Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರು ಜನತೆ ಗಮನಕ್ಕೆ: ನಾಳೆ, ನಾಡಿದ್ದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

02/02/2026 6:28 PM

ಧೂಮಪಾನಿಗಳಿಗೆ ಬಿಗ್ ಶಾಕ್ ; ಹೊಸ ಅಬಕಾರಿ ಸುಂಕ ಜಾರಿ, ಸಿಗರೇಟ್ ಬೆಲೆ ಪ್ಯಾಕ್’ಗೆ 55 ರೂಪಾಯಿ ಏರಿಕೆ!

02/02/2026 6:13 PM

BREAKING : ವಿನ್ಜೊ ಸೇರಿ ಇತರ ವ್ಯಾಪಾರಿಗಳ ವಿರುದ್ಧದ ಹಣ ವರ್ಗಾವಣೆ ಪ್ರಕರಣ ; ‘ಫೋನ್ ಪೇ’ಗೆ ‘ED’ ಸಮನ್ಸ್!

02/02/2026 5:25 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ: ಸೆ.11ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
KARNATAKA

ಶಿವಮೊಗ್ಗ: ಸೆ.11ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

By kannadanewsnow0909/09/2024 4:01 PM

ಶಿವಮೊಗ್ಗ : ಮೆಸ್ಕಾಂ ಗ್ರಾಮೀಣ ಉಪವಿಭಾಗದ ವ್ಯಾಪ್ತಿಯ ಸಂತೇಕಡೂರು 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಸೆ. 11 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಶಿವಮೊಗ್ಗ ಜಿಲ್ಲೆಯ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಈ ಕುರಿತಂತೆ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಸೆ.11ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಹಳ್ಳಿ, ಜ್ಯೋತಿನಗರ, ದೊಡ್ಡಿಬೀಲು, ವಿನಾಯಕನಗರ ಪವರ್ ಕಟ್ ಆಗಲಿದೆ ಎಂದಿದೆ.

ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು, ಉಂಬ್ಳೇಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು, ವಿಮಾನ ನಿಲ್ದಾಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದೆ.

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: ರೀಚ್ 5 ಮಾರ್ಗದಲ್ಲಿ ಪರೀಕ್ಷಾರ್ಥ ಸಂಚಾರ ಆರಂಭ | Namma Metro

BREAKING: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಮತ್ತೆ ರಿಲೀಫ್: ಸೆ.19ಕ್ಕೆ ಪೋಕ್ಸೋ ಕೇಸ್ ವಿಚಾರಣೆ ಮುಂದೂಡಿದ ಕೋರ್ಟ್ | BS Yediyurappa

BREAKING : ನಟ ದರ್ಶನ್ ಗೆ ಸದ್ಯಕ್ಕಿಲ್ಲ ರಿಲೀಫ್ : 3 ದಿನ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಕೋರ್ಟ್ ಆದೇಶ

Share. Facebook Twitter LinkedIn WhatsApp Email

Related Posts

ಬೆಂಗಳೂರು ಜನತೆ ಗಮನಕ್ಕೆ: ನಾಳೆ, ನಾಡಿದ್ದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

02/02/2026 6:28 PM2 Mins Read

ಸಾಗರದ ಉಳ್ಳೂರು ಬಳಿಯಲ್ಲಿ ಭೀಕರ ಅಪಘಾತ: ಅಕ್ಷಯ ಬ್ಯಾಂಕ್ ಸಿಬ್ಬಂದಿ, ಮತ್ತೋರ್ವ ಸ್ಥಳದಲ್ಲೇ ಸಾವು

02/02/2026 4:16 PM2 Mins Read

ಜಾಗೃತಿ ಶಿಕ್ಷಣವೇ ಮಕ್ಕಳಿಗೆ ಪೂರಕ; ‘ಸೋಶಿಯಲ್ ಮೀಡಿಯಾ’ ಬಗ್ಗೆ ಶಾಲಾ ಮಟ್ಟದಲ್ಲಿ ಪಠ್ಯಕ್ರಮಕ್ಕೆ ಕಾಂಗ್ರೆಸ್ ಕಾನೂನು ಘಟಕ ಸಲಹೆ

02/02/2026 3:56 PM3 Mins Read
Recent News

ಬೆಂಗಳೂರು ಜನತೆ ಗಮನಕ್ಕೆ: ನಾಳೆ, ನಾಡಿದ್ದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

02/02/2026 6:28 PM

ಧೂಮಪಾನಿಗಳಿಗೆ ಬಿಗ್ ಶಾಕ್ ; ಹೊಸ ಅಬಕಾರಿ ಸುಂಕ ಜಾರಿ, ಸಿಗರೇಟ್ ಬೆಲೆ ಪ್ಯಾಕ್’ಗೆ 55 ರೂಪಾಯಿ ಏರಿಕೆ!

02/02/2026 6:13 PM

BREAKING : ವಿನ್ಜೊ ಸೇರಿ ಇತರ ವ್ಯಾಪಾರಿಗಳ ವಿರುದ್ಧದ ಹಣ ವರ್ಗಾವಣೆ ಪ್ರಕರಣ ; ‘ಫೋನ್ ಪೇ’ಗೆ ‘ED’ ಸಮನ್ಸ್!

02/02/2026 5:25 PM

ಹೊಸ ‘ಲಗೇಜ್ ನಿಯಮ’ಗಳ ಅಡಿಯಲ್ಲಿ ನೀವು ವಿದೇಶದಿಂದ ಎಷ್ಟು ‘ಚಿನ್ನಾಭರಣ’ ಸುಂಕ ರಹಿತವಾಗಿ ತರಬಹುದು ಗೊತ್ತಾ.?

02/02/2026 5:08 PM
State News
KARNATAKA

ಬೆಂಗಳೂರು ಜನತೆ ಗಮನಕ್ಕೆ: ನಾಳೆ, ನಾಡಿದ್ದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

By kannadanewsnow0902/02/2026 6:28 PM KARNATAKA 2 Mins Read

ಬೆಂಗಳೂರು: ದಿ: 03.02.2026 (ಮಂಗಳವಾರ) ಬೆಳಿಗ್ಗೆ 10:00 ಗಂಟೆಯಿAದ ಸಂಜೆ 06:00 ಗಂಟೆಯವರೆಗೆ “66/11ಕೆ.ವಿ ಬಾಣಸವಾಡಿಯ ಉಪಕೇಂದ್ರ“ ದ 66ಕೆ.ವಿ…

ಸಾಗರದ ಉಳ್ಳೂರು ಬಳಿಯಲ್ಲಿ ಭೀಕರ ಅಪಘಾತ: ಅಕ್ಷಯ ಬ್ಯಾಂಕ್ ಸಿಬ್ಬಂದಿ, ಮತ್ತೋರ್ವ ಸ್ಥಳದಲ್ಲೇ ಸಾವು

02/02/2026 4:16 PM

ಜಾಗೃತಿ ಶಿಕ್ಷಣವೇ ಮಕ್ಕಳಿಗೆ ಪೂರಕ; ‘ಸೋಶಿಯಲ್ ಮೀಡಿಯಾ’ ಬಗ್ಗೆ ಶಾಲಾ ಮಟ್ಟದಲ್ಲಿ ಪಠ್ಯಕ್ರಮಕ್ಕೆ ಕಾಂಗ್ರೆಸ್ ಕಾನೂನು ಘಟಕ ಸಲಹೆ

02/02/2026 3:56 PM

ಬೆಂಗಳೂರಲ್ಲಿ ಕ್ಲಾಸಿಕ್ ಲೆಜೆಂಡ್ಸ್ ರಾಷ್ಟ್ರೀಯ ತರಬೇತಿ ಕೇಂದ್ರ ಉದ್ಘಾಟನೆ

02/02/2026 3:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.