ಬೆಂಗಳೂರು: ಬೆಸ್ಕಾಂನಿಂದ ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ ಇಂದು ಹಾಗೂ ನಾಳೆ ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬೆಸ್ಕಾಂ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 18-09-2024ರಂದು ವಿದ್ಯುತ್ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ತಿಳಿಸಿದೆ.
ಸೆ.18ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ಗಬ್ಬಲಾಳ, ಉತ್ತರಹಳ್ಳಿ, ಇಸ್ಟೋ ಲೇಔಟ್ ಕೈಗಾರಿಕಾ ಪ್ರದೇಶ, ಆದರ್ಶ ಅಪಾರ್ಟಮೆಂಟ್ 1 ಮತ್ತು 2. ಮಂತ್ರಿ ಟ್ರಾನ್ಕ್ವಿಲ್ ಅಪಾರ್ಟ್ ಮೆಂಟ್, ಮಾರುತಿ ಲೇಔಟ್, ಭಾರತ್ ಲೇಔಟ್, ದೊಡ್ಡಕಲ್ಲಸಂದ್ರ ಕೈಗಾರಿಕಾ ಪ್ರದೇಶ, ವಿಟಲಾ ನಗರ, ಯಾವಳಾಂ ನಗರ, ಮಾರುತಿ ನಗರ ಹಾಗೂ ಸುತ್ತಮತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ.
ದಿನಾಂಕ 19.09.2024(ಗುರುವಾರ) ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 05:00 ಗಂಟೆಯವರೆಗೆ “220/66/11ಕೆ.ವಿ ಎನ್.ಆರ್.ಎಸ್” ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು.
ಸೆ.19ರಂದು ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು
ಮಂಜುನಾಥ ನಗರ, ಶಿವನಗರ, ಗಾಯತ್ರಿ ನಗರ, ಪ್ರಕಾಶನಗರ, ಎಲ್.ಎನ್ ಪುರ, ಸುಬ್ರಂಮಣ್ಯನಗರ, ವಿಜಯನಗರ, ರಾಜಾಜಿನಗರ 2ನೆ ಬ್ಲಾಕ್& 6ನೆ ಬ್ಲಾಕ್, ಅಗ್ರಹಾರ, ದಾಸರಹಳ್ಳಿ, ಇಂದ್ರನಗರ, ಶಂಕರಮಠ, ಬ್ರೀಗೆಡ್ ಅಪಾರ್ಟಮೆಂಟ್, ಮಾಗಡಿ ರಸ್ತೆ 1ನೇ ಕ್ರಾಸ್ ನಿಂದ 8ನೇ ಕ್ರಾಸ್, ಮಾಗಡಿ ರಸ್ತೆ 9ನೇ ಕ್ರಾಸ್, ಮಾಗಡಿ ರಸ್ತೆ 10ನೇ ಕ್ರಾಸ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಹೊಸಹಳ್ಳಿ ಮುಖ್ಯರಸ್ತೆ, ರ‍್ಫತ್ ನಗರ ಪಾದರಾಯನಪುರ ಪರ‍್ವ ಮತ್ತು ಪಶ್ಚಿಮ, ದೇವರಾಜ್ ರ‍್ಸ್ ನಗರ, ಸುಜಾತಾ ಟೆಂಟ್, ಜೆಜೆಆರ್ ನಗರ, ಹರ‍್ಗೆ ಆಸ್ಪತ್ರೆ, ಸಂಗಮ್ ರ‍್ಕಲ್, ಓಬಳೇಶ್ ಕಾಲೋನಿ, ವಿಎಸ್ ಗರ‍್ಡನ್, ರಾಯಾಪುರ, ಬಿನ್ನಿ ಪೇಟ್, ಪಾದರಾಯನಪುರ, ಗೋಪಾಲನ್ ಮಾಲ್, ಮೈಸೂರು ರಸ್ತೆ 1ನೇ, 2ನೇ, 3ನೇ ಕ್ರಾಸ್, ಮೋಮಿಂಪುರ, ಜಂಥಾ ಕಾಲೋನಿ, ಶಮನ ಗರ‍್ಡನ್, ರ‍್ಫತ್ ನಗರ, ರಂಗನಾಥ ಕಾಲೋನಿ, ಹೊಸಹಳ್ಳಿ ಮುಖ್ಯ ರಸ್ತೆ, ಪರ‍್ಕ್ ವೆಸ್ಟ್ ಅಪರ‍್ಟ್‌ಮೆಂಟ್ ಬಿನ್ನಿ ಪೇಟೆ, ಅಂಜನಪ್ಪ ಗರ‍್ಡನ್, ದೊರೆಸ್ವಾಮಿ ನಗರ, ಹೂವಿನ ಉದ್ಯಾನ ಕರೆಂಟ್ ಇರೋದಿಲ್ಲ.
ಹೊಸ ಪೊಲೀಸ್ ಕ್ವಾಟ್ರಸ್, ಎಸ್‌ಡಿ ಮಠ, ಕಾಟನ್ ಪೆಟ್, ಅಕ್ಕಿಪೇಟೆ, ಬಾಲಾಜಿ ಕಾಂಪ್ಲೆಕ್ಸ್ , ಮನರ‍್ತಿ ಪೆಟ್, ಸುಲ್ತಾನ್ ಪೆಟ್, ನಲ್ಬಂಡ್ವಾಡಿ ಎದುರು ಚಿಕ್ಕಪೇಟೆ ಮೆಟ್ರೋಸ್ಟೇಷನ್, ಪೊಲೀಸ್ ರಸ್ತೆ, ಟೆಲಿಕಾಂ ಲೇಔಟ್, ಅಂಬೇಡ್ಕರ್ ಲೇಔಟ್, ಲೆಪ್ರಸಿ ಆಸ್ಪತ್ರೆ, ನಾಗಮ್ಮ ನಗರ, ಚೆಲುವಪ್ಪ ಗರ‍್ಡನ್, ಎಸ್‌ಬಿಐ ಕ್ವರ‍್ಟರ‍್ಸ್, ಗೋಪಾಲನ್ ಅಪರ‍್ಟ್‌ಮೆಂಟ್, ಮರಿಯಪ್ಪನ ಪಾಳ್ಯ, ಕೆಪಿ ಅಗ್ರಹಾರ, ಭುವನಂಗೇಶ್ವರಿ ಮಠ , ಇಟಿಎ ಅಪರ‍್ಟ್‌ಮೆಂಟ್, ಆರೋಗ್ಯ ಭವನ, ಪ್ರೆಸ್ಟೀಜ್ ವುಡ್ಸ್ ಅಪರ‍್ಟ್‌ಮೆಂಟ್ ಹಂಪಿನಗರ, ವಿಜಯನಗರ, ಟೆಲಿಕಾಂ ಲೇಔಟ್, ಅಗ್ರಹಾರ, ದಾಸರಹಳ್ಳಿ, ಇಂದ್ರನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ.
ದಿನಾಂಕ 19.09.2024 (ಗುರುವಾರ) ಬೆಳಿಗ್ಗೆ 11:00 ಗಂಟೆಯಿಂದ ಮಧ್ಯಾಹ್ನ 17:00 ಗಂಟೆಯವರೆಗೆ 66/11ಕೆ.ವಿ ಮಾನ್ಯತಾ ಟೆಕ್ ಪಾರ್ಕ್’ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು.
ಮಾನ್ಯತಾ, ಕಾಫಿ ಬರ‍್ಡ್ ಲೇಔಟ್, ಮರಿಯನಪಾಳ್ಯ, ಮಾನ್ಯತಾ ರೆಸಿಡೆನ್ಸಿ, ಶ್ರೀ ಭಾಗ್ಯಶ್ರೀ ಲೇಔಟ್ ಮತ್ತು ರಾಚೇನಹಳ್ಳಿ, ಐಬ್ರಾಕ್ಸ್, ಅಮರಜ್ಯೋತಿ ಲೇಔಟ್, ಫಾತಿಮಾ ಲೇಔಟ್, ಅಂಜನಾದ್ರಿ ಲೇಔಟ್, ಮಂತ್ರಿ ಲಿಥೋಸ್, ಫಿಡಿಲಿಟಿ, ಫೀಲಿಪ್ಸ, ಇನಕ್ಯುಬೆಟರ, ಐಬಿಎಮ –ಡಿ-1-4 ಬ್ಲಾಕ , ಎಲ್-6 ಸಿಮೇನ್ಸ, , ಬಿ,ಟಿ,ಎಸ ಲೌಸೆಂಟ, ಚಿರಂಜಿವಿ ಲೇಔಟ್ , ವೆಂಕಟಗೌಡ ಲೇಔಟ್ , ಜೆಎನಸಿ, ಎಲ್-5 ನೋಕಿಯಾ ಬ್ಲಾಕ್, ಥಣಿಸಂದ್ರ, ಮೆಸ್ತರಿ ಪಾಳ್ಯ, ಮತ್ತು ಜೆಎನ್ಸಿ, ಗೊದ್ರೇಜ್ ಅಪಾರ್ಟಮೆಂಟ್, ಬ್ರೀಗೆಡ್ ಕ್ಯಾನಾಡಿಯಮ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು
ರಾಜ್ಯದ ‘ಮಿನಿ ವಿಧಾನಸೌಧ’ಗಳ ಹೆಸರು ‘ಪ್ರಜಾ ಸೌಧ’ವೆಂದು ಮರುನಾಮಕರಣ: ಡಿಸಿಎಂ ಡಿಕೆಶಿ ಘೋಷಣೆ | Mini Vidhana Soudha
ಲೆಬನಾನ್, ಸಿರಿಯಾದ ವಿವಿಧೆಡೆ ಪೇಜರ್ ಸರಣಿ ಸ್ಪೋಟ: 9 ಜನರು ಸಾವು, 2,800ಕ್ಕೂ ಹೆಚ್ಚು ಮಂದಿಗೆ ಗಾಯ