ಮಂಡ್ಯ : ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ವೇಳೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಈದ್ ಮಿಲಾದ್ ಮೆರವಣಿಗೆ ತಡೆಯಲು ಶರಣ್ ಪಂಪ್ವೆಲ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು.ಅದಕ್ಕೆ ಮುಸ್ಲಿಂ ಮುಖಂಡರು ಕೂಡ ತಾಕತ್ತಿದ್ದರೆ ಮೆರವಣಿಗೆ ತಡೆಯಿರಿ ಎಂದು ಸವಾಲು ಹಾಕಿದ್ದರು. ಇದೀಗ ಬಜರಂಗದಳದ ವಿಭಾಗದ ಸಂಯೋಜಕ ಪುನೀತ್ ಅತ್ತಾವರ್, ಜಿಹಾದಿಗಳೇ ನಾವು ಬರುತ್ತಿದ್ದೇವೆ, ತಾಕತ್ತಿದ್ದರೆ ನಮ್ಮನ್ನು ತಡೆಯಿರಿ ಎಂದು ಪ್ರತಿ ಸವಾಲು ಹಾಕಿದ್ದಾರೆ.
ಹೌದು ಶರಣ್ ಪಂಪ್ ವೆಲ್ ಗೆ ಮುಸ್ಲಿಂ ಮುಖಂಡರ ಸವಾಲು ಹಾಕಿದ ಹಿನ್ನೆಲೆಯಲ್ಲಿ ನಾಳೆ ಬಜರಂಗದಳ ಬಿಸಿ ರೋಡ್ ಚಲೋಗೆ ಕರೆ ನೀಡಿದೆ. ನಾಳೆ ಈದ್ ಮಿಲಾದ್ ಹಿನ್ನೆಲೆಯಲ್ಲಿ ಬಿಸಿ ರೋಡ್ ಚಲೋಗೆ ಬಜರಂಗದಳ ಇದೀಗ ಕರೆ ನೀಡಿದೆ. ಈ ಕುರಿತು ಪುನೀತ್ ಫೇಸ್ಬುಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಬಜರಂಗದಳ ವಿಭಾಗ ಸಂಯೋಜಕ ಪುನೀತ್ ಅತ್ತಾವರ ಈ ಕುರಿತು ಪೋಸ್ಟ್ ಮಾಡಿದ್ದು ನಾಳೆ ಬೆಳಿಗ್ಗೆ ಬಿಸಿ ರೋಡಿಗೆ ಬರೋದಾಗಿ ಪುನೀತ್ ಪ್ರತಿ ಸವಾಲು ಹಾಕಿದ್ದಾರೆ.
ಜಿಹಾದಿಗಳೇ ಸವಾಲು ಸ್ವೀಕರಿಸಿದ್ದೇವೆ. ನಾವು ಬರುತ್ತಿದ್ದೇವೆ ನಿಮಗೆ ತಾಕತ್ತಿದ್ದರೆ ನಮ್ಮನ್ನು ತಡೆಯಿರಿ. ನೀವು ಹೇಳಿದ ಜಾಗಕ್ಕೆ ಬರುತ್ತೇವೆ. ತಾಕತ್ತಿದ್ದರೆ ನಮ್ಮನ್ನು ತಡೆಯಿರಿ. ಹಿಂದುತ್ವಾನ ಅಥವಾ ಜಾತಿಗಳ ನೋಡೇ ಬಿಡೋಣ. ಈದ್ ಮೆರವಣಿಗೆ ತಡೆಯಲು ಶರಣ್ ಹೇಳಿದ್ದರು. ನಾಗಮಂಗಲ ಗಲಭೆ ಹಿನ್ನೆಲೆಯಲ್ಲಿ ಶರಣ ಪಂಪ ವೆಲ್ ಪೋಸ್ಟ್ ಮಾಡಿದ್ದರು.
ಹಿಂದೂ ಮುಖಂಡ ಶರಣ್ ಪಂಪ್ವೆಲ್ ಗೆ ಈ ಕುರಿತು ಮುಸ್ಲಿ ಮುಖಂಡರು ಸವಾಲು ಹಾಕಿದ್ದರು. ಈದ್ ಮಿಲಾದ್ ಮೆರವಣಿಗೆ ಬರುವಂತೆ ಸವಾಲು ಹಾಕಿದ್ದರು.ತಾಕತ್ತಿದ್ದರೆ ಮೆರವಣಿಗೆ ತಡೆಯಿರಿ ಎಂದು ಸವಾಲು ಹಾಕಿದ್ದರು ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಮುಖಂಡರು ಪೋಸ್ಟ್ ಮಾಡಿದ್ದರು ಶರಣ್ ಪಂಪ್ ವೆಲ್ ಗೆ ಮುಸ್ಲಿ ಮುಖಂಡರು ಸವಾಲು ಹಾಕಿರುವ ಹಿನ್ನೆಲೆಯಲ್ಲಿ ನಾಳೆ ಬಿಸಿ ರೋಡ್ ಗೆ ಬಜರಂಗದಳ ಕರೆ ನೀಡಿದೆ.