Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇಸ್ಲಾಮಾಬಾದ್‌ನಲ್ಲಿ ಶುಕ್ರವಾರ ಅಮೆರಿಕ-ಇರಾನ್ ಮಹತ್ವದ ಸಂಧಾನ: ಯುದ್ಧ ಅಂತ್ಯಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ; ವಿಶ್ವದ ಕಣ್ಣು ಶಾಂತಿ ಸಭೆಯ ಮೇಲೆ!

08/04/2026 7:02 AM

ನಿಮ್ಮ ಕಿಡ್ನಿಗಳ ಆರೋಗ್ಯ ಕಾಪಾಡಿಕೊಳ್ಳಿ: ಸದ್ದಿಲ್ಲದೆ ಹಾನಿ ಮಾಡುವ ಈ 7 ಅಭ್ಯಾಸಗಳ ಬಗ್ಗೆ ಎಚ್ಚರ!

08/04/2026 7:00 AM

Rain Alert : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ : ‘ಯೆಲ್ಲೋ ಅಲರ್ಟ್’ ಘೋಷಣೆ

08/04/2026 7:00 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಇಂದು ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ : ಒಂದೇ ವಿಮಾನದಲ್ಲಿ ಬೆಂಗಳೂರಿನಿಂದ ತೆರಳಿದ ಎಲ್ಲಾ ಸಚಿವರು!
KARNATAKA

BREAKING : ಇಂದು ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ : ಒಂದೇ ವಿಮಾನದಲ್ಲಿ ಬೆಂಗಳೂರಿನಿಂದ ತೆರಳಿದ ಎಲ್ಲಾ ಸಚಿವರು!

By kannadanewsnow5717/09/2024 12:45 PM

ಕಲಬುರಗಿ : 10 ವರ್ಷಗಳ ಬಳಿಕ ಇಂದು ಕಲಬುರಗಿಯಲ್ಲಿ ಮಹತ್ವದ ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ. 2014ರಲ್ಲಿ ಸಿದ್ದರಾಮಯ್ಯ ಸಚಿವ ಸಂಪುಟ ಸಭೆ ನಡೆಸಿದ್ದರು. ಇಂದು ಸಂಜೆ 4 ಗಂಟೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಐತಿಹಾಸಿಕ ಸಚಿವ ಸಂಪುಟ ಸಭೆ ನಡೆಯಲಿದ್ದು, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಲಾಗುವುದು.

ಕಲ್ಯಾಣ ಕರ್ನಾಟಕದ ಭಾಗವಾದ ಕಲಬುರಗಿಯಲ್ಲಿ ಇಂದು ಸಚಿವ ಸಂಪುಟ ಸಭೆಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಚಿವರು ಹಾಗೂ ಅಧಿಕಾರಿಗಳು ವಿಮಾನದ ಮೂಲಕ ಬೆಂಗಳೂರಿನಿಂದ ಕಲುಬುರಗಿಗೆ ತೆರಳಿದ್ದಾರೆ.

ಹಿಂದುಳಿದ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಗಮನದಲ್ಲಿಟ್ಟುಕೊಂಡು ದಶಕದ ನಂತರ ಸಚಿವ ಸಂಪುಟ ಸಭೆ ನಡೆಯಲಿದ್ದು, ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಸೇರಿ ಹಲವು ಮಹತ್ವದ ಘೋಷಣೆಗಳ ಪ್ರಕಟಿಸುವ ನಿರೀಕ್ಷೆ ಇದೆ.

BREAKING : ಇಂದು ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ : ಒಂದೇ ವಿಮಾನದಲ್ಲಿ ಬೆಂಗಳೂರಿನಿಂದ ತೆರಳಿದ ಎಲ್ಲಾ ಸಚಿವರು! BREAKING: State Cabinet meeting to be held in Kalaburagi today: All ministers leave Bengaluru in one flight
Share. Facebook Twitter LinkedIn WhatsApp Email

Related Posts

ನಿಮ್ಮ ಕಿಡ್ನಿಗಳ ಆರೋಗ್ಯ ಕಾಪಾಡಿಕೊಳ್ಳಿ: ಸದ್ದಿಲ್ಲದೆ ಹಾನಿ ಮಾಡುವ ಈ 7 ಅಭ್ಯಾಸಗಳ ಬಗ್ಗೆ ಎಚ್ಚರ!

08/04/2026 7:00 AM2 Mins Read

Rain Alert : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ : ‘ಯೆಲ್ಲೋ ಅಲರ್ಟ್’ ಘೋಷಣೆ

08/04/2026 7:00 AM1 Min Read

BIG NEWS : ವಾಹನ ಮಾರಾಟವಾದರೂ `RC’ ಬದಲಾಗದಿದ್ದರೆ ಅಪಘಾತದ ಹೊಣೆ ಹಳೇ ಮಾಲೀಕರದ್ದೇ: ಹೈಕೋರ್ಟ್ ಮಹತ್ವದ ತೀರ್ಪು

08/04/2026 6:33 AM1 Min Read
Recent News

ಇಸ್ಲಾಮಾಬಾದ್‌ನಲ್ಲಿ ಶುಕ್ರವಾರ ಅಮೆರಿಕ-ಇರಾನ್ ಮಹತ್ವದ ಸಂಧಾನ: ಯುದ್ಧ ಅಂತ್ಯಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ; ವಿಶ್ವದ ಕಣ್ಣು ಶಾಂತಿ ಸಭೆಯ ಮೇಲೆ!

08/04/2026 7:02 AM

ನಿಮ್ಮ ಕಿಡ್ನಿಗಳ ಆರೋಗ್ಯ ಕಾಪಾಡಿಕೊಳ್ಳಿ: ಸದ್ದಿಲ್ಲದೆ ಹಾನಿ ಮಾಡುವ ಈ 7 ಅಭ್ಯಾಸಗಳ ಬಗ್ಗೆ ಎಚ್ಚರ!

08/04/2026 7:00 AM

Rain Alert : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ : ‘ಯೆಲ್ಲೋ ಅಲರ್ಟ್’ ಘೋಷಣೆ

08/04/2026 7:00 AM

‘ಇದು ನಮಗೆ ಸಿಕ್ಕ ಐತಿಹಾಸಿಕ ಜಯ’: ಟ್ರಂಪ್ ದಾಳಿ ಸ್ಥಗಿತ ಬೆನ್ನಲ್ಲೇ ಇರಾನ್ ಸಂಭ್ರಮ !

08/04/2026 6:50 AM
State News
KARNATAKA

ನಿಮ್ಮ ಕಿಡ್ನಿಗಳ ಆರೋಗ್ಯ ಕಾಪಾಡಿಕೊಳ್ಳಿ: ಸದ್ದಿಲ್ಲದೆ ಹಾನಿ ಮಾಡುವ ಈ 7 ಅಭ್ಯಾಸಗಳ ಬಗ್ಗೆ ಎಚ್ಚರ!

By kannadanewsnow5708/04/2026 7:00 AM KARNATAKA 2 Mins Read

ನಮ್ಮ ದೇಹದ ಅತಿ ಪ್ರಮುಖ ಅಂಗಗಳಲ್ಲಿ ಮೂತ್ರಪಿಂಡಗಳು (Kidneys) ಕೂಡ ಒಂದು. ರಕ್ತವನ್ನು ಶುದ್ಧೀಕರಿಸುವುದು, ವಿಷಕಾರಿ ಅಂಶಗಳನ್ನು ಹೊರಹಾಕುವುದು ಮತ್ತು…

Rain Alert : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ : ‘ಯೆಲ್ಲೋ ಅಲರ್ಟ್’ ಘೋಷಣೆ

08/04/2026 7:00 AM

BIG NEWS : ವಾಹನ ಮಾರಾಟವಾದರೂ `RC’ ಬದಲಾಗದಿದ್ದರೆ ಅಪಘಾತದ ಹೊಣೆ ಹಳೇ ಮಾಲೀಕರದ್ದೇ: ಹೈಕೋರ್ಟ್ ಮಹತ್ವದ ತೀರ್ಪು

08/04/2026 6:33 AM

ರಾಜ್ಯದಲ್ಲಿ ನಾಳೆ ಮತದಾನ ಮುಗಿದ ಬಳಿಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

08/04/2026 6:25 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.