Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ‘ಪತಿ ನಿರುದ್ಯೋಗಿ’ಯಾದರೂ ‘ಪತ್ನಿಗೆ ಜೀವನಾಂಶ’ ನೀಡಬೇಕು: ಹೈಕೋರ್ಟ್ ಮಹತ್ವದ ತೀರ್ಪು

ಕೇವಲ 10 ನಿಮಿಷದ AI ಬಳಕೆ ನಿಮ್ಮ ಬುದ್ಧಿಶಕ್ತಿಯನ್ನು ಕುಂದಿಸಬಹುದು! ಸಂಶೋಧನೆಯಲ್ಲಿ ಆಘಾತಕಾರಿ ಸತ್ಯ ಬಹಿರಂಗ!

ಸುವೇಂದು ಅಧಿಕಾರಿ ಪಿಎ ಹತ್ಯೆಗೆ ಭೀಕರ ಸ್ಕೆಚ್: ಎಸ್‌ಯುವಿ ಮೂಲಕ ಅಡ್ಡಗಟ್ಟಿ, ಬೈಕ್‌ನಲ್ಲಿ ಬಂದು ಗುಂಡಿನ ಸುರಿಮಳೆ! ಹೇಗಿತ್ತು ಗೊತ್ತಾ ಪ್ಲಾನ್?

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ನಾಗಮಂಗಲ ಗಲಭೆಗೆ ಬಿಗ್ ಟ್ವಿಸ್ಟ್ : ಗಲಾಟೆ ಹಿಂದೆ ನಿಷೇಧಿತ `PFI’ ಸಂಘಟನೆ ಕೈವಾಡ ಶಂಕೆ!
KARNATAKA

BREAKING : ನಾಗಮಂಗಲ ಗಲಭೆಗೆ ಬಿಗ್ ಟ್ವಿಸ್ಟ್ : ಗಲಾಟೆ ಹಿಂದೆ ನಿಷೇಧಿತ `PFI’ ಸಂಘಟನೆ ಕೈವಾಡ ಶಂಕೆ!

By kannadanewsnow57

ಮಂಡ್ಯ : ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ನಡೆದ ಗಲಭೆಗೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಗಲಭೆ ಹಿಂದೆ ನಿಷೇಧಿತ ಪಿಎಫ್ ಐ ಸಂಘಟನೆ ಕೈವಾಡವಿದೆ ಎಂದು ಶಂಕಿಸಲಾಗಿದೆ.

ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ನಡೆದ ಗಲಭೆ ಪ್ರಕರಣದ ಹಿಂದೆ ಕೇರಳದ ನಿಷೇಧಿದ ಸಂಘಟನೆ ಪಿಎಫ್ ಸಂಘಟನೆ ಕೈವಾಡ ಇರಬಹುದು ಎನ್ನಲಾಗಿದ್ದು, ಗಲಭೆಯಲ್ಲಿ ಪಿಎಫ್ ಐ ಸಂಘಟನೆಯ ಸದಸ್ಯರು ಭಾಗಿಯಾಗಿದ್ದರು ಎಂದು ಹೇಳಲಾಗುತ್ತಿದೆ. ನಾಗಮಂಗಲ ಗಲಭೆ ಪ್ರಕರಣ ಸಂಬಂಧ ಪೊಲೀಸರು ದಾಖಲಿಸಿರುವ ದೂರಿನಲ್ಲಿ ಇಬ್ಬರು ಕೇರಳ ಮೂಲದವರ ಹೆಸರು ಕೇಳಿಬಂದಿದೆ.

ನಾಗಮಂಗಲ ಗಲಭೆ ಪ್ರಕರಣ ಸಂಬಂದ ಪೊಲೀಸರು ದಾಖಲಿಸಿರುವ ಎಫ್ ಐಆರ್ ನಲ್ಲಿ ಬಂಧಿತ ಆರೋಪಿಗಳ ಪೈಕಿ ಎ 44 ಯೂಸೂಫ್ ಹಾಗೂ ಎ 61 ನಾಸೀರ್ ಎಂಬುವರು ಇಬ್ಬರು ಕೇರಳದ ಮಲಪ್ಪುರಂ ಮೂಲದವರಾಗಿದ್ದು, ಇವರು ನಿಷೇಧಿತ ಪಿಎಫ್ ಐ ಸಂಘಟನೆಯ ಸದಸ್ಯರಾಗಿದ್ದರು. ನಾಗಮಂಗಲದಲ್ಲಿ ಕೆಲ ದಿನಗಳಿಂದ ವಾಸವಾಗಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಸೂಕ್ತ ತನಿಖೆ ನಡೆಸುವಂತೆ ಆಗ್ರಹಿಸಿದೆ.

BREAKING : ನಾಗಮಂಗಲ ಗಲಭೆಗೆ ಬಿಗ್ ಟ್ವಿಸ್ಟ್ : ಗಲಾಟೆ ಹಿಂದೆ ನಿಷೇಧಿತ `PFI' ಸಂಘಟನೆ ಕೈವಾಡ ಶಂಕೆ! BREAKING: Big twist to Nagamangala riots: Banned PFI suspected to be behind the riots
Share. Facebook Twitter LinkedIn WhatsApp Email

Related Posts

BIG NEWS: ‘ಪತಿ ನಿರುದ್ಯೋಗಿ’ಯಾದರೂ ‘ಪತ್ನಿಗೆ ಜೀವನಾಂಶ’ ನೀಡಬೇಕು: ಹೈಕೋರ್ಟ್ ಮಹತ್ವದ ತೀರ್ಪು

2 Mins Read

ಮದ್ದೂರು ಕ್ಷೇತ್ರದ ಅಭಿವೃದ್ಧಿಯ ಜೊತೆಗೆ ಟ್ರಸ್ಟ್ ಮೂಲಕ ಸಮಾಜ ಮುಖಿ ಕೆಲಸ ಶ್ಲಾಘನೀಯ: ಡಿಸಿಎಂ ಡಿ.ಕೆ.ಶಿವಕುಮಾರ್

4 Mins Read

ರಾಜ್ಯದಲ್ಲಿ ‘ಸಾರ್ವತ್ರಿಕ ನವಜಾತ ಶಿಶು ತಪಾಸಣೆ ಯೋಜನೆ’ ಜಾರಿ: ಇನ್ಮುಂದೆ ಈ ಎಲ್ಲದಕ್ಕೂ ಉಚಿತ ಚಿಕಿತ್ಸೆ!

2 Mins Read
Recent News

BIG NEWS: ‘ಪತಿ ನಿರುದ್ಯೋಗಿ’ಯಾದರೂ ‘ಪತ್ನಿಗೆ ಜೀವನಾಂಶ’ ನೀಡಬೇಕು: ಹೈಕೋರ್ಟ್ ಮಹತ್ವದ ತೀರ್ಪು

ಕೇವಲ 10 ನಿಮಿಷದ AI ಬಳಕೆ ನಿಮ್ಮ ಬುದ್ಧಿಶಕ್ತಿಯನ್ನು ಕುಂದಿಸಬಹುದು! ಸಂಶೋಧನೆಯಲ್ಲಿ ಆಘಾತಕಾರಿ ಸತ್ಯ ಬಹಿರಂಗ!

ಸುವೇಂದು ಅಧಿಕಾರಿ ಪಿಎ ಹತ್ಯೆಗೆ ಭೀಕರ ಸ್ಕೆಚ್: ಎಸ್‌ಯುವಿ ಮೂಲಕ ಅಡ್ಡಗಟ್ಟಿ, ಬೈಕ್‌ನಲ್ಲಿ ಬಂದು ಗುಂಡಿನ ಸುರಿಮಳೆ! ಹೇಗಿತ್ತು ಗೊತ್ತಾ ಪ್ಲಾನ್?

ಮದ್ದೂರು ಕ್ಷೇತ್ರದ ಅಭಿವೃದ್ಧಿಯ ಜೊತೆಗೆ ಟ್ರಸ್ಟ್ ಮೂಲಕ ಸಮಾಜ ಮುಖಿ ಕೆಲಸ ಶ್ಲಾಘನೀಯ: ಡಿಸಿಎಂ ಡಿ.ಕೆ.ಶಿವಕುಮಾರ್

State News
KARNATAKA

BIG NEWS: ‘ಪತಿ ನಿರುದ್ಯೋಗಿ’ಯಾದರೂ ‘ಪತ್ನಿಗೆ ಜೀವನಾಂಶ’ ನೀಡಬೇಕು: ಹೈಕೋರ್ಟ್ ಮಹತ್ವದ ತೀರ್ಪು

By kannadanewsnow09 KARNATAKA 2 Mins Read

ಬೆಂಗಳೂರು: “ದುಡಿಯುವ ಸಾಮರ್ಥ್ಯವಿರುವ ಪತಿಯು ತಾನು ನಿರುದ್ಯೋಗಿ ಎಂಬ ಕಾರಣ ನೀಡಿ ಪತ್ನಿಗೆ ಜೀವನಾಂಶ ನೀಡುವುದರಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ. ಪತ್ನಿಯು…

ಮದ್ದೂರು ಕ್ಷೇತ್ರದ ಅಭಿವೃದ್ಧಿಯ ಜೊತೆಗೆ ಟ್ರಸ್ಟ್ ಮೂಲಕ ಸಮಾಜ ಮುಖಿ ಕೆಲಸ ಶ್ಲಾಘನೀಯ: ಡಿಸಿಎಂ ಡಿ.ಕೆ.ಶಿವಕುಮಾರ್

ರಾಜ್ಯದಲ್ಲಿ ‘ಸಾರ್ವತ್ರಿಕ ನವಜಾತ ಶಿಶು ತಪಾಸಣೆ ಯೋಜನೆ’ ಜಾರಿ: ಇನ್ಮುಂದೆ ಈ ಎಲ್ಲದಕ್ಕೂ ಉಚಿತ ಚಿಕಿತ್ಸೆ!

ನನ್ನ ಶಾಸಕತ್ವ ಹೋದರೂ ಚಿಂತೆಯಿಲ್ಲ, ಬೇಸೂರಲ್ಲಿ ಅಣು ಸ್ಥಾವರಕ್ಕೆ ಬಿಡುವುದಿಲ್ಲ: ಸರ್ಕಾರಕ್ಕೆ ಬೇಳೂರು ಸವಾಲ್!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.