Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ಸಾಗರದಲ್ಲಿ ‘ಪೆಟ್ರೋಲ್ ಕದಿಯೋ ಗ್ಯಾಂಗ್’ ಆಕ್ಟೀವ್: ಬಸ್, ರೈಲ್ವೆ ನಿಲ್ದಾಣದ ‘ಬೈಕ್’ಗಳೇ ಕಳ್ಳರ ಟಾರ್ಗೆಟ್!

BREAKING: ಎಲೋನ್ ಮಸ್ಕ್ ಒಡೆತನದ ‘SpaceX’ ಮತ್ತು ‘Starlink’ ಅನ್ನು ಮಿಲಿಟರಿ ಟಾರ್ಗೆಟ್ ಎಂದು ಘೋಷಿಸಿದ ಇರಾನ್!

​ಜುಲೈ 15ರೊಳಗೆ ಬರಲಿದೆ ಹೊಸ ರೂಪದ ‘IRCTC’ ವೆಬ್‌ಸೈಟ್: ರೈಲು ಟಿಕೆಟ್ ಬುಕಿಂಗ್ ಪ್ರಕ್ರಿಯೆಯಲ್ಲಿ ಆಗಲಿವೆ ಭಾರಿ ಬದಲಾವಣೆಗಳು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಸೆ.27 ಕ್ಕೆ `ಕಸ್ತೂರಿ ರಂಗನ್’ ವರದಿ ಬಗ್ಗೆ ರಾಜ್ಯದ ಅಭಿಪ್ರಾಯ ಕೇಂದ್ರಕ್ಕೆ ಸಲ್ಲಿಕೆ : ಸಚಿವ ಈಶ್ವರ್ ಖಂಡ್ರೆ
KARNATAKA

BIG NEWS : ಸೆ.27 ಕ್ಕೆ `ಕಸ್ತೂರಿ ರಂಗನ್’ ವರದಿ ಬಗ್ಗೆ ರಾಜ್ಯದ ಅಭಿಪ್ರಾಯ ಕೇಂದ್ರಕ್ಕೆ ಸಲ್ಲಿಕೆ : ಸಚಿವ ಈಶ್ವರ್ ಖಂಡ್ರೆ

By kannadanewsnow57

ಬೆಂಗಳೂರು : ಸೆಪ್ಟೆಂಬರ್ 27ರೊಳಗೆ ಕೇಂದ್ರ ಸರ್ಕಾರಕ್ಕೆ ಕಸ್ತೂರಿ ರಂಗ್ ವರದಿ ಬಗ್ಗೆ ರಾಜ್ಯದ ಅಭಿಪ್ರಾಯ ಸಲ್ಲಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಬೆಂಗಳೂರಿನ ಅರಣ್ಯ ಭವನದಲ್ಲಿ ರಾಷ್ಟ್ರೀಯ ಹುತಾತ್ಮರ ದಿನದ ಅಂಗವಾಗಿ ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಛ ಸಮರ್ಪಿಸಿದ ತರುವಾಯ ಮಾತನಾಡಿದ ಅವರು, ಪಶ್ಚಿಮಘಟ್ಟ ಹಲವು ನದಿಗಳ ಮೂಲವಷ್ಟೇ ಅಲ್ಲದೆ, ಸಸ್ಯ ಸಂಕುಲ, ಪ್ರಾಣಿ ಸಂಕುಲ, ಕೀಟ ಸಂಕುಲ, ಪಕ್ಷಿ ಸಂಕುಲದ ನೆಲೆಯಾಗಿದೆ. ಇದರ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದ್ದು, ಇದೇ 19 ರಂದು ಪಶ್ಚಿಮಘಟ್ಟ ವ್ಯಾಪ್ತಿಯ ಬಾಧ್ಯಸ್ಥರ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಿ, ನಂತರ ಸಚಿವ ಸಂಪುಟದ ಉಪ ಸಮಿತಿ ಸಭೆಯಲ್ಲಿ ಚರ್ಚಿಸಿ, ಮುಖ್ಯಮಂತ್ರಿಗಳೊಂದಿಗೆ ಸಮಾಲೋಚಿಸಿ ನಂತರ ಸಚಿವ ಸಂಪುಟದ ಅನುಮೋದನೆ ಪಡೆದು, ಪಶ್ವಿಮಘಟ್ಟದ ಜೀವವೈವಿಧ್ಯ, ಜನರ ಜೀವನೋಪಾಯ ಎರಡೂ ಇರುವ ರೀತಿಯಲ್ಲಿ ಕೇಂದ್ರ ಸರ್ಕಾರಕ್ಕೆ ನಮ್ಮ ರಾಜ್ಯದ ನಿಲುವು ತಿಳಿಸಲಾಗುವುದು ಎಂದು ಈಶ್ವರ ಖಂಡ್ರೆ ತಿಳಿಸಿದರು.

ಕಳೆದ 16 ತಿಂಗಳ ಅವಧಿಯಲ್ಲಿ ಅರಣ್ಯ ಇಲಾಖೆ ಸುಮಾರು 10 ಸಾವಿರ ಎಕರೆ ಭೂಮಿಯನ್ನು ಅಧಿಸೂಚಿತ ಅರಣ್ಯ ಎಂದು ಘೋಷಿಸಿದೆ. ಜೊತೆಗೆ ಬೆಂಗಳೂರು, ಕೋಲಾರ, ಬೀದರ್‌ ಸೇರಿದಂತೆ ರಾಜ್ಯದ ವಿವಿಧೆಡೆ ಸಾವಿರಾರು ಕೋಟಿ ರೂ ಬೆಲೆ ಬಾಳುವ 2500 ಎಕರೆಗೂ ಹೆಚ್ಚು ಅರಣ್ಯ ಭೂಮಿಯನ್ನು ಮರು ವಶಕ್ಕೆ ಪಡೆದಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

2015ಕ್ಕೆ ಮೊದಲು ಅಂದರೆ ರಾಜ್ಯ ಸರ್ಕಾರದ ನಡವಳಿಗೆ ಮೊದಲು ಪಟ್ಟಾ ಜಮೀನು ಮತ್ತು ಅರಣ್ಯ ಭೂಮಿ ಒತ್ತುವರಿ ಸೇರಿ 3 ಎಕರೆ ಮೀರದ ಪ್ರಕರಣಗಳಲ್ಲಿ ಮತ್ತು ಅರಣ್ಯ ಹಕ್ಕು ಕಾಯಿದೆಯ ಅರ್ಜಿ ವಿಲೇವಾರಿ ಆಗದ ಪ್ರಕರಣಗಳ ಹೊರತಾಗಿ ದೊಡ್ಡ ಅರಣ್ಯ ಒತ್ತುವರಿ ತೆರವು ಮಾಡಿಸಲು ಸ್ಪಷ್ಟ ಆದೇಶ ನೀಡಲಾಗಿದೆ. ಇದು ಸಂವಿಧಾನದ ೪೧ (ಎ) ಮತ್ತು ೫೧ (ಎ) ಆಶಯಗಳಿಗೆ ಅನುಗುಣವಾಗಿದೆ ಎಂದು ತಿಳಿಸಿದರು

BIG NEWS : ಸೆ.27 ಕ್ಕೆ `ಕಸ್ತೂರಿ ರಂಗನ್' ವರದಿ ಬಗ್ಗೆ ರಾಜ್ಯದ ಅಭಿಪ್ರಾಯ ಕೇಂದ್ರಕ್ಕೆ ಸಲ್ಲಿಕೆ : ಸಚಿವ ಈಶ್ವರ್ ಖಂಡ್ರೆ BIG NEWS: STATE'S OPINION ON 'Kasturirangan' report to be submitted to Centre on September 27: Minister Ishwar Khandre
Share. Facebook Twitter LinkedIn WhatsApp Email

Related Posts

BIG NEWS: ಸಾಗರದಲ್ಲಿ ‘ಪೆಟ್ರೋಲ್ ಕದಿಯೋ ಗ್ಯಾಂಗ್’ ಆಕ್ಟೀವ್: ಬಸ್, ರೈಲ್ವೆ ನಿಲ್ದಾಣದ ‘ಬೈಕ್’ಗಳೇ ಕಳ್ಳರ ಟಾರ್ಗೆಟ್!

2 Mins Read

GOOD NEWS: ರಾಜ್ಯದ ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ 10 ಕೆಜಿ ಅಕ್ಕಿ ವಿತರಣೆಗೆ ಸರ್ಕಾರದ ಆದೇಶ

1 Min Read

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಕೋರ್ಟ್‌ಗೆ ದೋಷಾರೋಪಣೆ ಪಟ್ಟಿ ಸಲ್ಲಿಕೆ

1 Min Read
Recent News

BIG NEWS: ಸಾಗರದಲ್ಲಿ ‘ಪೆಟ್ರೋಲ್ ಕದಿಯೋ ಗ್ಯಾಂಗ್’ ಆಕ್ಟೀವ್: ಬಸ್, ರೈಲ್ವೆ ನಿಲ್ದಾಣದ ‘ಬೈಕ್’ಗಳೇ ಕಳ್ಳರ ಟಾರ್ಗೆಟ್!

BREAKING: ಎಲೋನ್ ಮಸ್ಕ್ ಒಡೆತನದ ‘SpaceX’ ಮತ್ತು ‘Starlink’ ಅನ್ನು ಮಿಲಿಟರಿ ಟಾರ್ಗೆಟ್ ಎಂದು ಘೋಷಿಸಿದ ಇರಾನ್!

​ಜುಲೈ 15ರೊಳಗೆ ಬರಲಿದೆ ಹೊಸ ರೂಪದ ‘IRCTC’ ವೆಬ್‌ಸೈಟ್: ರೈಲು ಟಿಕೆಟ್ ಬುಕಿಂಗ್ ಪ್ರಕ್ರಿಯೆಯಲ್ಲಿ ಆಗಲಿವೆ ಭಾರಿ ಬದಲಾವಣೆಗಳು!

​ಬಾದಾಮಿ ಖರೀದಿಯಲ್ಲಿ ₹82 ರೂಪಾಯಿ ವಂಚನೆ: ಗ್ರಾಹಕ ನ್ಯಾಯಾಲಯದಲ್ಲಿ ಹೋರಾಡಿ ₹7,000 ಪರಿಹಾರ ಗೆದ್ದ ಗ್ರಾಹಕ!

State News
KARNATAKA

BIG NEWS: ಸಾಗರದಲ್ಲಿ ‘ಪೆಟ್ರೋಲ್ ಕದಿಯೋ ಗ್ಯಾಂಗ್’ ಆಕ್ಟೀವ್: ಬಸ್, ರೈಲ್ವೆ ನಿಲ್ದಾಣದ ‘ಬೈಕ್’ಗಳೇ ಕಳ್ಳರ ಟಾರ್ಗೆಟ್!

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ದಿನದಿಂದ ದಿನಕ್ಕೆ ಪೆಟ್ರೋಲ್ ದರ ಗಗನಕ್ಕೇರುತ್ತಿರುವ ಬೆನ್ನಲ್ಲೇ, ವಾಹನ ಸವಾರರ ಜೇಬಿಗೆ ಕತ್ತರಿ ಹಾಕಲು ವಿನೂತನ ಕಳ್ಳರ ಗ್ಯಾಂಗ್…

GOOD NEWS: ರಾಜ್ಯದ ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ 10 ಕೆಜಿ ಅಕ್ಕಿ ವಿತರಣೆಗೆ ಸರ್ಕಾರದ ಆದೇಶ

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಕೋರ್ಟ್‌ಗೆ ದೋಷಾರೋಪಣೆ ಪಟ್ಟಿ ಸಲ್ಲಿಕೆ

GOOD NEWS: ರಾಜ್ಯದ ವಿದ್ಯಾರ್ಥಿಗಳಿಗೆ ಬಂಪರ್ ಗಿಫ್ಟ್: ಇನ್ನೆರಡು ದಿನದಲ್ಲಿ ‘ಉಚಿತ ಬಸ್ ಪಾಸ್’ ವಿತರಣೆ ಪ್ರಕ್ರಿಯೆ ಆರಂಭ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.