Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದೇಶಾದ್ಯಂತ ವರುಣನ ಆರ್ಭಟಕ್ಕೆ ಮುನ್ಸೂಚನೆ: ಈ ರಾಜ್ಯಗಳಲ್ಲಿ ಭಾರಿ ಮಳೆ ಸಾಧ್ಯತೆ, ಹವಾಮಾನ ಇಲಾಖೆಯಿಂದ ಹೈ ಅಲರ್ಟ್ ಘೋಷಣೆ!

ಉತ್ತರ ಪ್ರದೇಶದಲ್ಲಿ ವರುಣನ ಅಟ್ಟಹಾಸ: ಭೀಕರ ಮಳೆ, ಬಿರುಗಾಳಿಗೆ 100ಕ್ಕೂ ಹೆಚ್ಚು ಬಲಿ; ಪ್ರಯಾಗ್‌ರಾಜ್‌ನಲ್ಲೇ 21 ಸಾವು!

ಇಎಲ್‌ಎಎಸ್‌ಐಎ 2026: ರಿನ್ಯೂವೆಬಲ್ ಏಷ್ಯಾ, ಇಂಧನ ಎಕ್ಸ್‌ಪೋ: ಕ್ರೆಡಲ್‌ನಿಂದ ನಾವೀನ್ಯತೆ ಪ್ರದರ್ಶನ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಕೆಇಎಯಿಂದ PSI, KSET ಸೇರಿ ವಿವಿಧ ಪರೀಕ್ಷೆಗಳಿಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ: ಇಲ್ಲಿದೆ ನೂತನ ಪರೀಕ್ಷಾ ದಿನಾಂಕ
KARNATAKA

BREAKING: ಕೆಇಎಯಿಂದ PSI, KSET ಸೇರಿ ವಿವಿಧ ಪರೀಕ್ಷೆಗಳಿಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ: ಇಲ್ಲಿದೆ ನೂತನ ಪರೀಕ್ಷಾ ದಿನಾಂಕ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ವಿವಿಧ ಕಾರಣಗಳಿಂದಾಗಿ ಕೆಇಎಯಿಂದ ಪಿಎಸ್ಐ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಈಗ ಪಿಎಸ್ಐ ಪರೀಕ್ಷೆ ಸೇರಿದಂತೆ ವಿವಿಧ ನೇಮಕಾತಿಗಳಿಗೆ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, PSI ಸೇರಿದಂತೆ ವಿವಿಧ ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದಿದೆ.

PSI ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಯು ಅಕ್ಟೋಬರ್.3, 2024ರಂದು ನಡೆಯಲಿದೆ. ವಯೋಮಿತಿ ಸಡಿಲ ಮಾಡಿರುವ ಕಾರಣ VAO ಮತ್ತು GTTC ಹುದ್ದೆಗಳಿಗೆ ಸೆ.19ರಿಂದ 9 ದಿನ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದೆ.

ಹೀಗಿದೆ ಪಿಎಸ್ಐ ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆ ಪರಿಷ್ಕೃತ ವೇಳಾಪಟ್ಟಿ ( PSI Recruitment Exam )

  • ದಿನಾಂಕ 03-10-2024ರಂದು ಬೆಳಿಗ್ಗೆ 10.30ರಿಂದ 12 ಗಂಟೆಯವರೆಗೆ ಪತ್ರಿಕೆ-1ರ ಪರೀಕ್ಷೆ ನಡೆಯಲಿದೆ. ಮಧ್ಯಾಹ್ನ 12.30ರಿಂದ 2 ಗಂಟೆಯವರೆಗೆ ಪತ್ರಿಕೆ-2ರ ಪರೀಕ್ಷೆ ನಡೆಯಲಿದೆ.

ಇಲ್ಲಿದೆ ಗ್ರಾಮ ಆಡಳಿತಾಧಿಕಾರಿ ಹುದ್ದೆಯ ಸ್ಪರ್ಧಾತ್ಮಕ ಪರೀಕ್ಷೆ ವೇಳಾಪಟ್ಟಿ

  • ದಿನಾಂಕ 29-09-2024ರ ಭಾನುವಾರದಂದು ಬೆಳಿಗ್ಗೆ 10.30ರಿಂದ 12.30ರವರೆಗೆ ಕಡ್ಡಾಯ ಕನ್ನಡ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಗೆ ಹಾಜರಾಗಿ ಅರ್ಹತೆಗಳಿಸಿದ್ದಲ್ಲಿ ಮಾತ್ರ ಮುಖ್ಯ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ.
  • ದಿನಾಂಕ 26-10-2024ರ ಶನಿವಾರದಂದು ಜಿಟಿಟಿಸಿಯ ವಿವಿಧ ಹುದ್ದೆಗಳಿಗೆ ಮಧ್ಯಾಹ್ನ 2.30ರಿಂದ 4.30ರವರೆಗೆ ಕಡ್ಡಾಯ ಕನ್ನಡ ಪರೀಕ್ಷೆ ನಡೆಯಲಿದೆ. ವಯೋಮಿತಿ ಸಡಿಲಿಕೆಯಿಂದ ಹೊಸದಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮಾತ್ರವೇ ಈ ಪರೀಕ್ಷೆ ನಡೆಸಲಾಗುತ್ತಿದೆ.

ಹೀಗಿದೆ ಗ್ರಾಮ ಆಡಳಿತಾಧಿಕಾರಿ ನೇಮಕಾತಿ ಪರೀಕ್ಷೆ ವೇಳಾಪಟ್ಟಿ

  • ದಿನಾಂಕ 27-10-2024ರಂದು ಬೆಳಿಗ್ಗೆ 10.30ರಿಂದ 12.30ರವರೆಗೆ ಪತ್ರಿಕೆ-1, ಮಧ್ಯಾಹ್ನ 2.30ರಿಂದ 4.30ರವರೆಗೆ ಪತ್ರಿಕೆ-2ರ ಪರೀಕ್ಷೆ ನಡೆಯಲಿದೆ.

ಇಲ್ಲಿದೆ ಕೆಸೆಟ್ ಪರೀಕ್ಷೆ ಪರಿಷ್ಕೃತ ವೇಳಾಪಟ್ಟಿ ( KSET Exam 2024)

  • ದಿನಾಂಕ 24-11-2024ರಂದು ಬೆಳಿಗ್ಗೆ 10 ರಿಂದ 1 ಗಟೆಯವರೆಗೆ ಪತ್ರಿಕೆ 1 ಮತ್ತು 2ರ ಪರೀಕ್ಷೆ ನಡೆಯಲಿದೆ.

ಹೀಗಿದೆ ರಾಯಚೂರು ವಿವಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷಾ ವೇಳಾಪಟ್ಟಿ

  • ದಿನಾಂಕ 24-11-2024ರಂದು ಬೆಳಿಗ್ಗೆ 11 ರಿಂದ 1 ಗಂಟೆಯವರೆಗೆ ಪತ್ರಿಕೆ-2 ಹಾಗೂ 3 ಗಂಟೆಯಿಂದ 4 ಗಂಟೆಯವರೆಗೆ ಪತ್ರಿಕೆ-1ರ ಪರೀಕ್ಷೆ ನಡೆಯಲಿದೆ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

ಎಲ್ಲರ ಮೇಲೂ ಸದಾ ಆರೋಪ ಮಾಡುವುದೇ ಬಿಜೆಪಿ ಕೆಲಸ: ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿ

BREAKING : ದೇಶಾದ್ಯಂತ ‘ಬುಲ್ಡೋಜರ್ ಕಾರ್ಯಚರಣೆ’ಗೆ ‘ಸುಪ್ರೀಂಕೋರ್ಟ್’ ತಡೆ

Share. Facebook Twitter LinkedIn WhatsApp Email

Related Posts

ಇಎಲ್‌ಎಎಸ್‌ಐಎ 2026: ರಿನ್ಯೂವೆಬಲ್ ಏಷ್ಯಾ, ಇಂಧನ ಎಕ್ಸ್‌ಪೋ: ಕ್ರೆಡಲ್‌ನಿಂದ ನಾವೀನ್ಯತೆ ಪ್ರದರ್ಶನ

2 Mins Read

BREAKING : ಗೃಹಿಣಿಯರಿಗೆ ಒಂದೇ ವಾರದಲ್ಲಿ ಡಬಲ್ ಶಾಕ್ : ಅಡುಗೆ ಎಣ್ಣೆ ಬೆನ್ನಲ್ಲೆ, ಗಗನಕ್ಕೇರಿದ ಅಕ್ಕಿ ದರ!

1 Min Read

BREAKING : ದಾವಣಗೆರೆಯಲ್ಲಿ ಘೋರ ದುರಂತ : ಭದ್ರಾ ನಾಲೆಯಲ್ಲಿ ಈಜಲು ಹೋದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

1 Min Read
Recent News

ದೇಶಾದ್ಯಂತ ವರುಣನ ಆರ್ಭಟಕ್ಕೆ ಮುನ್ಸೂಚನೆ: ಈ ರಾಜ್ಯಗಳಲ್ಲಿ ಭಾರಿ ಮಳೆ ಸಾಧ್ಯತೆ, ಹವಾಮಾನ ಇಲಾಖೆಯಿಂದ ಹೈ ಅಲರ್ಟ್ ಘೋಷಣೆ!

ಉತ್ತರ ಪ್ರದೇಶದಲ್ಲಿ ವರುಣನ ಅಟ್ಟಹಾಸ: ಭೀಕರ ಮಳೆ, ಬಿರುಗಾಳಿಗೆ 100ಕ್ಕೂ ಹೆಚ್ಚು ಬಲಿ; ಪ್ರಯಾಗ್‌ರಾಜ್‌ನಲ್ಲೇ 21 ಸಾವು!

ಇಎಲ್‌ಎಎಸ್‌ಐಎ 2026: ರಿನ್ಯೂವೆಬಲ್ ಏಷ್ಯಾ, ಇಂಧನ ಎಕ್ಸ್‌ಪೋ: ಕ್ರೆಡಲ್‌ನಿಂದ ನಾವೀನ್ಯತೆ ಪ್ರದರ್ಶನ

ಅಮೆರಿಕ-ಚೀನಾ ಸಂಬಂಧದಲ್ಲಿ ಹೊಸ ಪರ್ವ: ಶೀ ಜಿನ್‌ಪಿಂಗ್‌ಗೆ ಶ್ವೇತಭವನಕ್ಕೆ ಆಹ್ವಾನ ನೀಡಿದ ಟ್ರಂಪ್!

State News
KARNATAKA

ಇಎಲ್‌ಎಎಸ್‌ಐಎ 2026: ರಿನ್ಯೂವೆಬಲ್ ಏಷ್ಯಾ, ಇಂಧನ ಎಕ್ಸ್‌ಪೋ: ಕ್ರೆಡಲ್‌ನಿಂದ ನಾವೀನ್ಯತೆ ಪ್ರದರ್ಶನ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಮೇ 14ರಿಂದ 17ರವರೆಗೆ ನಡೆಯಲಿರುವ ಇಎಲ್‌ಎಎಸ್‌ಐಎ 2026 ಭಾಗವಾದ ರಿನ್ಯೂವೆಬಲ್ ಏಷ್ಯಾ ಅಂಡ್‌…

BREAKING : ಗೃಹಿಣಿಯರಿಗೆ ಒಂದೇ ವಾರದಲ್ಲಿ ಡಬಲ್ ಶಾಕ್ : ಅಡುಗೆ ಎಣ್ಣೆ ಬೆನ್ನಲ್ಲೆ, ಗಗನಕ್ಕೇರಿದ ಅಕ್ಕಿ ದರ!

BREAKING : ದಾವಣಗೆರೆಯಲ್ಲಿ ಘೋರ ದುರಂತ : ಭದ್ರಾ ನಾಲೆಯಲ್ಲಿ ಈಜಲು ಹೋದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

BREAKING: ಮೇ.24ರಂದು ನಿಗದಿಯಾಗಿದ್ದ MBA, MCA ಪ್ರವೇಶ ಪರೀಕ್ಷೆ ಮುಂದೂಡಿಕೆ: KEA ಮಾಹಿತಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.