ಬೆಂಗಳೂರು: ಮಾಜಿ ಶಿಕ್ಷಣ ಸಚಿವ ಹಾಗೂ ಹಾಲಿ ರಾಜಾಜಿನಗರ ಕ್ಷೇತ್ರದ ಬಿಜೆಪಿಯ ಶಾಸಕ ಎಸ್.ಸುರೇಶ್ ಕುಮಾರ್ ಆರೋಗ್ಯದಲ್ಲಿ ಏರುಪೇರಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡುತ್ತಿರುವುದಾಗಿ ತಿಳಿದು ಬಂದಿದೆ.
ರಾಜಾಜಿನಗರದ ಬಿಜೆಪಿ ಶಾಸಕ ಎಸ್ ಸುರೇಶ್ ಕುಮಾರ್ ಅವರು ಮ್ಯೂಟೆಂಟ್ ಚಿಕನ್ ಗುನ್ಯಾದಿಂದ ಬಳಲುತ್ತಿದ್ದರು. ಅಲ್ಲದೇ ಅವರಿಗೆ ಬ್ರೈನ್ ಹಾಗೂ ಸ್ಪೈನಲ್ ಕಾರ್ಡ್ ಸಮಸ್ಯೆ ಕಾಣಿಸಿಕೊಂಡಿತ್ತು ಎನ್ನಲಾಗಿದೆ.
ಕಳೆದ ನಾಲ್ಕು ದಿನಗಳಿಂದ ತೀರ್ವ ಜ್ವರದಿದಂ ಬಳಲುತ್ತಿದ್ದಂತ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದೀಗ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿರುವುದಾಗಿ ಹೇಳಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಕರ್ತವ್ಯ ನಿರ್ವಹಣೆ ವೇಳೆ ಅರಣ್ಯ ಸಿಬ್ಬಂದಿ ಕಾಡು ಪ್ರಾಣಿಗಳಿಗೆ ಬಲಿಯಾದರೇ 15 ಲಕ್ಷ ಪರಿಹಾರ: ಸಿಎಂ ಸಿದ್ಧರಾಮಯ್ಯ
BIG NEWS: ‘ನರ್ಸಿಂಗ್ ಕಾಲೇಜು’ ಕಟ್ಟಡದಲ್ಲಿ ‘ಮತ್ತೊಂದು ಕೋರ್ಸ್’ ನಡೆಸುತ್ತಿದ್ದರೇ ‘ಮಾನ್ಯತೆ ರದ್ದು’