Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ದಾವಣಗೆರೆಯಲ್ಲಿ `UPS’ ಸ್ಪೋಟಗೊಂಡು ಇಬ್ಬರು ಸಾವು!

01/07/2025 7:49 AM

ಟ್ರಂಪ್ ಹೊಸ ಮಸೂದೆಗೆ ಸೆನೆಟ್ ಅನುಮೋದನೆ ನೀಡಿದರೆ ಹೊಸ ಪಕ್ಷವನ್ನು ಪ್ರಾರಂಭಿಸುವುದಾಗಿ ಮಸ್ಕ್ ಎಚ್ಚರಿಕೆ

01/07/2025 7:45 AM

BIG NEWS : ರಾಜ್ಯದ ನಿವೃತ್ತ ನೌಕರರಿಗೆ ಗುಡ್ ನ್ಯೂಸ್ : `ನಗದು ರಹಿತ ವೈದ್ಯಕೀಯ ಸೌಲಭ್ಯ’ದ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | Govt Employee

01/07/2025 7:43 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ ರೈತರಿಗೆ ಮತ್ತೊಂದು ಗುಡ್ ನ್ಯೂಸ್ : ಈ ಯೋಜನೆಯಡಿ ಸಿಗಲಿದೆ ಶೇ 90 ರಷ್ಟು ಸಹಾಯಧನ
KARNATAKA

ರಾಜ್ಯ ಸರ್ಕಾರದಿಂದ ರೈತರಿಗೆ ಮತ್ತೊಂದು ಗುಡ್ ನ್ಯೂಸ್ : ಈ ಯೋಜನೆಯಡಿ ಸಿಗಲಿದೆ ಶೇ 90 ರಷ್ಟು ಸಹಾಯಧನ

By kannadanewsnow5718/09/2024 1:21 PM

ಬೆಂಗಳುರು : ಕೃಷಿ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನಲ್ಲಿ ಕೃಷಿ ಯಾಂತ್ರೀಕರಣ, ಕೃಷಿ ಸಂಸ್ಕರಣ, ತುಂತುರು ನೀರಾವರಿ ಘಟಕಗಳಿಗೆ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಕೃಷಿ ಯಾಂತ್ರೀಕರಣ, ಕೃಷಿ ಸಂಸ್ಕರಣ ಯೋಜನೆಯಡಿ ಸಾಮಾನ್ಯ ವರ್ಗದ ರೈತರಿಗೆ ಶೇ.50 ರವರೆಗೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ರೈತರಿಗೆ ಶೇ.90 ವರೆಗೆ ಸಹಾಯಧನ ನೀಡಲಾಗುತ್ತದೆ. ಸೂಕ್ಷ್ಮ ನೀರಾವರಿ ಯೋಜನೆಯಡಿ ತುಂತುರು ನೀರಾವರಿ ಘಟಕಗಳಿಗೆ ಎಲ್ಲಾ ವರ್ಗದ ರೈತರಿಗೆ ಶೇ.90 ರಷ್ಟು ಸಹಾಯಧನ ಒದಗಿಸಲಾಗುತ್ತದೆ.

ಆಸಕ್ತ ರೈತರು ಅರ್ಜಿಗಳನ್ನು ಸಂಬAಧಪಟ್ಟ ರೈತ ಸಂಪರ್ಕ ಕೇಂದ್ರಗಳಲ್ಲಿ ಸಲ್ಲಿಸಿ ನೋಂದಾಯಿಸಿಕೊಳ್ಳಬಹುದು. ರೈತರಿಂದ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳು ಸ್ವೀಕೃತವಾದಲ್ಲಿ ನಿಯಮಾನುಸಾರ ಜೇಷ್ಠತೆ ಅನ್ವಯ ಅರ್ಜಿಗಳನ್ನು ಪರಿಗಣಿಸಲಾಗುವುದು. ರೈತರು ಮೇಲ್ಕಂಡ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಸಹಾಯಕ ಕೃಷಿ ನಿರ್ದೇಶಕ ದಯಾನಂದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Another good news for farmers from the state government: 90% subsidy will be given under this scheme ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : ಈ ಯೋಜನೆಯಡಿ ಸಿಗಲಿದೆ 50 ಲಕ್ಷ ರೂ.ವರಗೆ ಸಾಲ ಸೌಲಭ್ಯ
Share. Facebook Twitter LinkedIn WhatsApp Email

Related Posts

SHOCKING : ದಾವಣಗೆರೆಯಲ್ಲಿ `UPS’ ಸ್ಪೋಟಗೊಂಡು ಇಬ್ಬರು ಸಾವು!

01/07/2025 7:49 AM1 Min Read

BIG NEWS : ರಾಜ್ಯದ ನಿವೃತ್ತ ನೌಕರರಿಗೆ ಗುಡ್ ನ್ಯೂಸ್ : `ನಗದು ರಹಿತ ವೈದ್ಯಕೀಯ ಸೌಲಭ್ಯ’ದ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | Govt Employee

01/07/2025 7:43 AM1 Min Read

BREAKING : ರಾಜ್ಯ ಸರ್ಕಾರದಿಂದ ಮತ್ತೆ 7 ಮಂದಿ `ತಹಶೀಲ್ದಾರ್’ ವರ್ಗಾವಣೆ ಮಾಡಿ ಆದೇಶ | Tahsildar Transfer

01/07/2025 7:30 AM1 Min Read
Recent News

SHOCKING : ದಾವಣಗೆರೆಯಲ್ಲಿ `UPS’ ಸ್ಪೋಟಗೊಂಡು ಇಬ್ಬರು ಸಾವು!

01/07/2025 7:49 AM

ಟ್ರಂಪ್ ಹೊಸ ಮಸೂದೆಗೆ ಸೆನೆಟ್ ಅನುಮೋದನೆ ನೀಡಿದರೆ ಹೊಸ ಪಕ್ಷವನ್ನು ಪ್ರಾರಂಭಿಸುವುದಾಗಿ ಮಸ್ಕ್ ಎಚ್ಚರಿಕೆ

01/07/2025 7:45 AM

BIG NEWS : ರಾಜ್ಯದ ನಿವೃತ್ತ ನೌಕರರಿಗೆ ಗುಡ್ ನ್ಯೂಸ್ : `ನಗದು ರಹಿತ ವೈದ್ಯಕೀಯ ಸೌಲಭ್ಯ’ದ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | Govt Employee

01/07/2025 7:43 AM

ಗಾಝಾದಲ್ಲಿ ಆಹಾರ ಹುಡುಕುತ್ತಿದ್ದ ಜನರ ಮೇಲೆ ಇಸ್ರೇಲ್ ಗುಂಡಿನ ದಾಳಿ: 67 ಸಾವು | Israel-Hamas war

01/07/2025 7:38 AM
State News
KARNATAKA

SHOCKING : ದಾವಣಗೆರೆಯಲ್ಲಿ `UPS’ ಸ್ಪೋಟಗೊಂಡು ಇಬ್ಬರು ಸಾವು!

By kannadanewsnow5701/07/2025 7:49 AM KARNATAKA 1 Min Read

ದಾವಣಗೆರೆ : ದಾವಣಗೆರೆಯಲ್ಲಿ ಮನೆಯಲ್ಲಿದ್ದ ಯುಪಿಎಸ್ ಸ್ಪೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ದಾವಣಗೆರೆಯ ಕಾಯಿಪೇಟೆಯಲ್ಲಿ ಯುಪಿಎಸ್ ಸ್ಪೋಟಗೊಂಡ…

BIG NEWS : ರಾಜ್ಯದ ನಿವೃತ್ತ ನೌಕರರಿಗೆ ಗುಡ್ ನ್ಯೂಸ್ : `ನಗದು ರಹಿತ ವೈದ್ಯಕೀಯ ಸೌಲಭ್ಯ’ದ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | Govt Employee

01/07/2025 7:43 AM

BREAKING : ರಾಜ್ಯ ಸರ್ಕಾರದಿಂದ ಮತ್ತೆ 7 ಮಂದಿ `ತಹಶೀಲ್ದಾರ್’ ವರ್ಗಾವಣೆ ಮಾಡಿ ಆದೇಶ | Tahsildar Transfer

01/07/2025 7:30 AM

SHOCKING : ರಾಜ್ಯದಲ್ಲಿ ನಿಲ್ಲದ ‘ರಾಕ್ಷಸಿ ಕೃತ್ಯ’: ಭಟ್ಕಳದಲ್ಲಿ ಗೋವಿನ ತಲೆ ಕತ್ತರಿಸಿ ವಿಕೃತಿ.!

01/07/2025 7:13 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.