Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Rain Alert : ರಾಜ್ಯಾದ್ಯಂತ ಮುಂದಿನ 3 ದಿನ `ನೈಋತ್ಯ ಮುಂಗಾರು’ ಆರ್ಭಟ: ಈ ಜಿಲ್ಲೆಗಳಿಗೆ `ರೆಡ್ ಅಲರ್ಟ್’ ಘೋಷಣೆ

​ಮುಂದಿನ ವಾರ ಫ್ರಾನ್ಸ್‌ನಲ್ಲಿ ಜಿ-7 ಶೃಂಗಸಭೆ: ಮೋದಿ-ಟ್ರಂಪ್ ಭೇಟಿಯ ಸಾಧ್ಯತೆ?

​ಪುಣೆ ವಿಚ್ಛೇದನ ಪ್ರಕರಣ: 1.41 ಲಕ್ಷ ರೂ. ಗಳಿಸುವ ಪತ್ನಿಗೆ 1.35 ಲಕ್ಷ ರೂ. ಜೀವನಾಂಶ! ನ್ಯಾಯಾಲಯದ ಆದೇಶ ವೈರಲ್

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ತಿರುಪತಿ ಲಡ್ಡು ಪ್ರಸಾದ’ಕ್ಕೆ ‘ನಂದಿನಿ ತುಪ್ಪ’ ಪೂರೈಕೆ: ಟ್ಯಾಂಕರ್ ಮೂಲಕ ಸಾಗಾಣೆಗೆ ‘ಸಿಎಂ ಸಿದ್ಧರಾಮಯ್ಯ’ ಚಾಲನೆ
KARNATAKA

‘ತಿರುಪತಿ ಲಡ್ಡು ಪ್ರಸಾದ’ಕ್ಕೆ ‘ನಂದಿನಿ ತುಪ್ಪ’ ಪೂರೈಕೆ: ಟ್ಯಾಂಕರ್ ಮೂಲಕ ಸಾಗಾಣೆಗೆ ‘ಸಿಎಂ ಸಿದ್ಧರಾಮಯ್ಯ’ ಚಾಲನೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: 2013-14ನೇ ಸಾಲಿನಿಂದ 2021-22ರವರೆಗೆ 5 ಸಾವಿರ ಟನ್‌ ತುಪ್ಪವನ್ನು ತಿರುಪತಿ ದೇವಸ್ಥಾನಕ್ಕೆ ಸರಬರಾಜು ಮಾಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಆರಂಭಿಕವಾಗಿ 350 ಟನ್‌ ತುಪ್ಪವನ್ನು ಸರಬರಾಜು ಮಾಡಲು ಟೆಂಡರ್‌ ಮೂಲಕ ಬೇಡಿಕೆ ಬಂದಿದೆ. ಬೇಡಿಕೆಗೆ ಅನುಗುಣವಾಗಿ ಹಸುವಿನ ತುಪ್ಪವನ್ನು ಟ್ಯಾಂಕರ್‌ ಮೂಲಕ ಸರಬರಾಜು ಮಾಡಲಾಗುತ್ತದೆ ಎಂದು ಕೆಎಂಎಫ್‌ ತಿಳಿಸಿದೆ.

ತಿರುಪತಿ ತಿರುಮಲ ದೇವಸ್ಥಾನದ ಪ್ರಸಾದಕ್ಕೆ ನಮ್ಮ ನಂದಿನಿ ತುಪ್ಪವನ್ನು ಸರಬರಾಜು ಮಾಡಲಾಗುತ್ತಿದ್ದು, ತುಪ್ಪದ ಟ್ಯಾಂಕರ್ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣದಲ್ಲಿ ಚಾಲನೆ ನೀಡಿದರು.

KMF ಅಧ್ಯಕ್ಷರಾದ ಭೀಮಾನಾಯಕ್ ಮತ್ತು KMF MD ಜಗದೀಶ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳವು ಕಳೆದ 05 ದಶಕಗಳಿಂದಲೂ ತನ್ನ ಸದಸ್ಯ ಹಾಲು ಒಕ್ಕೂಟಗಳ ಮೂಲಕ ರಾಜ್ಯದ 24 ಲಕ್ಷಕ್ಕೂ ಹೆಚ್ಚು ಹೈನುಗಾರರಿಂದ ಹಾಲನ್ನು ಖರೀದಿಸಿ, ಸಂಸ್ಕರಿಸಿ, “ಗೋವಿನಿಂದ ಗ್ರಾಹಕರವರೆಗೆ” ಎಂಬ ಶೀರ್ಷಿಕೆಯನ್ನು ಹೊತ್ತು “ನಂದಿನಿ” ಬ್ಯಾಂಡಿನಲ್ಲಿ ಉತ್ಕೃಷ್ಟ ಗುಣಮಟ್ಟದ ವಿವಿಧ ಮಾದರಿಯ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಗ್ರಾಹಕರ ಅಭಿರುಚಿಗೆ ತಕ್ಕಂತೆ ಪರಿಚಯಿಸಿರುತ್ತದೆ. “ನಂದಿನಿ” ಯು ಕರ್ನಾಟಕ ರಾಜ್ಯದ ಮನೆ ಮಾತಾಗಿರುವ ಬ್ಯಾಂಡ್ ಆಗಿರುವುದಲ್ಲದೇ, ರಾಷ್ಟ್ರಾದ್ಯಂತ ಗ್ರಾಹಕರು ಗುರುತಿಸುವ ಪ್ರತಿಷ್ಠಿತ ಹಾಲಿನ ಬ್ಯಾಂಡ್ ಆಗಿ ಹೊರಹೊಮ್ಮಿರುತ್ತದೆ.

ಕಹಾಮದಿಂದ ತಿರುಮಲ ತಿರುಪತಿ ದೇವಸ್ಥಾನ, ಆಂಧ್ರಪ್ರದೇಶ ರವರಿಗೆ ಹಲವಾರು ವರ್ಷಗಳಿಂದ ಅಸ್ಮಾರ್ಕ್ ಸ್ಪೇಷಲ್ ಗ್ರೇಡ್ ಹೊಂದಿರುವ ಹಸುವಿನ ತುಪ್ಪವನ್ನು ಟ್ಯಾಂಕರ್ ಮೂಲಕ ತಿರುಮಲ ತಿರುಪತಿ ದೇವಸ್ಥಾನಕ್ಕೆ ಪವಿತ್ರ ಶ್ರೀವಾರಿ ಪ್ರಸಾದ ತಯಾರಿಕೆಗೆ “ನಂದಿನಿ ತುಪ್ಪವನ್ನು” ಸರಬರಾಜು ಮಾಡಲಾಗಿರುತ್ತದೆ.

ಕಹಾಮದಿಂದ 2013-14ನೇ ಸಾಲಿನಿಂದ 2021-22ರ ವರೆವಿಗೂ 5000 ಮೆ.ಟನ್ ತುಪ್ಪವನ್ನು ತಿರುಮಲ ತಿರುಪತಿ ದೇವಸ್ಥಾನಕ್ಕೆ ಸರಬರಾಜು ಮಾಡಲಾಗಿರುತ್ತದೆ.

ಪ್ರಸ್ತುತ “2024-25 ನೇ ಸಾಲಿನಲ್ಲಿ ತಿರುಮಲ ತಿರುಪತಿ ದೇವಸ್ಥಾನಕ್ಕೆ ಪ್ರಾರಂಭಿಕವಾಗಿ 350 ಮೆ.ಟನ್ ನಂದಿನಿ ತುಪ್ಪವನ್ನು ಸರಬರಾಜು ಮಾಡಲು ಟೆಂಡ‌ ಮೂಲಕ ಬೇಡಿಕೆಯನ್ನು ನೀಡಿರುತ್ತಾರೆ.

ಅದರಂತೆ ಬೇಡಿಕೆ ಅನುಗುಣವಾಗಿ ಹಸುವಿನ ತುಪ್ಪವನ್ನು ತಿರುಮಲ ತಿರುಪತಿ ದೇವಸ್ಥಾನಕ್ಕೆ ಟ್ಯಾಂಕರ್‌ ಮಾಲಕ ಸರಬರಾಜು ಮಾಡಲಾಗುತ್ತಿದೆ.

2013-14ನೇ ಸಾಲಿನಿಂದ 2021-22ರವರೆಗೆ 5 ಸಾವಿರ ಟನ್‌ ತುಪ್ಪವನ್ನು ತಿರುಪತಿ ದೇವಸ್ಥಾನಕ್ಕೆ ಸರಬರಾಜು ಮಾಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಆರಂಭಿಕವಾಗಿ 350 ಟನ್‌ ತುಪ್ಪವನ್ನು ಸರಬರಾಜು ಮಾಡಲು ಟೆಂಡರ್‌ ಮೂಲಕ ಬೇಡಿಕೆ ಬಂದಿದೆ. ಬೇಡಿಕೆಗೆ ಅನುಗುಣವಾಗಿ ಹಸುವಿನ ತುಪ್ಪವನ್ನು ಟ್ಯಾಂಕರ್‌ ಮೂಲಕ ಸರಬರಾಜು ಮಾಡಲಾಗುತ್ತದೆ ಎಂದು ಕೆಎಂಎಫ್… pic.twitter.com/6CZu7wJX5c

— DIPR Karnataka (@KarnatakaVarthe) August 29, 2024

ಜಿಯೋ ಬ್ರೈನ್ ನಿಂದ ಆರಂಭವಾಗಲಿದೆ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್: ಮುಕೇಶ್ ಅಂಬಾನಿ

`TRAI’ ನಿಂದ ಹೊಸ ನಿಯಮ ಜಾರಿ : ಈ ತಪ್ಪು ಮಾಡಿದ್ರೆ ಬಂದ್ ಆಗಲಿದೆ ನಿಮ್ಮ `SIM ಕಾರ್ಡ್’ | TRAI New Rules

Good News: ಆಸ್ತಿ ಮಾರಾಟ, ಖರೀದಿದಾರರಿಗೆ ಗುಡ್ ನ್ಯೂಸ್: ಸೆ.2ರಿಂದ ರಾಜ್ಯಾಧ್ಯಂತ ‘ಎನಿವೇರ್ ನೋಂದಣಿ ವ್ಯವಸ್ಥೆ’ ಜಾರಿ

Share. Facebook Twitter LinkedIn WhatsApp Email

Related Posts

Rain Alert : ರಾಜ್ಯಾದ್ಯಂತ ಮುಂದಿನ 3 ದಿನ `ನೈಋತ್ಯ ಮುಂಗಾರು’ ಆರ್ಭಟ: ಈ ಜಿಲ್ಲೆಗಳಿಗೆ `ರೆಡ್ ಅಲರ್ಟ್’ ಘೋಷಣೆ

1 Min Read

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

4 Mins Read

BIG NEWS : ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲೂ ‘ಇ-ಅಫೀಸ್’ ತಂತ್ರಾಂಶ ಬಳಕೆ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

1 Min Read
Recent News

Rain Alert : ರಾಜ್ಯಾದ್ಯಂತ ಮುಂದಿನ 3 ದಿನ `ನೈಋತ್ಯ ಮುಂಗಾರು’ ಆರ್ಭಟ: ಈ ಜಿಲ್ಲೆಗಳಿಗೆ `ರೆಡ್ ಅಲರ್ಟ್’ ಘೋಷಣೆ

​ಮುಂದಿನ ವಾರ ಫ್ರಾನ್ಸ್‌ನಲ್ಲಿ ಜಿ-7 ಶೃಂಗಸಭೆ: ಮೋದಿ-ಟ್ರಂಪ್ ಭೇಟಿಯ ಸಾಧ್ಯತೆ?

​ಪುಣೆ ವಿಚ್ಛೇದನ ಪ್ರಕರಣ: 1.41 ಲಕ್ಷ ರೂ. ಗಳಿಸುವ ಪತ್ನಿಗೆ 1.35 ಲಕ್ಷ ರೂ. ಜೀವನಾಂಶ! ನ್ಯಾಯಾಲಯದ ಆದೇಶ ವೈರಲ್

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

State News
KARNATAKA

Rain Alert : ರಾಜ್ಯಾದ್ಯಂತ ಮುಂದಿನ 3 ದಿನ `ನೈಋತ್ಯ ಮುಂಗಾರು’ ಆರ್ಭಟ: ಈ ಜಿಲ್ಲೆಗಳಿಗೆ `ರೆಡ್ ಅಲರ್ಟ್’ ಘೋಷಣೆ

By kannadanewsnow57 KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ನೈಋತ್ಯ ಮುಂಗಾರು ಮಾರುತಗಳ ಆರ್ಭಟ ಜೋರಾಗಿದ್ದು, ನಿರಂತರವಾಗಿ ಮಳೆ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆಯು…

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

BIG NEWS : ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲೂ ‘ಇ-ಅಫೀಸ್’ ತಂತ್ರಾಂಶ ಬಳಕೆ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

ಗ್ರಾಹಕರ ಗಮನಕ್ಕೆ : ಇಂದಿನಿಂದ ರಾಜ್ಯದ 20 ಪಟ್ಟಣಗಳಲ್ಲಿ ಬಿಲ್‌ ಪಾವತಿ ಸೇರಿ ಬೆಸ್ಕಾಂನ ಹಲವು ಆನ್‌ಲೈನ್ ಸೇವೆ 21 ದಿನ ಬಂದ್.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.