Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಾಟ್ಸಾಪ್ ಕಿರಿಕಿರಿಗೆ ಬ್ರೇಕ್: ನಿಮ್ಮ ಅನುಮತಿ ಇಲ್ಲದೆ ಯಾರೂ ನಿಮ್ಮನ್ನು ಗ್ರೂಪ್‌ಗೆ ಸೇರಿಸದಂತೆ ಹೀಗೆ ತಡೆಯಿರಿ!

ವಾಹನ ಚಾಲಕರೇ ಗಮನಿಸಿ : ನಿಮ್ಮ `DL’ ಕಳೆದುಹೋಗಿದೆಯಾ? ಜಸ್ಟ್ ಹೀಗೆ `ಡುಪ್ಲಿಕೇಟ್ ಲೈಸೆನ್ಸ್’ ಪಡೆಯಿರಿ!

ಹಳೆಯ ಸ್ಮಾರ್ಟ್‌ಫೋನ್ ಬ್ಯಾಟರಿ ಬಾಳಿಕೆ ಹೆಚ್ಚಿಸಲು ಇಲ್ಲಿದೆ 5 ಸುಲಭ ಟಿಪ್ಸ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING NEWS : ಕೋಲಾರದಲ್ಲಿ ಕಾಮುಕ ಶಿಕ್ಷಕನಿಂದ ಭಯಾನಕ ಕೃತ್ಯ : ವಸತಿ ಶಾಲಾ ಬಾಲಕಿಯರ 5,000 ಕ್ಕೂ ಹೆಚ್ಚು ನಗ್ನ ಫೋಟೋ, ವಿಡಿಯೋ ಸೆರೆ!
KARNATAKA

SHOCKING NEWS : ಕೋಲಾರದಲ್ಲಿ ಕಾಮುಕ ಶಿಕ್ಷಕನಿಂದ ಭಯಾನಕ ಕೃತ್ಯ : ವಸತಿ ಶಾಲಾ ಬಾಲಕಿಯರ 5,000 ಕ್ಕೂ ಹೆಚ್ಚು ನಗ್ನ ಫೋಟೋ, ವಿಡಿಯೋ ಸೆರೆ!

By kannadanewsnow57

ಕೋಲಾರ : ಕೋಲಾರದಲ್ಲಿ ಭಯಾನಕ ಕೃತ್ಯವೊಂದು ಬೆಳಕಿಗೆ ಬಂದಿದ್ದು, ವಸತಿ ಶಾಲಾ ಶಿಕ್ಷಕನೊಬ್ಬ ವಸತಿ ಶಾಲಾ ಬಾಲಕಿಯರ 5,000 ಕ್ಕೂ ಹೆಚ್ಚು ನಗ್ನ ವಿಡಿಯೋ, ಫೋಟೋಗಳನ್ನು ಸೆರೆ ಹಿಡಿದಿರುವ ಘಟನೆ ನಡೆದಿದೆ.

ಕೋಲಾರ ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯೊಂದರಲ್ಲಿ ಬಾಲಕಿಯರು ಬಟ್ಟೆ ಬದಲಾಯಿಸುವ ಸಮಯದ 5,000 ಕ್ಕೂ ಹೆಚ್ಚು ಫೋಟೋ ಹಾಗೂ ನೂರಾರು ವಿಡಿಯೋ ಸೆರೆಹಿಡಿದ ಆರೋಪದ ಮೇಲೆ ಪೋಕ್ಸೋ ಕಾಯ್ದೆಯಡಿಯಲ್ಲಿ ಚಿತ್ರಕಲಾ ಶಿಕ್ಷಕನೊಬ್ಬ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ತನ್ನ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಪಡಿಸುವಂತೆ ಕೋರಿ ಚಿತ್ರಕಲಾ ಶಿಕ್ಷಕ ಮುನಿಯಪ್ಪ (46) ಸಲ್ಲಿಸಿದ್ದ ಅರ್ಜಿಯನ್ನು ನ್ಯಾ. ಎಂ.ನಾಗಪ್ರಸನ್ನ ಅವರ ಪೀಠ ತಿರಸ್ಕರಿಸಿದ್ದು, ಇದು ಭಯಾನಕ ಪ್ರಕರಣವಾಗಿದೆ ಎಂದು ಹೇಳಿದ್ದು, ಪೋಕ್ಸೋ ಕಾಯ್ದೆ ಸೆಕ್ಷನ್ 11 ರ ಪ್ರಕಾರ ಮಕ್ಕಳ ದೇಹ ಅಥವಾ ದೇಹದ ಯಾವುದೇ ಭಾಗವನ್ನು ಅಸಭ್ಯ ರೀತಿಯಲ್ಲಿ ಪ್ರದರ್ಶಿಸುವುದು ಲೈಂಗಿಕ ಕಿರುಕುಳವಾಗುತ್ತದೆ. ಈ ಅಪರಾಧವು ಕಾಯ್ದೆಯ ಸೆಕ್ಷನ್ 12 ರಡಿ ಶಿಕ್ಷಾರ್ಹವಾಗಿದೆ ಎಂದು ತಿಳಿಸಿದೆ.

SHOCKING NEWS : ಕೋಲಾರದಲ್ಲಿ ಕಾಮುಕ ಶಿಕ್ಷಕನಿಂದ ಭಯಾನಕ ಕೃತ್ಯ : ವಸತಿ ಶಾಲಾ ಬಾಲಕಿಯರ 5000 ಕ್ಕೂ ಹೆಚ್ಚು ನಗ್ನ ಫೋಟೋ SHOCKING NEWS: MORE THAN 5000 NUDE PHOTOS VIDEOS OF RESIDENTIAL SCHOOL GIRLS CAPTURED IN HORRIFIC ACT BY LUSTFUL TEACHER IN Kolar ವಿಡಿಯೋ ಸೆರೆ!
Share. Facebook Twitter LinkedIn WhatsApp Email

Related Posts

ವಾಹನ ಚಾಲಕರೇ ಗಮನಿಸಿ : ನಿಮ್ಮ `DL’ ಕಳೆದುಹೋಗಿದೆಯಾ? ಜಸ್ಟ್ ಹೀಗೆ `ಡುಪ್ಲಿಕೇಟ್ ಲೈಸೆನ್ಸ್’ ಪಡೆಯಿರಿ!

2 Mins Read

GOOD NEWS: ರಾಜ್ಯದ ನೇಕಾರರ ಗಮನಕ್ಕೆ: ‘ನೇಕಾರ ಸಮ್ಮಾನ್ ಯೋಜನೆ’ಯಡಿ ಧನಸಹಾಯಕ್ಕೆ ಅರ್ಜಿ ಆಹ್ವಾನ

2 Mins Read

BIG NEWS: ರಾಜ್ಯದಲ್ಲಿ 68,776 ಮೃತ ಮಹಿಳೆಯರ ಖಾತೆಗೂ ‘ಗೃಹಲಕ್ಷ್ಮಿ ಯೋಜನೆ’ ಹಣ ಜಮೆ | Gruhalakshmi Scheme

2 Mins Read
Recent News

ವಾಟ್ಸಾಪ್ ಕಿರಿಕಿರಿಗೆ ಬ್ರೇಕ್: ನಿಮ್ಮ ಅನುಮತಿ ಇಲ್ಲದೆ ಯಾರೂ ನಿಮ್ಮನ್ನು ಗ್ರೂಪ್‌ಗೆ ಸೇರಿಸದಂತೆ ಹೀಗೆ ತಡೆಯಿರಿ!

ವಾಹನ ಚಾಲಕರೇ ಗಮನಿಸಿ : ನಿಮ್ಮ `DL’ ಕಳೆದುಹೋಗಿದೆಯಾ? ಜಸ್ಟ್ ಹೀಗೆ `ಡುಪ್ಲಿಕೇಟ್ ಲೈಸೆನ್ಸ್’ ಪಡೆಯಿರಿ!

ಹಳೆಯ ಸ್ಮಾರ್ಟ್‌ಫೋನ್ ಬ್ಯಾಟರಿ ಬಾಳಿಕೆ ಹೆಚ್ಚಿಸಲು ಇಲ್ಲಿದೆ 5 ಸುಲಭ ಟಿಪ್ಸ್!

ಭಾರತದ ಮೊದಲ `NDA’ ತರಬೇತಿ ಪಡೆದ ಮಹಿಳಾ ವಾಯುಪಡೆ ಅಧಿಕಾರಿಯಾಗಿ `ದಿವ್ಯಾಂಶಿ ಸಿಂಗ್’ ನಿಯುಕ್ತಿ!

State News
KARNATAKA

ವಾಹನ ಚಾಲಕರೇ ಗಮನಿಸಿ : ನಿಮ್ಮ `DL’ ಕಳೆದುಹೋಗಿದೆಯಾ? ಜಸ್ಟ್ ಹೀಗೆ `ಡುಪ್ಲಿಕೇಟ್ ಲೈಸೆನ್ಸ್’ ಪಡೆಯಿರಿ!

By kannadanewsnow57 KARNATAKA 2 Mins Read

ಬೆಂಗಳೂರು: ರಸ್ತೆಯಲ್ಲಿ ವಾಹನ ಚಾಲನೆ ಮಾಡಲು ಚಾಲನಾ ಪರವಾನಗಿ (Driving Licence) ಅತ್ಯಂತ ಪ್ರಮುಖ ಕಾನೂನು ದಾಖಲೆಯಾಗಿದೆ. ಆದರೆ, ಕೆಲವೊಮ್ಮೆ…

GOOD NEWS: ರಾಜ್ಯದ ನೇಕಾರರ ಗಮನಕ್ಕೆ: ‘ನೇಕಾರ ಸಮ್ಮಾನ್ ಯೋಜನೆ’ಯಡಿ ಧನಸಹಾಯಕ್ಕೆ ಅರ್ಜಿ ಆಹ್ವಾನ

BIG NEWS: ರಾಜ್ಯದಲ್ಲಿ 68,776 ಮೃತ ಮಹಿಳೆಯರ ಖಾತೆಗೂ ‘ಗೃಹಲಕ್ಷ್ಮಿ ಯೋಜನೆ’ ಹಣ ಜಮೆ | Gruhalakshmi Scheme

BIG NEWS : ರಾಜ್ಯದಲ್ಲಿ ಸರ್ಕಾರದ ಅನುಮತಿ ಇಲ್ಲದೆ ‘ಗ್ರಾಮ ಸಹಾಯಕರ’ ನೇಮಕಾತಿ ಮಾಡುವಂತಿಲ್ಲ: ಸರ್ಕಾರದಿಂದ ಮಹತ್ವದ ಆದೇಶ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.