ಬೆಂಗಳೂರು: ಮುಡಾ ಅಕ್ರಮದಲ್ಲಿ ಭಾಗಿಯಾಗಿದ್ದ ಹಿನ್ನಲೆಯಲ್ಲಿ ಹಾವೇರಿ ವಿವಿಯ ಕುಲಸಚಿವ ದಿನೇಶ್ ಕುಮಾರ್ ಅವರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿ ಆದೇಶಿಸಿದೆ.
ಈ ಕುರಿತಂತೆ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಉಮಾದೇವಿ ಅವರು ರಾಜ್ಯಪಾಲರ ಆದೇಶದ ಅನುಸಾರವಾಗಿ ಆದೇಶವನ್ನು ಹೊರಡಿಸಿದ್ದಾರೆ. ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವ ದಿನೇಶ್ ಕುಮಾರ್ ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.
ಅಂದಹಾಗೇ ದಿನೇಶ್ ಕುಮಾರ್ ಮುಡಾ ಅಕ್ರಮ ಪ್ರಕರಮದ ಆರೋಪಿಯಾಗಿದ್ದರು. ಹೀಗಾಗಿ ಮುಡಾ ಆಯುಕ್ತ ಸ್ಥಾನದಿಂದ ವರ್ಗಾವಣೆಯನ್ನು ಮಾಡಿ, ಹಾವೇರಿ ವಿವಿಯ ಕುಲಸಚಿವರನ್ನಾಗಿ ನೇಮಿಸಲಾಗಿತ್ತು.
ಇದೀಗ ಹಾವೇರಿ ವಿವಿ ಕುಲಸಚಿವರಾಗಿದ್ದಂತ ದಿನೇಶ್ ಕುಮಾರ್ ಅವರನ್ನು ಮುಡಾ ಹಗರಣದ ಅಕ್ರಮಗಳ ಹಿನ್ನಲೆಯಲ್ಲಿ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಮಂಡ್ಯ: ಈ ಬಾರಿ ವಿಜೃಂಭಣೆಯಿಂದ ನಡೆಯಲಿದೆ ಶ್ರೀರಂಗಪಟ್ಟಣ ದಸರಾ- DC ಡಾ.ಕುಮಾರ
ಏನಿದು ‘ಚುಂಬನ ಕಾಯಿಲೆ’.? ಹೇಗೆ ಹರಡುತ್ತೆ.? ಲಕ್ಷಣಗಳೇನು.? ಚಿಕಿತ್ಸೆ ಹೇಗೆ.? ಇಲ್ಲಿದೆ ಮಾಹಿತಿ.!