Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಹಣ ಎಲ್ಲಿಂದ ಬರುತ್ತದೆ? : ಸರ್ಕಾರದ ಉಚಿತ ಯೋಜನೆಗಳ ಬಗ್ಗೆ ಸುಪ್ರೀಂಕೋರ್ಟ್ ಗರಂ !

19/02/2026 1:22 PM

ಕಸ ವಿಲೇವಾರಿಗೆ ವಿರೋಧ ಮಾಡುವವರ ಕ್ಷೇತ್ರದಲ್ಲಿ ಕಸವನ್ನೇ ತೆಗೆಸುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

19/02/2026 1:18 PM

BIG NEWS : ಸಾರಿಗೆ ನೌಕರರು ಹಿಂಬಾಕಿ ಇಷ್ಟು ಕೊಟ್ಟಿರುವುದಕ್ಕೆ ಸಂತೋಷ ಪಡಬೇಕು : ಡಿಸಿಎಂ ಡಿ.ಕೆ. ಶಿವಕುಮಾರ್

19/02/2026 1:16 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ನನಗೂ ‘ಸಿಎಂ’ ಆಗುವ ಆಸೆ ಇದೆ ಆದರೆ…?: ಸಚಿವ ಶರಣಬಸಪ್ಪ ದರ್ಶನಾಪುರ ಹೊಸ ಬಾಂಬ್!
KARNATAKA

BIG NEWS : ನನಗೂ ‘ಸಿಎಂ’ ಆಗುವ ಆಸೆ ಇದೆ ಆದರೆ…?: ಸಚಿವ ಶರಣಬಸಪ್ಪ ದರ್ಶನಾಪುರ ಹೊಸ ಬಾಂಬ್!

By kannadanewsnow0509/09/2024 6:13 PM

ಯಾದಗಿರಿ : ಸದ್ಯ ರಾಜ್ಯದಲ್ಲಿ ಮುಡಾ ಹಗರಣ ಭಾರಿ ಸದ್ದು ಮಾಡುತ್ತಿದ್ದು, ಇದರ ಮಧ್ಯ ಕಾಂಗ್ರೆಸ್ನ ಹಲವು ನಾಯಕರು ಸಿಎಂ ಕುರ್ಚಿಯ ಮೇಲೆ ಕಣ್ಣಿಟ್ಟಿದ್ದಾರೆ. ಈಗಾಗಲೇ ಹಲವರು ನನಗೂ ಸಿಎಂ ಆಗಬೇಕೆಂಬ ಆಸೆ ಇದೆ ಎಂಬ ಹೇಳಿಕೆ ನೀಡಿದ್ದಾರೆ. ಇದರ ಬೆನ್ನಲ್ಲೆ, ಇದೀಗ ನನಗೂ ಸಿಎಂ ಆಗುವ ಆಸೆ ಇದೆ. ಆದರೆ, ಹೈಕಮಾಂಡ್ ಹೇಳಬೇಕು, ಇಲ್ಲಿ ಕುರ್ಚಿ ಖಾಲಿ ಇರಬೇಕು ಅಂದಾಗ ಇದೆಲ್ಲ ಸಾಧ್ಯವೆಂದು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಹೊಸ ಬಾಂಬ್ ಸಿಡಿಸಿದರು.

ಯಾದಗಿರಿಯಲ್ಲಿ ಇದೇ ವಿಷಯಕ್ಕೆ ಸಂಬಂಧಿಸಿದಂತೆ ಇಂದು ಯಾದಗಿರಿಯಲ್ಲಿ ಮಾತನಾಡಿದ ಸಚಿವ ಶರಣಬಸಪ್ಪ ದರ್ಶನಾಪುರ, ನನಗೂ ಸಿಎಂ ಆಗುವ ಆಸೆ ಇದೆ ಕಾಂಗ್ರೆಸ್​ನಲ್ಲಿ 136 ಶಾಸಕರಿದ್ದಾರೆ. ಮಂತ್ರಿ, ಮುಖ್ಯಮಂತ್ರಿಯಾಗುವ ಆಸೆ ಎಲ್ಲರಿಗೂ ಇರುತ್ತದೆ. ಇದು ನಿರ್ಧಾರ ಆಗುವುದು ಹೈಕಮಾಂಡ್​ನಲ್ಲಿ. ಸದ್ಯಕ್ಕೆ ಮಾತ್ರ ಕುರ್ಚಿ ಖಾಲಿ ಇಲ್ಲ ಎಂದರು.

2022ರಲ್ಲಿ ಮುಡಾದಲ್ಲಿ ಒಂದೇ ದಿನ 848 ನಿವೇಶನ ಹಂಚಲಾಗಿದೆ ಎಂದು ಎಲ್ಲ ಪತ್ರಿಕೆಗಳಲ್ಲಿ ಬಂದಿದೆ. ಆ ಅವಧಿಯಲ್ಲಿ ಅಧಿಕಾರದಲ್ಲಿ ಯಾವ ಪಕ್ಷವಿತ್ತು. ಬಿಜೆಪಿ ತಾನೇ? ಮೊದಲು ಇದಕ್ಕೆ ಉತ್ತರ ಕೊಡಲಿ.ಸಿದ್ದರಾಮಯ್ಯ ಜನಪರ ಕೆಲಸ ಮಾಡುವ ಮೂಲಕ ಸಿಎಂ ಆಗಿ ಜನಮನ ಗೆದ್ದಿದ್ದಾರೆ. ಇದೆಲ್ಲ ಕೆಲಸವಿಲ್ಲದ ಬಿಜೆಪಿಯವರು ಹುಟ್ಟಿಸುತ್ತಿರುವ ಒಣ ಚರ್ಚೆ‌ ಎಂದು ಕಿಡಿ ಕಾರಿದರು.

Share. Facebook Twitter LinkedIn WhatsApp Email

Related Posts

ಕಸ ವಿಲೇವಾರಿಗೆ ವಿರೋಧ ಮಾಡುವವರ ಕ್ಷೇತ್ರದಲ್ಲಿ ಕಸವನ್ನೇ ತೆಗೆಸುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

19/02/2026 1:18 PM1 Min Read

BIG NEWS : ಸಾರಿಗೆ ನೌಕರರು ಹಿಂಬಾಕಿ ಇಷ್ಟು ಕೊಟ್ಟಿರುವುದಕ್ಕೆ ಸಂತೋಷ ಪಡಬೇಕು : ಡಿಸಿಎಂ ಡಿ.ಕೆ. ಶಿವಕುಮಾರ್

19/02/2026 1:16 PM1 Min Read

ALERT : ಸಾರ್ವಜನಿಕರೇ ಎಚ್ಚರ : ‘ಆಧಾರ್ ಕಾರ್ಡ್’ಗೆ ಸಂಬಂಧಿಸಿದ ಈ ತಪ್ಪು ಮಾಡಿದ್ರೆ ಜೈಲು ಶಿಕ್ಷೆ ಫಿಕ್ಸ್ !

19/02/2026 1:10 PM2 Mins Read
Recent News

BIG NEWS : ಹಣ ಎಲ್ಲಿಂದ ಬರುತ್ತದೆ? : ಸರ್ಕಾರದ ಉಚಿತ ಯೋಜನೆಗಳ ಬಗ್ಗೆ ಸುಪ್ರೀಂಕೋರ್ಟ್ ಗರಂ !

19/02/2026 1:22 PM

ಕಸ ವಿಲೇವಾರಿಗೆ ವಿರೋಧ ಮಾಡುವವರ ಕ್ಷೇತ್ರದಲ್ಲಿ ಕಸವನ್ನೇ ತೆಗೆಸುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

19/02/2026 1:18 PM

BIG NEWS : ಸಾರಿಗೆ ನೌಕರರು ಹಿಂಬಾಕಿ ಇಷ್ಟು ಕೊಟ್ಟಿರುವುದಕ್ಕೆ ಸಂತೋಷ ಪಡಬೇಕು : ಡಿಸಿಎಂ ಡಿ.ಕೆ. ಶಿವಕುಮಾರ್

19/02/2026 1:16 PM

ALERT : ಸಾರ್ವಜನಿಕರೇ ಎಚ್ಚರ : ‘ಆಧಾರ್ ಕಾರ್ಡ್’ಗೆ ಸಂಬಂಧಿಸಿದ ಈ ತಪ್ಪು ಮಾಡಿದ್ರೆ ಜೈಲು ಶಿಕ್ಷೆ ಫಿಕ್ಸ್ !

19/02/2026 1:10 PM
State News
KARNATAKA

ಕಸ ವಿಲೇವಾರಿಗೆ ವಿರೋಧ ಮಾಡುವವರ ಕ್ಷೇತ್ರದಲ್ಲಿ ಕಸವನ್ನೇ ತೆಗೆಸುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

By kannadanewsnow0519/02/2026 1:18 PM KARNATAKA 1 Min Read

ಬೆಂಗಳೂರು, ಫೆ.19 : ಬಿಜೆಪಿ ನಾಯಕರುಗಳು ಕಸ ವಿಲೇವಾರಿಗೆ ಬಿಡುವುದು ಬೇಡ‌. ಅವರೇ ಕಸವನ್ನು ಇಟ್ಟುಕೊಳ್ಳಲಿ. ಯಾರು ಬಿಡುವುದಿಲ್ಲವೋ ಅವರ…

BIG NEWS : ಸಾರಿಗೆ ನೌಕರರು ಹಿಂಬಾಕಿ ಇಷ್ಟು ಕೊಟ್ಟಿರುವುದಕ್ಕೆ ಸಂತೋಷ ಪಡಬೇಕು : ಡಿಸಿಎಂ ಡಿ.ಕೆ. ಶಿವಕುಮಾರ್

19/02/2026 1:16 PM

ALERT : ಸಾರ್ವಜನಿಕರೇ ಎಚ್ಚರ : ‘ಆಧಾರ್ ಕಾರ್ಡ್’ಗೆ ಸಂಬಂಧಿಸಿದ ಈ ತಪ್ಪು ಮಾಡಿದ್ರೆ ಜೈಲು ಶಿಕ್ಷೆ ಫಿಕ್ಸ್ !

19/02/2026 1:10 PM

ಗಮನಿಸಿ : `ಹೃದಯ’ದ ಆರೋಗ್ಯಕ್ಕೆ ಪ್ರತಿದಿನ ಒಂದು ಲೋಟ `ರಾಗಿ ಮಾಲ್ಟ್’ ಕುಡಿಯಿರಿ ಸಾಕು !

19/02/2026 1:06 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.