ಮಲಪ್ಪುರಂ: ಆಫ್ರಿಕಾದ ದೇಶಗಳಲ್ಲಿ ಸಾಕಷ್ಟು ಸಾವು ನೋವುಗಳು ಮಂಕಿಪಾಕ್ಸ್ ಕಾರಣವಾಗಿದೆ. ಇಂತಹ ಸಾವಿಗೆ ಕಾರಣವಾದ ಶಂಕಿತ ಮಂಕಿಪಾಕ್ಸ್ ವೈರಸ್ ಲಕ್ಷಣಗಳು ಇತ್ತೀಚಿಗೆ ವಿದೇಶದಿಂದ ಮರಳಿದ ಕೇರಳದ ಮಲಪ್ಪುರಂ ಜಿಲ್ಲೆಯ ವ್ಯಕ್ತಿಯೊಬ್ಬರಲ್ಲಿ ಕಾಣಿಸಿಕೊಂಡಿದೆ.
ಕೆಲ ದಿನಗಳ ಹಿಂದಷ್ಟೇ ವಿದೇಶದಿಂದ ದೆಹಲಿಗೆ ಬಂದಿಳಿದಿದ್ದ ವ್ಯಕ್ತಿಯಲ್ಲಿ ಈ ಸೋಂಕು ಕಾಣಿಸಿಕೊಂಡಿತ್ತು. ಇದೀಗ ಕರ್ನಾಟಕದ ಗಡಿಯ ಕೇರಳದಲ್ಲೇ ಪ್ರಕರಣಗಳ ಆಂತಕ ಎದುರಾಗಿದೆ.
ವಿದೇಶದಿಂದ ಬಂದಂತ ವ್ಯಕ್ತಿಯು ಹಲವು ದಿನಗಳ ಹಿಂದೆ ಕೇರಳಕ್ಕೆ ಆಗಮಿಸಿದ್ದರು. ಅನಾರೋಗ್ಯಕ್ಕೆ ತುತ್ತಾಗಿದ್ದ ಈತ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಕಿಪಾಕ್ಸ್ ಪ್ರಕರಣವಾಗಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಆತನ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ.
BREAKING: ಹಾವೇರಿ ಬಳಿ ಖಾಸಗಿ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಲೆಬನಾನ್, ಸಿರಿಯಾದ ವಿವಿಧೆಡೆ ಪೇಜರ್ ಸರಣಿ ಸ್ಪೋಟ: 9 ಜನರು ಸಾವು, 2,800ಕ್ಕೂ ಹೆಚ್ಚು ಮಂದಿಗೆ ಗಾಯ