ಬೆಂಗಳೂರು: ರಾಜ್ಯ ಸರ್ಕಾರದಿಂದ ಗ್ರೂಪ್-ಸಿ ಹಾಗೂ ಡಿ ವೃಂದದ ನೌಕರರಿಗೆ ಸಿಹಿಸುದ್ದಿ ಎನ್ನುವಂತೆ ನೌಕರರಿಗೆ ತಿಂಗಳಿಗೆ ನೀಡುತ್ತಿದ್ದಂತ ವೈದ್ಯಕೀಯ ಭತ್ಯೆಯನ್ನು 200 ರೂ.ನಿಂದ 500 ರೂ.ವರೆಗೆ ಹೆಚ್ಚಳ ಮಾಡಿದೆ.
ಈ ಕುರಿತಂತೆ ರಾಜ್ಯ ಸರ್ಕಾರದಿಂದ ಆದೇಶ ಮಾಡಲಾಗಿದ್ದು, ರಾಜ್ಯದ ಗ್ರೂಪ್ ಸಿ ಮತ್ತು ಡಿ ವೃಂದದ ನೌಕರರಿಗೆ ನೀಡಲಾಗುವ ತಿಂಗಳ ವೈದ್ಯಕೀಯ ಭತ್ಯೆಯನ್ನು ₹200 ರಿಂದ ₹500ಕ್ಕೆ ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ.
ನಗದುರಹಿತ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ಬರುವವರೆಗೆ ಈ ವೈದ್ಯಕೀಯ ಸೌಲಭ್ಯ ಮುಂದುವರೆಯಲಿದೆ ಎಂದು ತಿಳಿಸಿದೆ.
ರಾಜ್ಯ ಸರ್ಕಾರದ ಗ್ರೂಪ್ ಸಿ ಮತ್ತು ಡಿ ವೃಂದದ ನೌಕರರಿಗೆ ನೀಡಲಾಗುವ ತಿಂಗಳ ವೈದ್ಯಕೀಯ ಭತ್ಯೆಯನ್ನು ₹200 ರಿಂದ ₹500ಕ್ಕೆ ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ.
ನಗದುರಹಿತ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ಬರುವವರೆಗೆ ಈ ವೈದ್ಯಕೀಯ ಸೌಲಭ್ಯ ಮುಂದುವರೆಯಲಿದೆ.#ವೈದ್ಯಕೀಯಭತ್ಯೆ@CMofKarnataka @siddaramaiah pic.twitter.com/q8NCHehlmC
— DIPR Karnataka (@KarnatakaVarthe) September 9, 2024
BREAKING : ನಟ ದರ್ಶನ್ ಗೆ ಸದ್ಯಕ್ಕಿಲ್ಲ ರಿಲೀಫ್ : 3 ದಿನ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಕೋರ್ಟ್ ಆದೇಶ