ಉತ್ತರಪ್ರದೇಶ: ಲಕ್ನೋದ ಟ್ರಾನ್ಸ್ಪೋರ್ಟ್ ನಗರದಲ್ಲಿ ಶನಿವಾರ ಸಂಜೆ ಮೂರು ಅಂತಸ್ತಿನ ಕಟ್ಟಡ ಕುಸಿದು ಕನಿಷ್ಠ 10 ಜನರು ಗಾಯಗೊಂಡಿದ್ದಾರೆ. ಕಟ್ಟಡದ ಅಡಿಯಲ್ಲಿ ಇನ್ನೂ ಹಲವಾರು ಜನರು ಸಿಲುಕಿರುವ ಶಂಕೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಟ್ಟಡದ ಬಳಿ ನಿಲ್ಲಿಸಿದ್ದ ಟ್ರಕ್ ಕೂಡ ಕಟ್ಟಡ ಕುಸಿದ ಕಾರಣ ನಜ್ಜುಗುಜ್ಜಾಗಿದೆ. ಕಟ್ಟಡ ಕುಸಿತದಿಂದ ಅವಶೇಷಗಳ ಅಡಿಯಲ್ಲಿ ಹಲವರು ಸಿಲುಕಿರುವಂತ ಶಂಕೆ ವ್ಯಕ್ತವಾಗಿದೆ.
ಎನ್ಡಿಆರ್ಎಫ್, ಎಸ್ಆರ್ಡಿಎಫ್, ಅಗ್ನಿಶಾಮಕ ಇಲಾಖೆ, ಪೊಲೀಸ್ ಮತ್ತು ಕಂದಾಯ ಇಲಾಖೆಯ ತಂಡಗಳು ಸ್ಥಳದಲ್ಲಿವೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಕಟ್ಟಡ ಕುಸಿತದಿಂದ ಗಾಯಗೊಂಡಿದ್ದಂತ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
#WATCH | Lucknow, Uttar Pradesh: A building collapsed in Transport Nagar under the Sarojini Nagar police station area. Many people feared to be trapped. Police and rescue team are at the spot. Further details awaited. pic.twitter.com/M8cKgIiHPj
— ANI (@ANI) September 7, 2024
BREAKING: IAS ಅಧಿಕಾರಿ ಪೂಜಾ ಖೇಡ್ಕರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕೇಂದ್ರ ಸರ್ಕಾರ ವಜಾ | Puja Khedkar
ಪ್ರಯಾಣಿಕರೇ ದಯವಿಟ್ಟು ಗಮನಿಸಿ : ಇನ್ಮುಂದೆ ಈ ವಯಸ್ಸಿನ ಮಕ್ಕಳು ರೈಲಿನಲ್ಲಿ ಉಚಿತವಾಗಿ ಪ್ರಯಾಣಿಸಬಹುದು!
ನಿಮ್ಮ ಊರಿನ ‘ಕಂದಾಯ ನಕ್ಷೆ’ ಬೇಕೆ? ಈ ವಿಧಾನ ಅನುಸರಿಸಿ, ಕುಳಿತಲ್ಲೇ ‘ಡೌನ್ ಲೋಡ್’ ಮಾಡಿ | Revenue Maps Online