Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

ದಂಪತಿಗಳ ಲೈಂಗಿಕ ಜೀವನ ಸುಧಾರಿಸಲು ಈ ಒಂದು ಸರಳ ಅಭ್ಯಾಸ ಸಾಕು: ಸಂಶೋಧನೆಯಿಂದ ದೃಢ!

ದಂಪತಿಗಳ ನಡುವಿನ ಅನ್ಯೋನ್ಯತೆ ಹೆಚ್ಚಿಸಲು ಹೊಸ ಪ್ರಯೋಗ: ವೈವಾಹಿಕ ಜೀವನಕ್ಕೆ ಮರುಜೀವ ನೀಡಿದ ‘ನಗ್ನ ಛಾಯಾಚಿತ್ರ’

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹಣಕಾಸಿನ ಸಮಸ್ಯೆ ಮತ್ತು ವಾಸ್ತುದೋಷ ಮತ್ತು ಗಂಡ ಹೆಂಡತಿಯ ಜಗಳ ಇದ್ದಾರೆ ಪರಿಹಾರ ಆಗುತ್ತೆ
KARNATAKA

ಹಣಕಾಸಿನ ಸಮಸ್ಯೆ ಮತ್ತು ವಾಸ್ತುದೋಷ ಮತ್ತು ಗಂಡ ಹೆಂಡತಿಯ ಜಗಳ ಇದ್ದಾರೆ ಪರಿಹಾರ ಆಗುತ್ತೆ

By kannadanewsnow57
kannada astrology ganapathi

ಹಣಕಾಸಿನ ಸಮಸ್ಯೆ ಮತ್ತು ವಾಸ್ತುದೋಷ ಮತ್ತು ಗಂಡ ಹೆಂಡತಿಯ ಜಗಳ ಇದ್ದಾರೆ ಪರಿಹಾರ ಆಗುತ್ತೆ

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಹಣಕಾಸಿನ ಸಮಸ್ಯೆ ಆಗಿರಬಹುದು. ಮನೆಯಲ್ಲಿ ವಾಸ್ತು ದೋಷ ಆಗಿರಬಹುದು, ಗಂಡ ಹೆಂಡತಿ ನಡುವೆ ಏನಾದರೂ ಸಮಸ್ಯೆಗಳು ಇದ್ದರೆ ನೀವು ಈ ಪರಿಹಾರ ಕ್ರಮವನ್ನ ಅನುಸರಿಸುವುದು ಉತ್ತಮ ಅದರಲ್ಲೂ ಕರ್ಪೂರ ಮತ್ತು ಲವಂಗವನ್ನು ಬಳಸಿಕೊಂಡು ಈ ಪರಿಹಾರ ಕ್ರಮವನ್ನ ನೀವು ಮಾಡಿದ್ದೆ ಆದರೆ ಖಂಡಿತವಾಗಿಯೂ ನಿಮ್ಮ ಸಮಸ್ಯೆಗಳನ್ನ ನೀವು ದೂರ ಮಾಡಿಕೊಳ್ಳಬಹುದು.

ಲವಂಗ ಮತ್ತು ಕರ್ಪೂರ ಎರಡೂ ಕೂಡ ಮನೆಯಲ್ಲಿರುವಂತಹ ನಕಾರಾತ್ಮಕತೆಯನ್ನು ದೂರ ಮಾಡಿ ಸಕಾರಾತ್ಮಕತೆ ಎಂಬುದು ಹೆಚ್ಚು ಮಾಡಲು ಸಾಧ್ಯವಾಗುತ್ತದೆ ಆದ್ದರಿಂದ ನೀವು ಈ ಪರಿಹಾರ ಕ್ರಮವನ್ನ ಅನುಸರಿಸುವುದು ತುಂಬಾ ಮುಖ್ಯ.

ಲವಂಗ ಮತ್ತು ಕರ್ಪೂರ ಎರಡೂ ಕೂಡ ಆರಾರು ತೆಗೆದುಕೊಳ್ಳಬೇಕು. ಮಂಗಳವಾರ ಮತ್ತು ಶುಕ್ರವಾರದ ದಿನದಂದು ಈ ಪರಿಹಾರ ಕ್ರಮವನ್ನ ನೀವು ಅನುಸರಿಸಬೇಕು. ರಾತ್ರಿ 10:00 ಯ ನಂತರ ಈ ಪರಿಹಾರ ಮಾಡುವುದರಿಂದ ಖಂಡಿತ ನೀವು ಬದಲಾವಣೆಯನ್ನು ಕಾಣುತ್ತೀರಿ.

ಈ ಪರಿಹಾರವನ್ನು ನೀವು ಅಡುಗೆ ಮನೆಯಲ್ಲಿ ಮಾಡಬೇಕು ಆದ್ದರಿಂದ ಅಡುಗೆ ಮನೆಗೆ ಸ್ವಚ್ಛವಾಗಿರಬೇಕು. ಯಾವುದೇ ಕಾರಣ ಕೂಡ ರಾತ್ರಿ ಮನೆಯಲ್ಲಿ ಎಂಜಲು ಪಾತ್ರೆ ಗಳನ್ನ ಇಡಬಾರದು. ಕೇವಲ ಆರು ಲವಂಗ ಮತ್ತು ಆರು ಕರ್ಪೂರವನ್ನು ಬಳಸಿ ಮಾಡುವ ತಂತ್ರವಾಗಿದೆ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಪೂರ್ವಾಭಿಮುಖವಾಗಿ ಕುಳಿತುಕೊಂಡು ಈ ಪರಿಹಾರ ಕ್ರಮವನ್ನು ಮಾಡಬೇಕು. ಯಾವ ಉದ್ದೇಶಕ್ಕೆ ಈ ತಂತ್ರವನ್ನು ಮಾಡುತ್ತಿದ್ದೀರಾ ಹಣಕಾಸಿನ ಸಮಸ್ಯೆ, ವಾಸ್ತು ದೋಷ ಆಗಿರಬಹುದು, ಗಂಡ ಹೆಂಡತಿ ಸಮಸ್ಯೆ, ಯಾವುದೇ ಆಗಿದ್ದರು ಕೂಡ ಅದನ್ನ ನೀವು ಮನಸ್ಸಿನಲ್ಲಿ ಸಂಕಲ್ಪವನ್ನು ಮಾಡಿ ಕರ್ಪೂರ ಮತ್ತು ಲವಂಗ ಎರಡನ್ನ ಸಂಪೂರ್ಣವಾಗಿ ಸುಟ್ಟು ಹಾಕಬೇಕು.

ಈ 2 ವಸ್ತುಗಳು ಸುಡುತ್ತಾ ಇರುವಾಗ ನೀವು ಯಾವ ಉದ್ದೇಶಕ್ಕೆ ಮಾಡಿದ್ದೀರಿ ಅದನ್ನು ನೀವು ಮನಸ್ಸಿನಲ್ಲಿ ಹೇಳಿಕೊಳ್ಳುತ್ತಾ ಈ ಪರಿಹಾರವನ್ನ ನೀವು ಮಾಡಬೇಕು ಈ ರೀತಿಯಾಗಿ ನೀವು ಮಾಡುವುದರಿಂದ ಖಂಡಿತವಾಗಿಯೂ ನಿಮ್ಮ ಸಂಕಷ್ಟಗಳನ್ನ ನೀವು ದೂರ ಮಾಡಿಕೊಳ್ಳಬಹುದು. ಈ ತಂತ್ರವನ್ನ ಮಂಗಳವಾರ ಮತ್ತು ಶುಕ್ರವಾರದ ದಿನವೇ ಮಾಡಬೇಕು ಆದರೆ ನೀವು ಯಾರಿಗಾದರೂ ಕೊಟ್ಟ ಹಣ ಅಥವಾ ನೀವು ಹಣಕಾಸಿನ ಸಮಸ್ಯೆಗಳನ್ನು ಎದುರಿಸುತ್ತಾ ಇದ್ದರೆ ಅಂತಹ ಸಮಸ್ಯೆಗಳು ನಿಮ್ಮಿಂದ ದೂರವಾಗುತ್ತದೆ.

ಮನೆಯಲ್ಲಿ ಏನಾದರೂ ನಕಾರಾತ್ಮಕತೆ ಹೆಚ್ಚಾಗಿ ಇದ್ದಾರೆ. ನಕಾರಾತ್ಮಕವಾಗಿ ಏನಾದರೂ ಸಮಸ್ಯೆಗಳು ಬರುತ್ತಾ ಇದ್ದರೆ ಅವುಗಳು ಕೂಡ ನಿಮ್ಮಿಂದ ಸಂಪೂರ್ಣವಾಗಿ ದೂರವಾಗುತ್ತದೆ ಇದು ತುಂಬಾ ಉತ್ತಮವಾದಂತಹ ಪರಿಹಾರ ತಂತ್ರವಾಗಿದೆ. ಆದ್ದರಿಂದ ನೀವು ಈ ಪರಿಹಾರ ಕ್ರಮವನ್ನ ಅನುಸರಿಸಿ ನಿಮ್ಮ ಎಲ್ಲಾ ರೀತಿಯ ಸರ್ವ ಸಮಸ್ಯೆಗಳನ್ನು ಕೂಡ ದೂರ ಮಾಡಿಕೊಳ್ಳಬಹುದು. ಕರ್ಪೂರ ಮತ್ತು ಲವಂಗವನ್ನು ಸುಡುವುದರಿಂದ ಮನೆಯಲ್ಲಿ ಸಕಾರಾತ್ಮಕತೆ ಎಂಬುದು ಹೆಚ್ಚಾಗುತ್ತದೆ

ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

Daily astrology
Share. Facebook Twitter LinkedIn WhatsApp Email

Related Posts

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

2 Mins Read

ಜನಿವಾರಕ್ಕೆ ಇವರೇನು ಅನುಮತಿ ನೀಡೋದು? ಕೇಸರಿ ಶಾಲು ನಿಷೇಧಿಸಲು ಇವರ್ಯಾರು?: ಪ್ರಹ್ಲಾದ್ ಜೋಶಿ ಪ್ರಶ್ನೆ

1 Min Read

ಮಂಗಳೂರಲ್ಲಿ ಹವಾಮಾನ ವೈಫರಿತ್ಯದಿಂದ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು

1 Min Read
Recent News

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

ದಂಪತಿಗಳ ಲೈಂಗಿಕ ಜೀವನ ಸುಧಾರಿಸಲು ಈ ಒಂದು ಸರಳ ಅಭ್ಯಾಸ ಸಾಕು: ಸಂಶೋಧನೆಯಿಂದ ದೃಢ!

ದಂಪತಿಗಳ ನಡುವಿನ ಅನ್ಯೋನ್ಯತೆ ಹೆಚ್ಚಿಸಲು ಹೊಸ ಪ್ರಯೋಗ: ವೈವಾಹಿಕ ಜೀವನಕ್ಕೆ ಮರುಜೀವ ನೀಡಿದ ‘ನಗ್ನ ಛಾಯಾಚಿತ್ರ’

ನೈಸರ್ಗಿಕ ಪೋಷಕಾಂಶಗಳ ಗಣಿ: ಪ್ರತಿದಿನ ಮೊಳಕೆ ಕಾಳುಗಳನ್ನು ತಿನ್ನುವುದರಿಂದಾಗುವ 7 ಲಾಭಗಳು

State News
KARNATAKA

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆಯುತ್ತಿರುವ ಭೂ ಮಾಫಿಯಾದ ಭೀಕರ ದಂಧೆಯೊಂದು ಬಯಲಿಗೆ ಬಂದಿದೆ. ಸತ್ತವರ ಹೆಸರಿನಲ್ಲಿ ನಕಲಿ…

ಜನಿವಾರಕ್ಕೆ ಇವರೇನು ಅನುಮತಿ ನೀಡೋದು? ಕೇಸರಿ ಶಾಲು ನಿಷೇಧಿಸಲು ಇವರ್ಯಾರು?: ಪ್ರಹ್ಲಾದ್ ಜೋಶಿ ಪ್ರಶ್ನೆ

ಮಂಗಳೂರಲ್ಲಿ ಹವಾಮಾನ ವೈಫರಿತ್ಯದಿಂದ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು

BIG NEWS: ಸಾಗರದ ನಾಡಕಲಸೆಯಲ್ಲಿ ‘ಕಂದಾಯ ಭೂಮಿ’ ಒತ್ತುವರಿ: ಲೋಕಾಯುಕ್ತರಿಂದ ಸ್ವಯಂ ಪ್ರೇರಿತ ಮೊಕದ್ದಮೆ ದಾಖಲು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.