ಬಳ್ಳಾರಿ : ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 110/11ಕೆ.ವಿ ಸೋಮಸಮುದ್ರ ಉಪ-ಕೇಂದ್ರದ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ದುರಸ್ತಿ ಕಾರ್ಯ ಕೈಗೆತ್ತಿಕೊಳ್ಳುತ್ತಿರುವುದರಿಂದ 110/11ಕೆ.ವಿ ಸೋಮಸಮುದ್ರ ವಿದ್ಯುತ್ ಉಪ-ಕೇಂದ್ರ ಮತ್ತು 33/11ಕೆ.ವಿ ಗುಡದೂರು ವಿದ್ಯುತ್ ಉಪಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ 11ಕೆ.ವಿ ಮಾರ್ಗಗಳಲ್ಲಿ ಸೆ.13 ರಂದು ಬೆಳಿಗ್ಗೆ 09 ಗಂಟೆಯಿಂದ ಸಂಜೆ 06 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:
ಎಫ್-1 ಎನ್.ಜೆ.ವೈ ಬಾಲಾಜಿ ನಗರ್ ಕ್ಯಾಂಪ್ ಮಾರ್ಗದ ಕರ‍್ಲಗುಂದಿ, ವಿಜಯನಗರ ಕ್ಯಾಂಪ್, ಜಾಲಿಬೆಂಜಿ, ಬಾಲಾಜಿನಗರ ಕ್ಯಾಂಪ್, ಜ್ಯಾಲಿಬೆಂಜಿ. ಎಫ್-2 ಐ.ಪಿ ಸೆಟ್ ಫೀಡರ್ ಸೋಮಸಮುದ್ರ ಮಾರ್ಗದ ಸೋಮಸಮುದ್ರ, ವಕ್ರಾಣಿ ಕ್ಯಾಂಪ್, ಲಕ್ಷ್ಮೀನಗರ ಕ್ಯಾಂಪ್, ವೀರಾಂಜಿನೇಯ್ಯ ಕ್ಯಾಂಪ್, ಕೋಳೂರು, ಮದಿರೆ, ಕೊಳಗಲ್ಲು, ಭಾಗ್ಯನಗರ ಕ್ಯಾಂಪ್, ಮಲ್ಲಾರೆಡ್ಡಿ ಕ್ಯಾಂಪ್, ಕೃಷಿ ಪ್ರದೇಶಗಳು.
ಎಫ್-11 ಶ್ರೀಧರಗಡ್ಡೆ ಎನ್.ಜೆ.ವೈ ಫೀಡರ್ ಮಾರ್ಗದ ಸೋಮಸಮುದ್ರ, ವಕ್ರಾಣಿ ಕ್ಯಾಂಪ್, ಲಕ್ಷ್ಮೀನಗರ ಕ್ಯಾಂಪ್, ವೀರಾಂಜಿನೇಯ್ಯ ಕ್ಯಾಂಪ್, ಕೋಳೂರು, ಮದಿರೆ, ಭಾಗ್ಯನಗರ ಕ್ಯಾಂಪ್, ಮಲ್ಲಾರೆಡ್ಡಿ ಕ್ಯಾಂಪ್ ಗ್ರಾಮಗಳು. ಕೋಳೂರು ಕ್ರಾಸ್, ದಮ್ಮೂರು, ಡಿ.ಕಗ್ಗಲ್, ವಿ.ಟಿ.ಕ್ಯಾಂಪ್.
ಎಫ್-4 ಐ.ಪಿ ಸೆಟ್ ಕರ‍್ಲಗುಂದಿ ಫೀಡರ್ ಮಾರ್ಗದ ಕರ‍್ಲಗುಂದಿ, ಬಾಲಾಜಿನಗರ ಕ್ಯಾಂಪ್, ಜ್ಯಾಲಿಬೆಂಜಿ, ಶ್ರೀಧರಗಡ್ಡೆ, ವಿಜಯನಗರ ಕ್ಯಾಂಪ್, ಕೃಷಿ ಪ್ರದೇಶಗಳು. ಎಫ್-5 ಡಾಕ್ಟರ್ ಕ್ಯಾಂಪ್ ಮಾರ್ಗದ ಶ್ರೀಧರಗಡ್ಡೆ, ಗುಡಾರ್ ನಗರ.
ಎಫ್-01 ಡಿ.ಕಗ್ಗಲ್ ಐಪಿ ಮಾರ್ಗದ ಡಿ.ಕಗ್ಗಲ್ ಕೃಷಿ ಪ್ರದೇಶ್‌ಗಳು. ಎಫ್02- ಗುಡುದೂರು ಐಪಿ ಮಾರ್ಗದ ಗುಡುದೂರು, ಹಂದಿಹಾಳ್ ಕೃಷಿ ಪ್ರದೇಶಗಳು. ಎಫ್-03 ಹಂದಿಹಾಳ್ ಐಪಿ ಮಾರ್ಗದ ಹಂದಿಹಾಳ್, ಚಾನಾಳ್ ಕೃಷಿ ಪ್ರದೇಶಗಳು. ಎಫ್-04 ಗುಡುದೂರು ಎನ್.ಜೆ.ವೈ ಮಾರ್ಗದ ಹಂದಿಹಾಳ್, ಚಾನಾಳ್, ಗುಡುದೂರು ಗ್ರಾಮ.
ಎಫ್-05 ಚಾನಾಳ್ ಐಪಿ ಮಾರ್ಗದ ಚಾನಾಳ್ ಕೃಷಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ವಿದ್ಯುತ್ ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮೋಹನ್‌ಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೆ.13 ರಂದು ಬಳ್ಳಾರಿ ನಗರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ
ಬಳ್ಳಾರಿ ನಗರ ವ್ಯಾಪ್ತಿಯ 110/11ಕೆ.ವಿ ಸೋಮಸಮುದ್ರ ವಿದ್ಯುತ್ ಉಪ-ಕೇಂದ್ರದ ನಿರ್ವಹಣೆ ಕಾರ್ಯವನ್ನು ತುರ್ತಾಗಿ ಕೈಗೊಳ್ಳುತ್ತಿರುವುರಿಂದÀ 11 ಕೆ.ವಿ. ಫೀಡರ್‌ನಿಂದ ಸರಬರಾಜಾಗುವ ನಗರ ಪ್ರದೇಶಗಳಲ್ಲಿ ಸೆ.13 ರಂದು ಬೆಳಿಗ್ಗೆ 9 ಗಂಟೆಯಿAದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಜೆಸ್ಕಾಂನ ನಗರ ಉಪವಿಭಾಗ-2ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು
ಎಫ್-6 ಫೀಡರ್‌ನ ತಾಳೂರು ರಸ್ತೆ, ಸ್ನೇಹ ಕಾಲೋನಿ, ಶ್ರೀನಗರ, ರೇಣುಕಾ ನಗರ, ಭಗತ್‌ಸಿಂಗ್ ನಗರ, ಕನ್ನಡ ನಗರ, ಮಹಾನಂದಿ ಕೊಟ್ಟಂ, ಪಾರ್ವತಿ ನಗರ, ಎಸ್.ಪಿ.ಸರ್ಕಲ್, ಶಾಸ್ತಿçà ನಗರ, ಬ್ಯಾಂಕ್ ಕಾಲೋನಿ, ಬಸವನಕುಂಟೆ, ಸಿರುಗುಪ್ಪ ರಸ್ತೆ, ರಾಮ ನಗರ, ಹವಂಬಾವಿ. ಎಫ್-10 ಫೀಡರ್‌ನ ಅಶೋಕ ನಗರ, ಹವಂಭಾವಿ, ಟಿ.ಎಂ.ಜಿ ಲೇಔಟ್, ರಾಮ ನಗರ, ಜಯನಗರ, ಗಾಯತ್ರಿ ನಗರ, ಭುವನಗಿರಿ ಕಾಲೋನಿ, ವೀರನಗೌಡ ಕಾಲೋನಿ, ಗಣೇಶ ನಗರ. ಎಫ್-14 ಫೀಡರ್‌ನ ಜಿಲ್ಲಾ ಕೋರ್ಟ್ ಸಂಕೀರ್ಣ ಸೇರಿದಂತೆ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ಕಡಿತಗೊಳಿಸಲಾಗುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಿಜೆಪಿ ಸರ್ಕಾರದ ಎಲ್ಲಾ ಹಗರಣ ತನಿಖೆ ನಿಶ್ಚಿತ, ಇನ್ಮುಂದೆ ದಿನಕ್ಕೊಂದು ‘ಹಗರಣಗಳ ಕಥಾ ಸರಣಿ’ ಬರಲಿದೆ: ಕಾಂಗ್ರೆಸ್