Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇಂದು ಸಾಗರದಲ್ಲಿ ‘ಹೆಲಿ ಟೂರಿಸಂ’ಗೆ ಮುಗಿಬಿದ್ದ ಜನರು: ಜಸ್ಟ್ ನಾಳೆ, ನಾಡಿದ್ದು ಮಾತ್ರವೇ ‘ಹೆಲಿಕಾಪ್ಟರ್ ಪ್ರವಾಸ’

07/02/2026 11:18 PM

BIG NEWS: ರಾಜ್ಯದ ‘ಗ್ರಾಮ ಸಹಾಯಕ’ರಿಗೆ ಸಿಹಿಸುದ್ದಿ: ಸರ್ಕಾರದಿಂದ 5 ಲಕ್ಷದವರೆಗೆ ಒಂದು ಬಾರಿಗೆ ಇಡಿಗಂಟು ಸೌಲಭ್ಯ

07/02/2026 9:51 PM

BIG NEWS : ಶೀಘ್ರ ಬೆಂಗಳೂರು-ಮಂಗಳೂರು ಮಧ್ಯ 2 ‘ವಂದೇ ಭಾರತ್’ ರೈಲು ಸೇವೆ ಆರಂಭ : ಸಚಿವ ಅಶ್ವಿನಿ ವೈಷ್ಣವ್

07/02/2026 9:37 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರು ಜನತೆ ಗಮನಕ್ಕೆ: ಸೆ.7ರಂದು ಗಣೇಶ ಹಬ್ಬದ ಪ್ರಯುಕ್ತ ಈ ಸಂಚಾರ ಮಾರ್ಗ ಬದಲಾವಣೆ | Bengaluru Traffic Update
KARNATAKA

ಬೆಂಗಳೂರು ಜನತೆ ಗಮನಕ್ಕೆ: ಸೆ.7ರಂದು ಗಣೇಶ ಹಬ್ಬದ ಪ್ರಯುಕ್ತ ಈ ಸಂಚಾರ ಮಾರ್ಗ ಬದಲಾವಣೆ | Bengaluru Traffic Update

By kannadanewsnow0905/09/2024 7:09 PM

ಬೆಂಗಳೂರು: ಸೆಪ್ಟಂಬರ್.7ರಂದು ಗಣೇಶ ಹಬ್ಬದ ಪ್ರಯುಕ್ತ ಬೆಂಗಳೂರು ನಗರದಲ್ಲಿ ಸಂಚಾರ ಮಾರ್ಗವನ್ನು ಬದಲಾವಣೆ ಮಾಡಲಾಗುತ್ತಿದೆ. ವಾಹನ ಸವಾರರಿಗೆ ಸಂಚಾರ ದಟ್ಟಣೆ ಉಂಟಾಗದಂತೆ ಪರ್ಯಾಯ ಮಾರ್ಗದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಈ ಕುರಿತಂತೆ ಬೆಂಗಳೂರು ನಗರ ಸಂಚಾರ ಪೊಲೀಸರು ( Bengaluru City Traffic Police ) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರು ನಗರ ಪುಲಕೇಶಿನಗರ ಸಂಚಾರ ಪೊಲೀಸ್ ಠಾಣಾ ಸರಹದ್ದಿನಲ್ಲಿ ಗಣೇಶ ಹಬ್ಬದ ಪ್ರಯುಕ್ತ ದಿನಾಂಕ 07.09.2024 ರಿಂದ ದಿನಾಂಕ:- 09.09.2024 ವರೆಗೆ ಹಲಸೂರು ಕೆರೆಯ ಕಲ್ಯಾಣಿಯಲ್ಲಿ ಬೆಂಗಳೂರು ನಗರದ ವಿವಿಧ ಪ್ರದೇಶಗಳ ಸುಮಾರು 40,000 ಕ್ಕೂ ಅಧಿಕ ಗಣೇಶ ಮೂರ್ತಿಗಳ ವಿಸರ್ಜನೆ ಕಾರ್ಯಕ್ರಮವಿರುವುದರಿಂದ ವಾಹನಗಳ ಸುಗಮ ಸಂಚಾರದ ಹಿತದೃಷ್ಟಿಯಿಂದ ಮೇಲ್ಕಂಡ ದಿನಾಂಕಗಳಂದು ಸಂಜೆ 04-00 ಗಂಟೆಯಿಂದ ಮರುದಿನ ಬೆಳಗಿನ ಜಾವ 04:00 ಗಂಟೆ ವರೆಗೆ ಈ ಕೆಳಕಂಡಂತೆ ಸಂಚಾರ ಮಾರ್ಪಾಡುಗಳನ್ನು ಮಾಡಲಾಗಿರುತ್ತದೆ ಎಂದಿದ್ದಾರೆ.

ಸಂಚಾರ ನಿರ್ಬಂಧ:

> ಕೆನ್ಸಿಂಗ್‌ಟನ್-ಮರ್ಫೀ ರಸ್ತೆ ಜಂಕ್ಷನ್ ಕಡೆಯಿಂದ ಎಂ.ಇ.ಜಿ ಮೂಲಕ-ಹಲಸೂರು ಲೇಕ್ ಕಡೆಗೆ ಕೆನ್ಸಿಂಗ್‌ಟನ್ ರಸ್ತೆಯಲ್ಲಿ ದ್ವಿಮುಖ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿರುತ್ತದೆ. ಕೇವಲ ಎಂಇ.ಜಿ ಕಡೆಯಿಂದ ಕೆನ್ಸಿಂಗ್‌ಟನ್-ಮರ್ಫೀ ರಸ್ತೆ ಜಂಕ್ಷನ್ ಕಡೆಗೆ ಏಕಮುಖ ಸಂಚಾರಕ್ಕೆ ಅನುವು ಮಾಡಿಕೊಡಲಾಗಿರುತ್ತದೆ.

> ತಿರುವಳ್ಳವರ್ ಪ್ರತಿಮೆ ಜಂಕ್ಷನ್-ಅಣ್ಣ ಸ್ವಾಮಿ ಮೊದಲಿಯಾರ್ ರಸ್ತೆ ಕಡೆಯಿಂದ ಆರ್.ಬಿ.ಐ ಜಂಕ್ಷನ್ ಮುಖಾಂತರ ಹಲಸೂರು ಲೇಕ್ ಕಡೆಗೆ ಅಣ್ಯ ಸ್ವಾಮಿ ಮೊದಲಿಯಾ ರಸ್ತೆಯಲ್ಲಿ ದ್ವಿಮುಖ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿರುತ್ತದೆ. ಕೇವಲ ಹಲಸೂರು ಲೇಕ್ ಕಡೆಯಿಂದ ತಿರುವಳ್ಳವರ್ ಪ್ರತಿಮೆ ಜಂಕ್ಷನ್ ಕಡೆಗೆ ಏಕಮುಖ ಸಂಚಾರಕ್ಕೆ ಅನುವು ಮಾಡಿಕೊಡಲಾಗಿರುತ್ತದೆ.

ನಿರ್ಬಂಧಿಸಲಾದ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ

ಕೆನ್ಸಿಂಗ್‌ಟನ್ ರಸ್ತೆ ಕಡೆಯಿಂದ ಎಂ.ಇ.ಜಿ ಮೂಲಕ-ಹಲಸೂರು ಲೇಕ್ ಕಡೆಗೆ ಹೋಗುವ ವಾಹನಗಳ ಮಾರ್ಗ ಬದಲಾವಣೆ ಮಾಡಿ ಕೆನ್ಸಿಂಗ್‌ಟನ್ ನಿಂದ ಗುರದ್ವಾರ ಜಂಕ್ಷನ್ ಬಲ ತಿರುವು- ಗಂಗಾಧರ ಚೆಟ್ಟಿ, ರಸ್ತೆ – ಡಿಕನ್‌ಸನ್‌ ರಸ್ತೆ ಬಲ ತಿರುವು- ಸೆಂಟ್ ಜಾನ್ಸ್ ರಸ್ತೆ – ಶ್ರೀ ಸರ್ಕಲ್ – ಲಾವಣ್ಯ ಥಿಯೇಟರ್ ಜಂಕ್ಷನ್- ನಾಗಾ ಜಂಕ್ಷನ್ ಮುಖಾಂತರ ಪುಲಕೇಶಿನಗರ – ಪ್ರಾಮಿನೇಡ್ ರಸ್ತೆ-ವೀರ ರಸ್ತೆ ಅಥವಾ ಹಲಸೂರು ಕೆರೆ ಕಡೆಗೆ ಹೋಗಬಹುದಾಗಿರುತ್ತದೆ.

ತಿರುವಳ್ಳವರ್ ಪ್ರತಿಮೆ ಜಂಕ್ಷನ್-ಅಣ್ಣ ಸ್ವಾಮಿ ಮೊದಾಲಿಯರ್ ರಸ್ತೆ ಕಡೆಯಿಂದ ಹಲಸೂರು ಲೇಕ್ ಕಡೆಗೆ ಹೋಗುವ ವಾಹನಗಳ ಮಾರ್ಗ ಬದಲಾವಣೆ ಮಾಡಿ ಗಂಗಾಧರ್ ಚೆಟ್ಟಿ ರಸ್ತೆಯ ಮುಖಾಂತರ ಆರ್.ಬಿ.ಎನ್.ಎಮ್.ಎಸ್ ಹತ್ತಿರ ಎಡತಿರುವು ಪಡೆದು ಡಿಕೆನ್ಸ್ ರಸ್ತೆಯ ಮುಖಾಂತರ ಸೆಂಟ್ ಜಾನ್ಸ್ ರಸ್ತೆ ತಲುಪಿ ಸೆಂಟ್ ಚಾನ್ಸ್ ರಸ್ತೆ – ಶ್ರೀ ಸರ್ಕಲ್ – ಲಾವಣ್ಯ ಥಿಯೇಟರ್ ಜಂಕ್ಷನ್- ನಾಗಾ ಜಂಕ್ಷನ್ ಮುಖಾಂತರ ಪುಲಕೇಶಿನಗರ ಮಿಲ್ಸ್ ರಸ್ತೆ ಕಡೆಗೆ ಅಥವಾ ಹಲಸೂರು ಕೆರೆ ಕಡೆಗೆ ಹೋಗಬಹುದಾಗಿರುತ್ತದೆ.

ಪಾರ್ಕಿಂಗ್ ನಿರ್ಬಂಧಿಸಿರುವ ಸ್ಥಳಗಳು

ಹಲಸೂರು ಕರೆಯ ಮುಖ್ಯದ್ವಾರ ಮತ್ತು ಸುತ್ತಲೂ ಇರುವ ಕೆನ್ಸಿಂಗ್‌ಟನ್ ರಸ್ತೆ- ಅಣ್ಣ ಸ್ವಾಮಿ ಮೊದಲೀಯಾರ್ ರಸ್ತೆ-ಟ್ಯಾಂಕ್ ರಸ್ತೆಗಳಲ್ಲಿ ಪಾರ್ಕಿಂಗ್‌ಅನ್ನು ದಿನಾಂಕ: 07/09/2024 ರಿಂದ 09.09.2024 ವರೆಗೆ ಎಲ್ಲಾ ರೀತಿಯ ವಾಹನಗಳ ಪಾರ್ಕಿಂಗ್‌ಅನ್ನು ತಾತ್ಕಾಲಿಕವಾಗಿ ನಿರ್ಬಂಧ ಮಾಡಲಾಗಿರುತ್ತದೆ..
ಸಾರ್ವಜನಿಕರು ಸಹಕರಿಸಬೇಕಾಗಿ ಕೋರಿದೆ.

ಸೆ.14, 15 ರಂದು ‘ಗಗನಚುಕ್ಕಿ ಜಲಪಾತೋತ್ಸವ’: ಶಾಸಕ ಪಿ.ಎಂ ನರೇಂದ್ರಸ್ವಾಮಿ

ಗಣೇಶ ಚತುರ್ಥಿ, ದಸರಾ, ದೀಪಾವಳಿ ಹಬ್ಬದ ಪ್ರಯುಕ್ತ 22 ವಿಶೇಷ ರೈಲು ಸಂಚಾರ | Special Train

ಕೇರಳದ ‘ಹೇಮಾ’ ಸಮಿತಿ ಮಾದರಿ ಸಮಿತಿ ರಚಿಸಿ : ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಮನವಿ ಮಾಡಿದ ‘ಫೈರ್’

Share. Facebook Twitter LinkedIn WhatsApp Email

Related Posts

ಇಂದು ಸಾಗರದಲ್ಲಿ ‘ಹೆಲಿ ಟೂರಿಸಂ’ಗೆ ಮುಗಿಬಿದ್ದ ಜನರು: ಜಸ್ಟ್ ನಾಳೆ, ನಾಡಿದ್ದು ಮಾತ್ರವೇ ‘ಹೆಲಿಕಾಪ್ಟರ್ ಪ್ರವಾಸ’

07/02/2026 11:18 PM3 Mins Read

BIG NEWS: ರಾಜ್ಯದ ‘ಗ್ರಾಮ ಸಹಾಯಕ’ರಿಗೆ ಸಿಹಿಸುದ್ದಿ: ಸರ್ಕಾರದಿಂದ 5 ಲಕ್ಷದವರೆಗೆ ಒಂದು ಬಾರಿಗೆ ಇಡಿಗಂಟು ಸೌಲಭ್ಯ

07/02/2026 9:51 PM2 Mins Read

BIG NEWS : ಶೀಘ್ರ ಬೆಂಗಳೂರು-ಮಂಗಳೂರು ಮಧ್ಯ 2 ‘ವಂದೇ ಭಾರತ್’ ರೈಲು ಸೇವೆ ಆರಂಭ : ಸಚಿವ ಅಶ್ವಿನಿ ವೈಷ್ಣವ್

07/02/2026 9:37 PM1 Min Read
Recent News

ಇಂದು ಸಾಗರದಲ್ಲಿ ‘ಹೆಲಿ ಟೂರಿಸಂ’ಗೆ ಮುಗಿಬಿದ್ದ ಜನರು: ಜಸ್ಟ್ ನಾಳೆ, ನಾಡಿದ್ದು ಮಾತ್ರವೇ ‘ಹೆಲಿಕಾಪ್ಟರ್ ಪ್ರವಾಸ’

07/02/2026 11:18 PM

BIG NEWS: ರಾಜ್ಯದ ‘ಗ್ರಾಮ ಸಹಾಯಕ’ರಿಗೆ ಸಿಹಿಸುದ್ದಿ: ಸರ್ಕಾರದಿಂದ 5 ಲಕ್ಷದವರೆಗೆ ಒಂದು ಬಾರಿಗೆ ಇಡಿಗಂಟು ಸೌಲಭ್ಯ

07/02/2026 9:51 PM

BIG NEWS : ಶೀಘ್ರ ಬೆಂಗಳೂರು-ಮಂಗಳೂರು ಮಧ್ಯ 2 ‘ವಂದೇ ಭಾರತ್’ ರೈಲು ಸೇವೆ ಆರಂಭ : ಸಚಿವ ಅಶ್ವಿನಿ ವೈಷ್ಣವ್

07/02/2026 9:37 PM
BREAKING NEWS

BREAKING : ಬೆಳಗಾವಿಯಲ್ಲಿ ಭೀಕರ ಅಪಘಾತ : ರಸ್ತೆ ದಾಟುತ್ತಿದ್ದಾಗ ಟ್ರಕ್ ಹರಿದು, ಇಬ್ಬರು ಮಹಿಳೆಯರು ಸಾವು!

07/02/2026 9:36 PM
State News
KARNATAKA

ಇಂದು ಸಾಗರದಲ್ಲಿ ‘ಹೆಲಿ ಟೂರಿಸಂ’ಗೆ ಮುಗಿಬಿದ್ದ ಜನರು: ಜಸ್ಟ್ ನಾಳೆ, ನಾಡಿದ್ದು ಮಾತ್ರವೇ ‘ಹೆಲಿಕಾಪ್ಟರ್ ಪ್ರವಾಸ’

By kannadanewsnow0907/02/2026 11:18 PM KARNATAKA 3 Mins Read

ಶಿವಮೊಗ್ಗ: ಸಾಗರದ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವದ ಪ್ರಯುಕ್ತ ಹೆಲಿ ಟೂರಿಸಂ ನಿನ್ನೆಯಿಂದ ಆರಂಭಿಸಲಾಗಿತ್ತು. ಮೊದಲ ದಿನ ಕೊಂಚ ಇಳಿಕೆಯಲ್ಲಿದ್ದಂತ…

BIG NEWS: ರಾಜ್ಯದ ‘ಗ್ರಾಮ ಸಹಾಯಕ’ರಿಗೆ ಸಿಹಿಸುದ್ದಿ: ಸರ್ಕಾರದಿಂದ 5 ಲಕ್ಷದವರೆಗೆ ಒಂದು ಬಾರಿಗೆ ಇಡಿಗಂಟು ಸೌಲಭ್ಯ

07/02/2026 9:51 PM

BIG NEWS : ಶೀಘ್ರ ಬೆಂಗಳೂರು-ಮಂಗಳೂರು ಮಧ್ಯ 2 ‘ವಂದೇ ಭಾರತ್’ ರೈಲು ಸೇವೆ ಆರಂಭ : ಸಚಿವ ಅಶ್ವಿನಿ ವೈಷ್ಣವ್

07/02/2026 9:37 PM
BREAKING NEWS

BREAKING : ಬೆಳಗಾವಿಯಲ್ಲಿ ಭೀಕರ ಅಪಘಾತ : ರಸ್ತೆ ದಾಟುತ್ತಿದ್ದಾಗ ಟ್ರಕ್ ಹರಿದು, ಇಬ್ಬರು ಮಹಿಳೆಯರು ಸಾವು!

07/02/2026 9:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.