ನವದೆಹಲಿ: ಪಾಕಿಸ್ತಾನದಲ್ಲಿ ಬುಧವಾರ ಭೂಕಂಪ ಸಂಭವಿಸಿದ್ದರಿಂದ ದೆಹಲಿ ಎನ್ಸಿಆರ್ ಮತ್ತು ಚಂಡೀಗಢ ಸೇರಿದಂತೆ ಉತ್ತರ ಭಾರತದ ವಿವಿಧ ಭಾಗಗಳಲ್ಲಿ ನಡುಕ ಉಂಟಾಗಿದೆ.
ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ಭೂಕಂಪದ ಕೇಂದ್ರಬಿಂದು ಪಾಕಿಸ್ತಾನದ ಮುಲ್ತಾನ್ ಬಳಿ 33 ಕಿಲೋಮೀಟರ್ ಆಳದಲ್ಲಿ ಮಧ್ಯಾಹ್ನ 12:58 ಕ್ಕೆ ಸಂಭವಿಸಿದೆ. ಯಾವುದೇ ಹಾನಿಯ ಬಗ್ಗೆ ವರದಿಯಾಗಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
EQ of M: 5.8, On: 11/09/2024 12:58:03 IST, Lat: 31.25 N, Long: 70.52 E, Depth: 33 Km, Location: Pakistan.
For more information Download the BhooKamp App https://t.co/5gCOtjdtw0 @DrJitendraSingh @OfficeOfDrJS @Ravi_MoES @Dr_Mishra1966 @ndmaindia pic.twitter.com/HlcwIQPI3q— National Center for Seismology (@NCS_Earthquake) September 11, 2024
Shocking News: ಮಕ್ಕಳಲ್ಲೂ ಶುರುವಾಯ್ತು ‘ರಕ್ತದೊತ್ತಡ’: 8ನೇ ತರಗತಿ ಬಾಲಕನಿಗೆ ಹೃದಯಾಘಾತ, ಸಾವು