ಶಿವಮೊಗ್ಗ : ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ವಿಶೇಷ ಕೇಂದ್ರೀಯ ನೆರವಿನಡಿ ಜಿಲ್ಲೆಯ ಪರಿಶಿಷ್ಟ ಪಂಗಡದವರಿಗೆ ಸ್ಪಿಂಕ್ಲರ್ ಸೆಟ್ (ರೈನ್ ಗನ್) ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಸಂಬಂಧಿಸಿದ ತಾಲ್ಲೂಕುಗಳ ಸಹಾಯಕ ನಿರ್ದೇಶಕರ ಕಛೇರಿ ಅಥವಾ ಸಮಾಜ ಕಲ್ಯಾಣ ಇಲಾಖೆಗಳ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೆಪ್ಟೆಂಬರ್ 30ರ ಒಳಗೆ ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಸ್.ಜಿ.ಶ್ರೀನಿವಾಸ್ ಪ್ರಕಟಣೆ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂ:08182-279222 ಸಂಪರ್ಕಿಸಬಹುದಾಗಿದೆ.
ಅನುದಾನಿತ ವಿಕಲಚೇತನರ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಮಧ್ಯಾಹ್ನದ ಬಿಸಿಯೂಟ ಯೋಜನೆ ವಿಸ್ತರಣೆ
BREAKING : ಕುಸ್ತಿಪಟು ವಿನೇಶ್ ಪೋಗಾಟ್, ಭಜರಂಗ್ ಪೂನಿಯಾ ಕಾಂಗ್ರೆಸ್ ಸೇರ್ಪಡೆ | Joining Congress