Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದಲ್ಲಿ ಬಿಹೆಚ್ ರಸ್ತೆ ಅಗಲೀಕರಣದ ಹೆಸರಲ್ಲಿ ಪ್ರಾಣದ ಜೊತೆ ಚೆಲ್ಲಾಟ: ಪ್ರತಿಭಟನೆ, ಅಧಿಕಾರಿಗಳ ವಿರುದ್ಧ ಜನಾಕ್ರೋಶ

25/03/2026 8:32 PM

ALERT : `ಸೆಕ್ಸ್’ ಬಳಿಕ ಅಪ್ಪಿತಪ್ಪಿಯೂ ಈ ಆಹಾರಗಳನ್ನು ಸೇವಿಸಲೇಬೇಡಿ !

25/03/2026 8:20 PM

BREAKING : ಅಮೆರಿಕದ ಶಾಂತಿ ಪ್ರಸ್ತಾಪ ತಿರಸ್ಕರಿಸಿದ ಇರಾನ್, 5 ಷರತ್ತುಗಳನ್ನ ಮುಂದಿಟ್ಟಿದೆ!

25/03/2026 8:18 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಧಾರವಾಡದಲ್ಲಿ ಅಸ್ತಿಪಂಜರ ಪತ್ತೆ ಕೇಸ್ ಗೆ ಬಿಗ್ ಟ್ವಿಸ್ಟ್ : ಮೃತ ವ್ಯಕ್ತಿಯ ತಾಯಿ, ಸಹೋದರ ಪ್ರತ್ಯಕ್ಷ!
KARNATAKA

BREAKING : ಧಾರವಾಡದಲ್ಲಿ ಅಸ್ತಿಪಂಜರ ಪತ್ತೆ ಕೇಸ್ ಗೆ ಬಿಗ್ ಟ್ವಿಸ್ಟ್ : ಮೃತ ವ್ಯಕ್ತಿಯ ತಾಯಿ, ಸಹೋದರ ಪ್ರತ್ಯಕ್ಷ!

By kannadanewsnow5713/09/2024 10:32 AM

ಧಾರವಾಡ : ಧಾರವಾಡದ ಮಾಳಮಡ್ಡಿಯ ಪಾಳುಬಿದ್ದ ಮನೆಯಲ್ಲಿ ವ್ಯಕ್ತಿಯೊಬ್ಬರ ಅಸ್ಥಿಪಂಜರ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಇದೀಗ ಮೃತ ವ್ಯಕ್ತಿಯ ತಾಯಿ ಹಾಗೂ ಸಹೋದರ ಪ್ರತ್ಯಕ್ಷರಾಗಿದ್ದು, ಮಗನ ಸಾವು ಸಹಜವಲ್ಲ, ಕೊಲೆ ಎಂದು ಆರೋಪಿಸಿದ್ದಾರೆ.

ಆಗಸ್ಟ್ 14 ರಂದು ಮಾಳಮಡ್ಡಿಯ ಪಾಳುಬಿದ್ದ ಮನೆಯಲ್ಲಿ ವ್ಯಕ್ತಿಯೊಬ್ಬರ ಅಸ್ಥಿಪಂಜರ ಪತ್ತೆಯಾಗಿತ್ತು. ಮೃತ ವ್ಯಕ್ತಿಯನ್ನು ಚಂದ್ರೇಶೇಖರ್ ಎಂದು ಗುರುತಿಸಲಾಗಿತ್ತು. ಆದರೆ ಸಂಬಂಧಿಕರು ಯಾರೂ ಇಲ್ಲದ ಕಾರಣದಿಂದ ಪ್ರಕರಣವನ್ನು ದಾಖಲಿಸಿರಲಿಲ್ಲ. ಇದೀಗ ಚಂದ್ರಶೇಖರ್ ತಾಯಿ ಹಾಗೂ ಸಹೋದರ ಪ್ರತ್ಯಕ್ಷರಾಗಿದ್ದು, ತಮ್ಮ ಮಗನ ಸಾವು ಸಹಜವಲ್ಲ. ಕೊಲೆ ಎಂದು ಆರೋಪಿಸಿ ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಧಾರವಾಡದ ಮಾಳಮಡ್ಡಿಯ ಪಾಳುಬಿದ್ದ ಮನೆಯ ಕೋಣೆಯೊಂದರಲ್ಲಿ ಹಾಸಿಗೆ ಮೇಲೆ ಅಸ್ಥಿಪಂಜರ ಕಂಡಿದೆ. ಮನೆಯಲ್ಲಿ ಚಂದ್ರಶೇಖರ್ ಎಂಬುವರು ವಾಸವಿದ್ದರು. ಆಗಸ್ಟ್ 14 ರಂದು ಅವರ ಅಸ್ತಿಪಂಜರ ಪತ್ತೆಯಾಗಿತ್ತು.

BREAKING : ಧಾರವಾಡದಲ್ಲಿ ಅಸ್ತಿಪಂಜರ ಪತ್ತೆ ಕೇಸ್ ಗೆ ಬಿಗ್ ಟ್ವಿಸ್ಟ್ : ಮೃತ ವ್ಯಕ್ತಿಯ ತಾಯಿ BREAKING: Big twist to skeleton found case in Dharwad: Deceased's mother brother appear ಸಹೋದರ ಪ್ರತ್ಯಕ್ಷ!
Share. Facebook Twitter LinkedIn WhatsApp Email

Related Posts

ಸಾಗರದಲ್ಲಿ ಬಿಹೆಚ್ ರಸ್ತೆ ಅಗಲೀಕರಣದ ಹೆಸರಲ್ಲಿ ಪ್ರಾಣದ ಜೊತೆ ಚೆಲ್ಲಾಟ: ಪ್ರತಿಭಟನೆ, ಅಧಿಕಾರಿಗಳ ವಿರುದ್ಧ ಜನಾಕ್ರೋಶ

25/03/2026 8:32 PM2 Mins Read

ALERT : `ಸೆಕ್ಸ್’ ಬಳಿಕ ಅಪ್ಪಿತಪ್ಪಿಯೂ ಈ ಆಹಾರಗಳನ್ನು ಸೇವಿಸಲೇಬೇಡಿ !

25/03/2026 8:20 PM2 Mins Read

ಬೆಂಗಳೂರಿನ ‘IPL ಕ್ರಿಕೆಟ್ ಪ್ರಿಯ’ರಿಗೆ ಗುಡ್ ನ್ಯೂಸ್: ‘ನಮ್ಮ ಮೆಟ್ರೋ ರೈಲು’ ಸಂಚಾರದ ಅವಧಿ ವಿಸ್ತರಣೆ | Namma Metro

25/03/2026 8:07 PM3 Mins Read
Recent News

ಸಾಗರದಲ್ಲಿ ಬಿಹೆಚ್ ರಸ್ತೆ ಅಗಲೀಕರಣದ ಹೆಸರಲ್ಲಿ ಪ್ರಾಣದ ಜೊತೆ ಚೆಲ್ಲಾಟ: ಪ್ರತಿಭಟನೆ, ಅಧಿಕಾರಿಗಳ ವಿರುದ್ಧ ಜನಾಕ್ರೋಶ

25/03/2026 8:32 PM

ALERT : `ಸೆಕ್ಸ್’ ಬಳಿಕ ಅಪ್ಪಿತಪ್ಪಿಯೂ ಈ ಆಹಾರಗಳನ್ನು ಸೇವಿಸಲೇಬೇಡಿ !

25/03/2026 8:20 PM

BREAKING : ಅಮೆರಿಕದ ಶಾಂತಿ ಪ್ರಸ್ತಾಪ ತಿರಸ್ಕರಿಸಿದ ಇರಾನ್, 5 ಷರತ್ತುಗಳನ್ನ ಮುಂದಿಟ್ಟಿದೆ!

25/03/2026 8:18 PM

ಬೆಂಗಳೂರಿನ ‘IPL ಕ್ರಿಕೆಟ್ ಪ್ರಿಯ’ರಿಗೆ ಗುಡ್ ನ್ಯೂಸ್: ‘ನಮ್ಮ ಮೆಟ್ರೋ ರೈಲು’ ಸಂಚಾರದ ಅವಧಿ ವಿಸ್ತರಣೆ | Namma Metro

25/03/2026 8:07 PM
State News
KARNATAKA

ಸಾಗರದಲ್ಲಿ ಬಿಹೆಚ್ ರಸ್ತೆ ಅಗಲೀಕರಣದ ಹೆಸರಲ್ಲಿ ಪ್ರಾಣದ ಜೊತೆ ಚೆಲ್ಲಾಟ: ಪ್ರತಿಭಟನೆ, ಅಧಿಕಾರಿಗಳ ವಿರುದ್ಧ ಜನಾಕ್ರೋಶ

By kannadanewsnow0925/03/2026 8:32 PM KARNATAKA 2 Mins Read

ಶಿವಮೊಗ್ಗ: ಮಲೆನಾಡಿನ ಹೆಬ್ಬಾಗಿಲು ಸಾಗರ ನಗರದ ಜೀವನಾಡಿ ಬಿ.ಎಚ್. ರಸ್ತೆ ಇಂದು ಅಭಿವೃದ್ಧಿಯ ಹೆಸರಿನಲ್ಲಿ ಅಧ್ವಾನದ ಹಾದಿಯಾಗಿದೆ. ಬಿಹೆಚ್ ರಸ್ತೆ…

ALERT : `ಸೆಕ್ಸ್’ ಬಳಿಕ ಅಪ್ಪಿತಪ್ಪಿಯೂ ಈ ಆಹಾರಗಳನ್ನು ಸೇವಿಸಲೇಬೇಡಿ !

25/03/2026 8:20 PM

ಬೆಂಗಳೂರಿನ ‘IPL ಕ್ರಿಕೆಟ್ ಪ್ರಿಯ’ರಿಗೆ ಗುಡ್ ನ್ಯೂಸ್: ‘ನಮ್ಮ ಮೆಟ್ರೋ ರೈಲು’ ಸಂಚಾರದ ಅವಧಿ ವಿಸ್ತರಣೆ | Namma Metro

25/03/2026 8:07 PM

ದಾವಣಗೆರೆ ದಕ್ಷಿಣ ಉಪಚುನಾವಣೆ: ದಾಖಲೆಯಿಲ್ಲದೇ ಸಾಗಿಸುತ್ತಿದ್ದ 6.17 ಲಕ್ಷ ನಗದು ಜಪ್ತಿ

25/03/2026 7:57 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.