಘೋಷಣೆ

28/03/2026 6:18 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.