Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS : ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್ : ಈಗ ಅರ್ಜಿ ಹಾಕಿದ್ರೂ ಹಣ ಕೊಡ್ತೀವಿ ಎಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

03/02/2026 5:52 AM

BIG NEWS : ರಾಜ್ಯದ 3862 ಸರ್ಕಾರಿ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್‌ರೂಂಗೆ ಅನುಮತಿ ನೀಡಿದ ಸರ್ಕಾರ

03/02/2026 5:45 AM

BREAKING : ಮತ್ತೆ ನಿಫಾ ವೈರಸ್ ಕಾಟ : ರಾಜ್ಯದಲ್ಲಿ ಹೈ ಅಲರ್ಟ್​ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ

03/02/2026 5:32 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಬೆಳ್ಳುಳ್ಳಿ’ ಒಳ್ಳೆಯದೇ.. ಆದ್ರೆ, ಈ ಸಮಯದಲ್ಲಿ ತಿನ್ನುವುದು ಸಖತ್ ಡೇಂಜರ್!
INDIA

‘ಬೆಳ್ಳುಳ್ಳಿ’ ಒಳ್ಳೆಯದೇ.. ಆದ್ರೆ, ಈ ಸಮಯದಲ್ಲಿ ತಿನ್ನುವುದು ಸಖತ್ ಡೇಂಜರ್!

By KannadaNewsNow13/09/2024 9:30 PM

ಕೆಎನ್ಎನ್‍ಡಿಜಿಟಲ್ ಡೆಸ್ಕ್ : ಬೆಳ್ಳುಳ್ಳಿ ಆರೋಗ್ಯಕ್ಕೆ ಒಳ್ಳೆಯದು ಎಂದು ಹೇಳಬೇಕಾಗಿಲ್ಲ. ಇದರಲ್ಲಿರುವ ಹಲವಾರು ಔಷಧೀಯ ಗುಣಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಬೆಳ್ಳುಳ್ಳಿ ಹೃದಯದ ಆರೋಗ್ಯದಿಂದ ತೂಕ ಇಳಿಸುವವರೆಗೆ ಎಲ್ಲರಿಗೂ ಉತ್ತಮವಾಗಿದೆ. ಆದ್ರೆ, ಬೆಳ್ಳುಳ್ಳಿಯ ಆರೋಗ್ಯ ಪ್ರಯೋಜನಗಳು ಎಷ್ಟು ನಿಜ.? ಸರಿಯಾದ ಸಮಯಕ್ಕೆ ತೆಗೆದುಕೊಳ್ಳದಿದ್ದರೆ ತೊಂದರೆಗಳು ಎದುರಾಗುತ್ತವೆ ಎನ್ನುತ್ತಾರೆ ತಜ್ಞರು. ಬೆಳ್ಳುಳ್ಳಿಯನ್ನ ಯಾವಾಗ ತೆಗೆದುಕೊಳ್ಳಬಾರದು ಎನ್ನುವುದನ್ನ ಈಗ ತಿಳಿಯೋಣ.

ನೀವು ಯಾವುದೇ ಅಪರೇಷನ್ ಮಾಡಿಸಿಕೊಳ್ಳಲು ತಯಾರಿ ನಡೆಸುತ್ತಿದ್ದರೆ ಬೆಳ್ಳುಳ್ಳಿಯನ್ನ ತೆಗೆದುಕೊಳ್ಳಬಾರದು ಎಂದು ತಜ್ಞರು ಹೇಳುತ್ತಾರೆ. ಶಸ್ತ್ರಚಿಕಿತ್ಸೆ ಮೊದಲು ಮತ್ತು ನಂತರದ ವಾರದಿಂದ ಹತ್ತು ದಿನಗಳವರೆಗೆ ಯಾವುದೇ ಸಂದರ್ಭಗಳಲ್ಲಿ ಬೆಳ್ಳುಳ್ಳಿ ತೆಗೆದುಕೊಳ್ಳಬಾರದು ಎಂದು ಸಲಹೆ ನೀಡಲಾಗುತ್ತದೆ. ಈ ಕಾರಣದಿಂದಾಗಿ ಬೆಳ್ಳುಳ್ಳಿಯು ರಕ್ತವನ್ನ ಹೆಚ್ಚಿಸುವ ಗುಣಗಳನ್ನ ಹೊಂದಿದೆ. ವಿಶೇಷವಾಗಿ ರಕ್ತ ತೆಳುವಾಗಿಸುವ ಮಾತ್ರೆಗಳನ್ನ ಸೇವಿಸುವವರು ಬೆಳ್ಳುಳ್ಳಿಯನ್ನ ತ್ಯಜಿಸಬೇಕು. ಬೆಳ್ಳುಳ್ಳಿ ರಕ್ತದ ಹರಿವನ್ನು ಹೆಚ್ಚಿಸುತ್ತದೆ, ರಕ್ತ ಹೆಪ್ಪುಗಟ್ಟುವಿಕೆಯ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ.

ಇದು ಶಸ್ತ್ರಚಿಕಿತ್ಸೆ ಸಮಯದಲ್ಲಿ ಅಥವಾ ನಂತರ ಹೆಚ್ಚಿನ ರಕ್ತಸ್ರಾವಕ್ಕೆ ಕಾರಣವಾಗಬಹುದು. ಸಕ್ಕರೆ ನಿಯಂತ್ರಣ ಮಾತ್ರೆಗಳು ಬಳಸುವಾಗ ಬೆಳ್ಳುಳ್ಳಿಯನ್ನ ಯಾವುದೇ ಸಂದರ್ಭಗಳಲ್ಲಿ ತೆಗೆದುಕೊಳ್ಳಬಾರದು. ಕೆಲವರಿಗೆ ಬೆಳ್ಳುಳ್ಳಿಯಿಂದ ಅಲರ್ಜಿ ಇರಬಹುದು. ಹಾಗಾಗಿ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳಿಂದ ಬಳಲುತ್ತಿರುವವರು ಬೆಳ್ಳುಳ್ಳಿಯನ್ನ ಸೇವಿಸಬಾರದು. ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವವರು ಬೆಳ್ಳುಳ್ಳಿಯನ್ನು ಮಿತವಾಗಿ ಸೇವಿಸಬೇಕು. ಬೆಳ್ಳುಳ್ಳಿಯ ಹೆಚ್ಚಿನ ಸೇವನೆಯು ರಕ್ತ ಪೂರೈಕೆಯನ್ನ ಹೆಚ್ಚಿಸುತ್ತದೆ. ಬೆಳ್ಳುಳ್ಳಿಯಿಂದ ರಕ್ತದಲ್ಲಿನ ಸಕ್ಕರೆ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎನ್ನುತ್ತಾರೆ ತಜ್ಞರು. ಆದ್ದರಿಂದ ಬೆಳ್ಳುಳ್ಳಿಯನ್ನು ಮಿತವಾಗಿ ತೆಗೆದುಕೊಳ್ಳಲು ಸೂಚಿಸಲಾಗುತ್ತದೆ.

 

ಶಿವಮೊಗ್ಗ: ವಿಶ್ವಗುರು ಭಾರತದೊಳಗೆ ಅಸ್ಪೃಶ್ಯಭಾರತ ಜೀವಂತ- ಹಿರಿಯ ಪತ್ರಕರ್ತ ಎನ್.ರವಿಕುಮಾರ್

ಶಿವಮೊಗ್ಗ: ವಿಶ್ವಗುರು ಭಾರತದೊಳಗೆ ಅಸ್ಪೃಶ್ಯಭಾರತ ಜೀವಂತ- ಹಿರಿಯ ಪತ್ರಕರ್ತ ಎನ್.ರವಿಕುಮಾರ್

ಗಮನಿಸಿ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕಾತಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

'Garlic' is good. But eating at this time is dangerous! 'ಬೆಳ್ಳುಳ್ಳಿ' ಒಳ್ಳೆಯದೇ.. ಆದ್ರೆ ಈ ಸಮಯದಲ್ಲಿ ತಿನ್ನುವುದು ಸಖತ್ ಡೇಂಜರ್!
Share. Facebook Twitter LinkedIn WhatsApp Email

Related Posts

‘ಗೊರಕೆ’ ಸಾಮಾನ್ಯ ಸಮಸ್ಯೆಯಲ್ಲ, ಇದು ದೇಹಕ್ಕೆ ಅಪಾಯದ ಸೂಚನೆ, ಇವುಗಳನ್ನ ತಿನ್ನಿ!

02/02/2026 10:04 PM2 Mins Read

BREAKING : ವ್ಯಾಪಾರ ಉದ್ವಿಗ್ನತೆ ನಡುವೆ ‘ಪ್ರಧಾನಿ ಮೋದಿ’ ಜೊತೆ ಅಮೆರಿಕಾ ಅಧ್ಯಕ್ಷ ‘ಟ್ರಂಪ್’ ಮಾತುಕತೆ!

02/02/2026 9:35 PM1 Min Read

ನಿಮ್ಗೆ ಹೊಟ್ಟೆ ನೋವು ಆಗುತ್ತಾ.? ಜಾಗರೂಕರಾಗಿರಿ, ಇದು ಅಪಾಯಕಾರಿ ಕಾಯಿಲೆಯಾಗಿರ್ಬೋದು!

02/02/2026 9:28 PM2 Mins Read
Recent News

GOOD NEWS : ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್ : ಈಗ ಅರ್ಜಿ ಹಾಕಿದ್ರೂ ಹಣ ಕೊಡ್ತೀವಿ ಎಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

03/02/2026 5:52 AM

BIG NEWS : ರಾಜ್ಯದ 3862 ಸರ್ಕಾರಿ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್‌ರೂಂಗೆ ಅನುಮತಿ ನೀಡಿದ ಸರ್ಕಾರ

03/02/2026 5:45 AM

BREAKING : ಮತ್ತೆ ನಿಫಾ ವೈರಸ್ ಕಾಟ : ರಾಜ್ಯದಲ್ಲಿ ಹೈ ಅಲರ್ಟ್​ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ

03/02/2026 5:32 AM

‘ಗೊರಕೆ’ ಸಾಮಾನ್ಯ ಸಮಸ್ಯೆಯಲ್ಲ, ಇದು ದೇಹಕ್ಕೆ ಅಪಾಯದ ಸೂಚನೆ, ಇವುಗಳನ್ನ ತಿನ್ನಿ!

02/02/2026 10:04 PM
State News
KARNATAKA

GOOD NEWS : ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್ : ಈಗ ಅರ್ಜಿ ಹಾಕಿದ್ರೂ ಹಣ ಕೊಡ್ತೀವಿ ಎಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

By kannadanewsnow0503/02/2026 5:52 AM KARNATAKA 1 Min Read

ಬೆಂಗಳೂರು : ಗೃಹಲಕ್ಷ್ಮೀ ಯೋಜನೆ ಸಂಬಂಧ ರೂಪಿಸಿರುವ ಸಾಫ್ಟ್‌ವೇರ್‌ನಲ್ಲಿ ಜಿಎಸ್‌ಟಿ, ಆದಾಯ ತೆರಿಗೆ ಅಂತ ತೋರಿಸಿದರೆ ಬದಲಾವಣೆ ಮಾಡಲು ಸಾಧ್ಯವಿಲ್ಲ.…

BIG NEWS : ರಾಜ್ಯದ 3862 ಸರ್ಕಾರಿ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್‌ರೂಂಗೆ ಅನುಮತಿ ನೀಡಿದ ಸರ್ಕಾರ

03/02/2026 5:45 AM

BREAKING : ಮತ್ತೆ ನಿಫಾ ವೈರಸ್ ಕಾಟ : ರಾಜ್ಯದಲ್ಲಿ ಹೈ ಅಲರ್ಟ್​ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ

03/02/2026 5:32 AM

ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 11 ತಹಶೀಲ್ದಾರ್ ವರ್ಗಾವಣೆ | Tahashildar Transfer

02/02/2026 8:31 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.