Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಕಾರವಾರದಲ್ಲಿ ಘೋರ ದುರಂತ : ಸಮುದ್ರದ ಅಲೆಗೆ ಸಿಲುಕಿ ಇಬ್ಬರು ಯುವಕರು ಜಲಸಮಾಧಿ

SHOCKING : ರಾಜ್ಯದಲ್ಲಿ ವಿಚಿತ್ರ ಘಟನೆ : ವರಸೆಯಲ್ಲಿ ಸೋದರನಾಗಬೇಕಿದ್ದವನನ್ನೇ ಮದುವೆಯಾದ ಯುವತಿ!

BIG NEWS : ಬೆಂಗಳೂರಿನಿಂದ IPL ಫೈನಲ್ ಪಂದ್ಯ ಸ್ಥಳಾಂತರ ವಿಚಾರ : ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದೇನು?

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಂದಾಯ ಇಲಾಖೆಯಲ್ಲಿ ‘ವ್ಯಾಜ್ಯ’ ಬಾಕಿ ಇದ್ದವರಿಗೆ ಗುಡ್ ನ್ಯೂಸ್ : 6 ತಿಂಗಳಲ್ಲಿ ‘ವಿಲೇವಾರಿ’ಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ
KARNATAKA

ಕಂದಾಯ ಇಲಾಖೆಯಲ್ಲಿ ‘ವ್ಯಾಜ್ಯ’ ಬಾಕಿ ಇದ್ದವರಿಗೆ ಗುಡ್ ನ್ಯೂಸ್ : 6 ತಿಂಗಳಲ್ಲಿ ‘ವಿಲೇವಾರಿ’ಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

By kannadanewsnow57
vidhana soudha
vidhana soudha

ಬೆಂಗಳೂರು : ಕಂದಾಯ ಇಲಾಖೆಯಲ್ಲಿ ವ್ಯಾಜ್ಯಾ ಬಾಕಿ ಇರುವವರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ರಾಜ್ಯ ಸರ್ಕಾರವು ಮುಂದಿನ 6 ತಿಂಗಳಲ್ಲಿ ವ್ಯಾಜ್ಯಗಳನ್ನು ವಿಲೇವಾರಿ ಮಾಡುವಂತೆ ಮಹತ್ವದ ಆದೇಶ ಹೊರಡಿಸಿದೆ.

ಕಂದಾಯ ಇಲಾಖೆಯ ಅರೆ ನ್ಯಾಯಿಕ ಪ್ರಾಧಿಕಾರಗಳಾದ ಜಿಲ್ಲಾಧಿಕಾರಿಗಳು, ಉಪ ವಿಭಾಗಾಧಿಕಾರಿಗಳು ಮತ್ತು ತಹಶೀಲ್ದಾರರುಗಳ ನ್ಯಾಯಾಲಯಗಳಲ್ಲಿ ಕರ್ನಾಟಕ ಭೂ ಕಂದಾಯ ಕಾಯ್ದೆ, 1964 ಮತ್ತು ಇತರೆ ಕಾಯ್ದೆಗಳ ಅಡಿಯಲ್ಲಿ ದಾಖಲಾಗುವ ಅರ್ಜಿಗಳು ಮತ್ತು ಮೇಲ್ಮನವಿಯಂತಹ ಅರೆ ನ್ಯಾಯಿಕ ಪ್ರಕರಣಗಳಲ್ಲಿ ಶಾಸನಬದ್ಧ ಪ್ರಾಧಿಕಾರಗಳು ಸಂಬಂಧಪಟ್ಟ ಅರ್ಜಿದಾರರು ಪ್ರತಿವಾದಿಗಳು ಹಾಗೂ ಅವಶ್ಯಕ ಇನ್ನಿತರೆ ಸಂಬಂಧಿಸಿದ ಪ್ರಾಧಿಕಾರಿಗಳಿಗೆ ನಿಯಮಾನುಸಾರ ನೋಟೀಸ್ಗಳನ್ನು ಜಾರಿ ಮಾಡಿ, ದಾಖಲೆಗಳನ್ನು ಪಡೆದು ಅಹವಾಲುಗಳನ್ನು ಆಲಿಸುವ ಮೂಲಕ ವಿಚಾರಣೆಯನ್ನು ನಡೆಸಿ ನಂತರ ಕಾನೂನಿನನ್ನಯ ಅರೆ ನ್ಯಾಯಿಕ ಅಧಿಕಾರವನ್ನು ಚಲಾಯಿಸಿ ತೀರ್ಪು/ಆದೇಶಗಳನ್ನು ಹೊರಡಿಸಬೇಕಾಗುತ್ತದೆ.

ಕಂದಾಯ ಅರೆ ನ್ಯಾಯಿಕ ಪ್ರಕರಣಗಳ ವಿಲೇವಾರಿಯನ್ನು ಪರಿಶೀಲಿಸಿದಾಗ ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 136(2)ರಡಿ ಉಪ ವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ ದಾಖಲಾಗಿರುವ ಮೇಲ್ಮನವಿ ಪ್ರಕರಣಗಳು ಆಡಳಿತಾತ್ಮಕ ಕಾರಣಗಳಿಂದಾಗಿ ನಿರೀಕ್ಷಿತ ಮಟ್ಟದಲ್ಲಿ ವಿಲೇವಾರಿಯಾಗದೆ ವಿಳಂಬವಾಗುತ್ತಿದ್ದು, ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವುದನ್ನು ಗಮನಿಸಲಾಗಿದೆ. ಈ ಬಗ್ಗೆ ಇಲಾಖಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ವಿಸ್ತ್ರತವಾಗಿ ಚರ್ಚಿಸಲಾಗಿದ್ದು, ಬಾಕಿ ಇರುವ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ, ಪ್ರಸ್ತುತ ಉಪ ವಿಭಾಗಾಧಿಕಾರಿಗಳ ನ್ಯಾಯಾಲಯಗಳಲ್ಲಿ ಬಾಕಿ ಇರುವ ಮೇಲ್ಮನವಿ ಪ್ರಕರಣಗಳನ್ನು ಉಪ ವಿಭಾಗಾಧಿಕಾರಿ ವೃಂದಕ್ಕೆ ಸಮಾನಾಂತರ ವೃಂದದ ಅಧಿಕಾರಿಗಳಿಗೆ ಕಾರ್ಯಹಂಚಿಕೆ ಮಾಡಲು ಉದ್ದೇಶಿಸಲಾಗಿರುತ್ತದೆ.

ಅದರಂತೆ, ಉಪ ವಿಭಾಗಾಧಿಕಾರಿಗಳ ನ್ಯಾಯಾಲಯಗಳಲ್ಲಿ ಕರ್ನಾಟಕ ಭೂ ಕಂದಾಯ ಕಾಯ್ದೆ, 19640 ๒๐ 136(2) ຜລ 2 01.01.20240 ๒๐๔ 2/2 ವರ್ಷಗಳಿಗಿಂತ ಹೆಚ್ಚಿನ ಅವಧಿಗೆ ಬಾಕಿ ಇರುವ ಮೇಲ್ಮನವಿ ಪ್ರಕರಣಗಳನ್ನು ಕರ್ನಾಟಕ ಭೂ ಕಂದಾಯ ಅಧಿನಿಯಮ, 1964ರ ಕಲಂ 10(2)ರನ್ವಯ ಹಾಗೂ ಕರ್ನಾಟಕ ಭೂ ಕಂದಾಯ ನಿಯಮಗಳು, 1966ರ ನಿಯಮ 43(3) ಮತ್ತು 69ರಲ್ಲಿ ಪುದತ್ರವಾಗಿರುವ ಅಧಿಕಾರದನ್ವಯ ವಿಲೇವಾರಿ ಮಾಡಲು ಕಾರ್ಯಹಂಚಿಕೆ ಮಾಡಿ ಹೊರಡಿಸಲಾಗಿರುವ ದಿನಾಂಕ:10.01.2024, ದಿನಾಂಕ:01.04.2024 ಮತ್ತು 25.01.2024ರಂದು ಹೊರಡಿಸಲಾಗಿರುವ ಅಧಿಸೂಚನೆಗಳಲ್ಲಿ ಬೆಂಗಳೂರು ನಗರ ಜಿಲ್ಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ತುಮಕೂರು ಜಿಲ್ಲೆಗಳಿಗೆ ಸಂಬಂಧಿಸಿದಂತೆ ಈ ಕೆಳಕಂಡಂತೆ ತಿದ್ದುಪಡಿ ಮಾಡಿ ಹಾಗೂ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಇತ್ಯರ್ಥಪಡಿಸಲು ಉಪ ವಿಭಾಗಾಧಿಕಾರಿ ವೃಂದಕ್ಕೆ ಸಮಾನಾಂತರ ವೃಂದದ ಅಧಿಕಾರಿಗಳಿಗೆ ಕಾರ್ಯಹಂಚಿಕೆ ಮಾಡಿ ಅಧಿಸೂಚಿಸಲಾಗಿದೆ.

ಈ ತಿದ್ದುಪಡಿ ಅಧಿಸೂಚನೆಯಲ್ಲಿ ಕಾರ್ಯಹಂಚಿಕೆ ಮಾಡಿರುವ ಉಪ ವಿಭಾಗಾಧಿಕಾರಿ ಹಾಗೂ ಸಮಾನಾಂತರ ವೃಂದದ ಅಧಿಕಾರಿಗಳ ನ್ಯಾಯಾಲಯಗಳಲ್ಲಿ ಪ್ರಸ್ತುತ ಮುಕ್ತಾಯ ಹಂತದಲ್ಲಿರುವ ಪ್ರಕರಣಗಳನ್ನು ಹಾಗೂ ಅದೇಶಕ ಕಾಯ್ದಿರಿಸಿರುವ ಪುಕರಣಗಳನ್ನು ಈಗಾಗಲೇ ನಿರ್ವಹಿಸುತ್ತಿರುವ ಅಧಿಕಾರಿಗಳೇ ವಿಲೇವಾರಿ ಮಾಡಲು ಕ್ರಮವಹಿಸತಕ್ಕದ್ದು.

'ಕಂದಾಯ ಇಲಾಖೆ'ಯಲ್ಲಿ 'ವ್ಯಾಜ್ಯ' ಬಾಕಿ ಇದ್ದವರಿಗೆ ಗುಡ್ ನ್ಯೂಸ್ : 6 ತಿಂಗಳಲ್ಲಿ 'ವಿಲೇವಾರಿ'ಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ Good news for those who have pending 'litigation' in revenue department: State govt orders 'disposal' within 6 months
Share. Facebook Twitter LinkedIn WhatsApp Email

Related Posts

BIG NEWS : ಕಾರವಾರದಲ್ಲಿ ಘೋರ ದುರಂತ : ಸಮುದ್ರದ ಅಲೆಗೆ ಸಿಲುಕಿ ಇಬ್ಬರು ಯುವಕರು ಜಲಸಮಾಧಿ

1 Min Read

SHOCKING : ರಾಜ್ಯದಲ್ಲಿ ವಿಚಿತ್ರ ಘಟನೆ : ವರಸೆಯಲ್ಲಿ ಸೋದರನಾಗಬೇಕಿದ್ದವನನ್ನೇ ಮದುವೆಯಾದ ಯುವತಿ!

2 Mins Read

BIG NEWS : ಬೆಂಗಳೂರಿನಿಂದ IPL ಫೈನಲ್ ಪಂದ್ಯ ಸ್ಥಳಾಂತರ ವಿಚಾರ : ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದೇನು?

1 Min Read
Recent News

BIG NEWS : ಕಾರವಾರದಲ್ಲಿ ಘೋರ ದುರಂತ : ಸಮುದ್ರದ ಅಲೆಗೆ ಸಿಲುಕಿ ಇಬ್ಬರು ಯುವಕರು ಜಲಸಮಾಧಿ

SHOCKING : ರಾಜ್ಯದಲ್ಲಿ ವಿಚಿತ್ರ ಘಟನೆ : ವರಸೆಯಲ್ಲಿ ಸೋದರನಾಗಬೇಕಿದ್ದವನನ್ನೇ ಮದುವೆಯಾದ ಯುವತಿ!

BIG NEWS : ಬೆಂಗಳೂರಿನಿಂದ IPL ಫೈನಲ್ ಪಂದ್ಯ ಸ್ಥಳಾಂತರ ವಿಚಾರ : ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದೇನು?

JOB ALERT : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಭಾರತೀಯ ರೈಲ್ವೆ ಇಲಾಖೆಯಲ್ಲಿ 11,127 ಹುದ್ದೆಗಳಿಗೆ ಅರ್ಜಿ ಆಹ್ವಾನ

State News
KARNATAKA

BIG NEWS : ಕಾರವಾರದಲ್ಲಿ ಘೋರ ದುರಂತ : ಸಮುದ್ರದ ಅಲೆಗೆ ಸಿಲುಕಿ ಇಬ್ಬರು ಯುವಕರು ಜಲಸಮಾಧಿ

By kannadanewsnow05 KARNATAKA 1 Min Read

ಕಾರವಾರ : ಕಾರವಾರದಲ್ಲಿ ಘೋರ ಘಟನೆ ನಡೆದಿದ್ದು, ಕಾರವಾರದ ಪ್ರಸಿದ್ಧ ಪ್ರವಾಸಿ ತಾಣವಾದ ಮುಂಡಳ್ಳಿ ನಸ್ತಾರ್ ಬೀಚ್‌ನಲ್ಲಿ ಬುಧವಾರ ಸಂಜೆ…

SHOCKING : ರಾಜ್ಯದಲ್ಲಿ ವಿಚಿತ್ರ ಘಟನೆ : ವರಸೆಯಲ್ಲಿ ಸೋದರನಾಗಬೇಕಿದ್ದವನನ್ನೇ ಮದುವೆಯಾದ ಯುವತಿ!

BIG NEWS : ಬೆಂಗಳೂರಿನಿಂದ IPL ಫೈನಲ್ ಪಂದ್ಯ ಸ್ಥಳಾಂತರ ವಿಚಾರ : ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದೇನು?

BREAKING : ಯೋಗೇಶ್ ಗೌಡ ಕೊಲೆ ಕೇಸ್ : ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಮೇ.26ಕ್ಕೆ ಮುಂದೂಡಿದ ಹೈಕೋರ್ಟ್!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.