ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜೈಲುಪಾಲಾಗಿರುವಂತ ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.
ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಎ1 ಆರೋಪಿಯಾಗಿರುವಂತ ಪವಿತ್ರಾ ಗೌಡ ಅವರು ಪ್ರಕರಣದಲ್ಲಿ ಜಾಮೀನಿಗಾಗಿ ಅರ್ಜಿಯನ್ನು ಸಲ್ಲಿಸಿದ್ದರು. ಇಂದು ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ನಲ್ಲಿ ಜಾಮೀನು ಅರ್ಜಿಯ ವಿಚಾರಣೆ ನಡೆಸಲಾಯಿತು.
ರೇಣುಕಾಸ್ವಾಮಿ ಹತ್ಯೆ ಆರೋಪಿ ಎ.1 ಪವಿತ್ರಾ ಗೌಡ ಹಾಗೂ ಅನುಕುಮಾರ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಪವಿತ್ರಾ ಗೌಡಗೆ ಬಿಗ್ ಶಾಕ್ ನೀಡಲಾಗಿದೆ.
ಗಮನಿಸಿ: ಸೆ.1ರ ಭಾನುವಾರವೂ ‘BESCOM’ ಕ್ಯಾಶ್ ಕೌಂಟರ್ ಓಪನ್, ‘ವಿದ್ಯುತ್ ಬಿಲ್’ ಪಾವತಿಗೆ ಅವಕಾಶ | BESCOM