Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

ದಂಪತಿಗಳ ಲೈಂಗಿಕ ಜೀವನ ಸುಧಾರಿಸಲು ಈ ಒಂದು ಸರಳ ಅಭ್ಯಾಸ ಸಾಕು: ಸಂಶೋಧನೆಯಿಂದ ದೃಢ!

ದಂಪತಿಗಳ ನಡುವಿನ ಅನ್ಯೋನ್ಯತೆ ಹೆಚ್ಚಿಸಲು ಹೊಸ ಪ್ರಯೋಗ: ವೈವಾಹಿಕ ಜೀವನಕ್ಕೆ ಮರುಜೀವ ನೀಡಿದ ‘ನಗ್ನ ಛಾಯಾಚಿತ್ರ’

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಹಿಂದುಳಿದ ವರ್ಗದವರ ಗಮನಕ್ಕೆ : `ಗಂಗಾ ಕಲ್ಯಾಣ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಆ.31 ಲಾಸ್ಟ್ ಡೇಟ್!
KARNATAKA

ರಾಜ್ಯದ ಹಿಂದುಳಿದ ವರ್ಗದವರ ಗಮನಕ್ಕೆ : `ಗಂಗಾ ಕಲ್ಯಾಣ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಆ.31 ಲಾಸ್ಟ್ ಡೇಟ್!

By kannadanewsnow57
vidhana soudha
vidhana soudha

ಬೆಂಗಳೂರು : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನಲ್ಲಿ ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ, ಹೊಲಿಗೆ ಯಂತ್ರ ವಿತರಣೆ ಯೋಜನೆ ಈ ಯೋಜನೆಗಳಿಗೆ ಸೇವಾ ಸಿಂಧು ತಂತ್ರಾಂಶದ ಮುಖಾಂತರ ಆನ್ಲೈನ್ ಮೂಲಕ ಅಜರ್ಿ ಆಹ್ವಾನಿಸಲಾಗಿದೆ.

ಈ ಎಲ್ಲಾ ಯೋಜನೆಗಳು ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ, ಮತ್ತು ಇದರ ಉಪ ಸಮುದಾಯಗಳು ಹೊರತುಪಡಿಸಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ನಲ್ಲಿ ಉಳಿದ ಸಮುದಾಯಗಳಿಗೆ ಅನ್ವಯವಾಗುತ್ತದೆ.

ಈ ಸೌಲಭ್ಯ ಒದಗಿಸಲು ಸೇವಾ ಸಿಂಧು ತಂತ್ರಾಂಶದಲ್ಲಿ ಆನ್ಲೈನ್ ಮೂಲಕ ಅಜರ್ಿ ಸಲ್ಲಿಸಬಹುದು. ಅಜರ್ಿ ಸಲ್ಲಿಸುವಾಗ ಅಜರ್ಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾಡರ್್ ನಲ್ಲಿರುವಂತೆ ಅಜರ್ಿದಾರರ ಹೆಸರು, (ಶ್ರೀ/ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು.

ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅಜರ್ಿ ಸಲ್ಲಿಸಲು ಅರ್ಹರಿರುವುದಿಲ್ಲ.

2023-24 ನೇ ಸಾಲಿನಲ್ಲಿ ಅಜರ್ಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅಜರ್ಿ ಸಲ್ಲಿಸಬೇಕಾದ ಅವಶ್ಯಕತೆ ಇರುವುದಿಲ್ಲ. ಈ ಸೌಲಭ್ಯ ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಅಜರ್ಿದಾರರು ಅಜರ್ಿಗಳನ್ನು ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕನರ್ಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅಜರ್ಿ ಸಲ್ಲಿಸಬಹುದು. ನಿಗಮದ ವೆಬ್ಸೈಟ್ www.dbcdc.karnataka.gov.in ಇಲ್ಲಿ ಸಂಪಕರ್ಿಸಿ ಹೆಚ್ಚಿನ ಮಾಹಿತಿ ಪಡೆಯಬಹುದು. ಹಾಗೆಯೇ ನಿಗಮದ ಸಹಾಯವಾಣಿ ಸಂಖ್ಯೆ. 080-22374832 ಮತ್ತು 8050770004 ಅಥವಾ 8050770005 ಆಯಾಯ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆಗಳನ್ನು ವೆಬ್ಸೈಟ್ನಲ್ಲಿ ನೀಡಲಾಗಿದ್ದು ಅದರಂತೆ ಸಂಪಕರ್ಿಸಬಹುದು. ಆನ್ಲೈನ್ ಮೂಲಕ ಭತರ್ಿ ಮಾಡಿದ ಅಜರ್ಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಆಗಸ್ಟ್, 31 ರೊಳಗೆ ಸೇವಾಸಿಂಧು ತಂತ್ರಾಂಶದ ಮುಖಾಂತರ ಸಲ್ಲಿಸುವುದು. ಹೆಚ್ಚಿನ ವಿವರಗಳಿಗೆ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ), ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ದೂ.ಸಂ.08272-221656 ಮೂಲಕ ಕಚೇರಿ ವೇಳೆಯಲ್ಲಿ ಸಂಪಕರ್ಿಸಬಹುದು ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

including 'Ganga Kalyana' is August 31. The last date to apply for various schemes ರಾಜ್ಯದ ಹಿಂದುಳಿದ ವರ್ಗದವರ ಗಮನಕ್ಕೆ : `ಗಂಗಾ ಕಲ್ಯಾಣ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಆ.31 ಲಾಸ್ಟ್ ಡೇಟ್!
Share. Facebook Twitter LinkedIn WhatsApp Email

Related Posts

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

2 Mins Read

ಜನಿವಾರಕ್ಕೆ ಇವರೇನು ಅನುಮತಿ ನೀಡೋದು? ಕೇಸರಿ ಶಾಲು ನಿಷೇಧಿಸಲು ಇವರ್ಯಾರು?: ಪ್ರಹ್ಲಾದ್ ಜೋಶಿ ಪ್ರಶ್ನೆ

1 Min Read

ಮಂಗಳೂರಲ್ಲಿ ಹವಾಮಾನ ವೈಫರಿತ್ಯದಿಂದ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು

1 Min Read
Recent News

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

ದಂಪತಿಗಳ ಲೈಂಗಿಕ ಜೀವನ ಸುಧಾರಿಸಲು ಈ ಒಂದು ಸರಳ ಅಭ್ಯಾಸ ಸಾಕು: ಸಂಶೋಧನೆಯಿಂದ ದೃಢ!

ದಂಪತಿಗಳ ನಡುವಿನ ಅನ್ಯೋನ್ಯತೆ ಹೆಚ್ಚಿಸಲು ಹೊಸ ಪ್ರಯೋಗ: ವೈವಾಹಿಕ ಜೀವನಕ್ಕೆ ಮರುಜೀವ ನೀಡಿದ ‘ನಗ್ನ ಛಾಯಾಚಿತ್ರ’

ನೈಸರ್ಗಿಕ ಪೋಷಕಾಂಶಗಳ ಗಣಿ: ಪ್ರತಿದಿನ ಮೊಳಕೆ ಕಾಳುಗಳನ್ನು ತಿನ್ನುವುದರಿಂದಾಗುವ 7 ಲಾಭಗಳು

State News
KARNATAKA

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆಯುತ್ತಿರುವ ಭೂ ಮಾಫಿಯಾದ ಭೀಕರ ದಂಧೆಯೊಂದು ಬಯಲಿಗೆ ಬಂದಿದೆ. ಸತ್ತವರ ಹೆಸರಿನಲ್ಲಿ ನಕಲಿ…

ಜನಿವಾರಕ್ಕೆ ಇವರೇನು ಅನುಮತಿ ನೀಡೋದು? ಕೇಸರಿ ಶಾಲು ನಿಷೇಧಿಸಲು ಇವರ್ಯಾರು?: ಪ್ರಹ್ಲಾದ್ ಜೋಶಿ ಪ್ರಶ್ನೆ

ಮಂಗಳೂರಲ್ಲಿ ಹವಾಮಾನ ವೈಫರಿತ್ಯದಿಂದ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು

BIG NEWS: ಸಾಗರದ ನಾಡಕಲಸೆಯಲ್ಲಿ ‘ಕಂದಾಯ ಭೂಮಿ’ ಒತ್ತುವರಿ: ಲೋಕಾಯುಕ್ತರಿಂದ ಸ್ವಯಂ ಪ್ರೇರಿತ ಮೊಕದ್ದಮೆ ದಾಖಲು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.