Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : 2033ರ ವೇಳೆಗೆ ದೇಶದ ಪ್ರತಿ ಪ್ರಜೆಗೂ `ಆರೋಗ್ಯ ವಿಮೆ’ : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ

18/03/2026 10:04 AM

BREAKING : ಪ್ರಜ್ವಲ್ ರೇವಣ್ಣ ಕೇಸ್ ಗೆ ಬಿಗ್ ಟ್ವಿಸ್ಟ್ : SIT ಚಾರ್ಜ್‌ಶೀಟ್‌ನಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಹೆಸರು ಬಹಿರಂಗ!

18/03/2026 10:01 AM

ಯುಎಇನಲ್ಲಿರುವ ಆಸ್ಟ್ರೇಲಿಯಾ ಸೇನಾ ನೆಲೆ ಮೇಲೆ ಇರಾನ್ ದಾಳಿ: ಅಲ್ ಮಿನ್ಹಾದ್ ಬಳಿ ಸ್ಫೋಟ; ಸಿಬ್ಬಂದಿ ಸುರಕ್ಷಿತ

18/03/2026 9:56 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಉದ್ಯೋಗಾಕಾಕ್ಷಿ’ಗಳಿಗೆ ಗುಡ್ ನ್ಯೂಸ್: ‘NHM ಯೋಜನೆ’ಯಡಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ | Job Alert
KARNATAKA

‘ಉದ್ಯೋಗಾಕಾಕ್ಷಿ’ಗಳಿಗೆ ಗುಡ್ ನ್ಯೂಸ್: ‘NHM ಯೋಜನೆ’ಯಡಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ | Job Alert

By kannadanewsnow0919/09/2024 12:57 PM

ಶಿವಮೊಗ್ಗ : ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಜಿಲ್ಲಾ ಸರ್ವೇಕ್ಷಣಾದಿಕಾರಿಗಳ ಅಧೀನದಲ್ಲಿ ಬರುವ ವಿವಿಧ ಕಾರ್ಯಕ್ರಮಗಳಡಿಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಿಲಾಗಿದೆ.

ಎನ್.ಪಿ.ಎನ್.ಸಿ.ಡಿ. ಕಾರ್ಯಕ್ರಮದಡಿ ಎಂ.ಬಿ.ಬಿ.ಎಸ್. ವೈದ್ಯರ 8 ಹುದ್ದೆಗೆ ಎಂಬಿಬಿಎಸ್ ವಿದ್ಯಾರ್ಹತೆ ಹೊಂದಿರುವ 2 ವರ್ಷ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸಿರುವ ಅನುಭವ ಹೊಂದಿರಬೇಕು.

ಎನ್‌ಪಿಹೆಚ್‌ಸಿಇ ಕಾರ್ಯಕ್ರಮದಡಿ ಎಂ.ಡಿ.ಇಂಟರ್ನಲ್ ಮೆಡಿಸಿನ್ ತಜ್ಞ ವೈದ್ಯರ 1 ಹುದ್ದೆಗೆ ಎಂಬಿಬಿಎಸ್ –ಎಂಡಿ (ಇಂಟರ್ನಲ್ ಮೆಡಿಸಿನ್) ವಿದ್ಯಾರ್ಹತೆಯುಳ್ಳ 2 ವರ್ಷ ಸ್ಪೆಷಲಿಸ್ಟ್ ಹುದ್ದೆಯಲ್ಲಿ ಅನುಭವ ಹೊಂದಿರಬೇಕು.

ಸಿಪಿಹೆಚ್‌ಸಿ-ಯುಹೆಚ್‌ಸಿ ಕಾರ್ಯಕ್ರಮದಡಿ ಜಿಲ್ಲಾ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಸಂಯೋಜಕರ 1 ಹುದ್ದೆಗೆ ಬಿಡಿಎಸ್/ ಬಿಎಎಂಎಸ್/ ಬಿ.ಯು.ಎಂ.ಎಸ್/ ಬಿಹೆಚ್‌ಎಂಎಸ್/ ಬಿವೈಎನ್‌ಎಸ್/ ಎಂಎಸ್‌ಸಿ ನರ್ಸಿಂಗ್/ಎಂಎಸ್‌ಸಿ ಲೈಫ್‌ಸೈನ್ಸ್/ಬಿಎಸ್‌ಸಿ ನರ್ಸಿಂಗ್ ಎಲ್ಲಾ ಪದವಿಯೊಂದಿಗೆ ಎಂಪಿಹೆಚ್ ಅಥವಾ ಎಂಬಿಎ ಕಡ್ಡಾಯವಾಗಿ ಪೂರ್ಣಗೊಂಡಿರಬೇಕು.

ಎನ್‌ಪಿಪಿಸಿ ಕಾರ್ಯಕ್ರಮದಡಿ ಶುಶ್ರೂಷಕಿ 1 ಹುದ್ದೆಗೆ ಜಿಎನ್‌ಎಂ/ಬಿಎಸ್‌ಸಿ ನರ್ಸಿಂಗ್ ವಿದ್ಯಾರ್ಹತೆ ಹೊಂದಿರುವ 1 ವರ್ಷ ಸಾರ್ವಜನಿಕ ಹಾಗೂ ಸರ್ಕಾರದ ಆರೋಗ್ಯ ಕಾರ್ಯಕ್ರಮದಲ್ಲಿ ಸೇವೆ ಸಲ್ಲಿಸಿರುವ ಅನುಭವ ಹೊಂದಿರಬೇಕು.

ಐ.ಡಿ.ಎಸ್.ಪಿ. ಕಾರ್ಯಕ್ರಮಡಿ ಜಿಲ್ಲಾ ಎಪಿಡೆಮಿಯಾಲಜಿಸ್ಟ್ 1 ಹುದ್ದೆಗೆ ಮೆಡಿಕಲ್ ಗ್ರಾಜುಯೇಟ್ ಜೊತೆಗೆ ಪೋಸ್ಟ್ ಗ್ರಾಜುಯೇಟ್ ಪದವಿ/ ಡಿಪ್ಲೊಮಾ ಇನ್ ಪ್ರೆವೆಂಟಿಸ್ ಆಂಡ್ ಸೋಶಿಯಲ್ ಮೆಡಿಸಿನ್/ ಪಬ್ಲಿಕ್ ಹೆಲ್ತ್ ಅಥವಾ ಎಪಿಡೆಮಿಯಾಲಜಿ ಅಥವಾ ಯಾವುದೇ ಮೆಡಿಕಲ್ ಗ್ರಾಜುಯೇಟ್ ಜೊತೆಗೆ ಎಂ.ಪಿ.ಹೆಚ್ ಜೊತೆಗೆ ಕನಿಷ್ಠ ಒಂದು ವರ್ಷ ಪಬ್ಲಿಕ್ ಹೆಲ್ತ್ನಲ್ಲಿ ಅನುಭವ ಜೊತೆಗೆ ಎಂ.ಎಸ್.ಸಿ. ಇನ್ ಲೈಫ್‌ಸೈನ್ಸ್ ಜೊತೆಗೆ 2 ವರ್ಷ ಎಂಪಿಹೆಚ್‌ನಲ್ಲಿ ಅನುಭವ ಹೊಂದಿರಬೇಕು.

ಈ ನೇಮಕಾತಿಯು ಎನ್‌ಹೆಚ್‌ಎಂ ನಿಯಮಾವಳಿ, ಷರತ್ತು ಮತ್ತು ನಿಬಂಧನೆಗಳಿಗೆ ಮತ್ತು ಆಯ್ಕೆ ಸಮಿತಿಯ ತೀರ್ಮಾನಕ್ಕೆ ಒಳಪಟ್ಟಿರುತ್ತದೆ.

ಆಸಕ್ತರು ದಾಖಲೆಗಳ ಮೂಲಪ್ರತಿ ಮತ್ತು ಛಾಯಾಪ್ರತಿಗಳೊಂದಿಗೆ ಸೆ. 25 ರಂದು ಬೆಳಗ್ಗೆ 10.30ಕ್ಕೆ ಜಿಲ್ಲಾ ಸರ್ವೇಕ್ಷಣಾದಿಕಾರಿಗಳ ಕಚೇರಿ, ಜಿಲ್ಲಾ ಎನ್.ಸಿ.ಡಿ.ಘಟಕ, ಮೆಗ್ಗಾನ್ ಆಸ್ಪತ್ರೆ ಆವರಣ, ತುಂಗಾ ವಿದ್ಯಾರ್ಥಿನಿಯರ ವಸತಿ ನಿಲಯದ ಎದುರು, ಶಿವಮೊಗ್ಗ ಇಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗುವುದು.

ಪ್ರತಿ ತಿಂಗಳು 3ನೇ ಸೋಮವಾರದಂದು ವೈದ್ಯರ ಮತ್ತು ತಜ್ಞ ವೈದ್ಯರ ಹುದ್ದೆಗೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸರ್ವೇಕ್ಷಣಾದಿಕಾರಿಗಳ ಕಚೇರಿಯನ್ನು ಖುದ್ದಾಗಿ ಸಂಪರ್ಕಿಸಬಹುದಾಗಿದೆ.

BREAKING: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಮತ್ತೆ ರಿಲೀಫ್: ಸೆ.27ಕ್ಕೆ ಪೋಕ್ಸೋ ಕೇಸ್ ವಿಚಾರಣೆ ಮುಂದೂಡಿಕೆ | BS Yediyurappa

‘ಖಲಿಸ್ತಾನಿ ಭಯೋತ್ಪಾದಕ’ ಪನ್ನುನಿ ಹತ್ಯೆ ಯತ್ನ: ಭಾರತ ಸರ್ಕಾರಕ್ಕೆ ಸಮನ್ಸ್ ಜಾರಿ ಮಾಡಿದ ಅಮೆರಿಕ ಕೋರ್ಟ್

Share. Facebook Twitter LinkedIn WhatsApp Email

Related Posts

BREAKING : ಪ್ರಜ್ವಲ್ ರೇವಣ್ಣ ಕೇಸ್ ಗೆ ಬಿಗ್ ಟ್ವಿಸ್ಟ್ : SIT ಚಾರ್ಜ್‌ಶೀಟ್‌ನಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಹೆಸರು ಬಹಿರಂಗ!

18/03/2026 10:01 AM1 Min Read

BIG NEWS : ರಾಜ್ಯದಲ್ಲಿ 40/60 ಅಳತೆಯ ಕಟ್ಟಡಗಳಿಗೆ `ಒಸಿ, ಸಿಸಿ’ ವಿನಾಯಿತಿ: ಇಂಧನ ಸಚಿವ ಕೆ.ಜೆ. ಜಾರ್ಜ್

18/03/2026 9:31 AM1 Min Read

ಆಸ್ತಿ ಖರೀದಿ ಒಪ್ಪಂದವಾದರೂ `ರಿಜಿಸ್ಟ್ರೇಷನ್’ ಮಾಡಿಕೊಡದಿದ್ದರೆ ಜಸ್ಟ್ ಹೀಗೆ ಮಾಡಿ !

18/03/2026 9:09 AM1 Min Read
Recent News

BIG NEWS : 2033ರ ವೇಳೆಗೆ ದೇಶದ ಪ್ರತಿ ಪ್ರಜೆಗೂ `ಆರೋಗ್ಯ ವಿಮೆ’ : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ

18/03/2026 10:04 AM

BREAKING : ಪ್ರಜ್ವಲ್ ರೇವಣ್ಣ ಕೇಸ್ ಗೆ ಬಿಗ್ ಟ್ವಿಸ್ಟ್ : SIT ಚಾರ್ಜ್‌ಶೀಟ್‌ನಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಹೆಸರು ಬಹಿರಂಗ!

18/03/2026 10:01 AM

ಯುಎಇನಲ್ಲಿರುವ ಆಸ್ಟ್ರೇಲಿಯಾ ಸೇನಾ ನೆಲೆ ಮೇಲೆ ಇರಾನ್ ದಾಳಿ: ಅಲ್ ಮಿನ್ಹಾದ್ ಬಳಿ ಸ್ಫೋಟ; ಸಿಬ್ಬಂದಿ ಸುರಕ್ಷಿತ

18/03/2026 9:56 AM

BREAKING: ಇಂದೋರ್‌ನಲ್ಲಿ ಇವಿ ಚಾರ್ಜಿಂಗ್ ಪಾಯಿಂಟ್ ಸ್ಫೋಟಗೊಂಡು 7 ಮಂದಿ ದಾರುಣ ಸಾವು; ಹತ್ತಕ್ಕೂ ಹೆಚ್ಚು ಸಿಲಿಂಡರ್‌ಗಳು ಬ್ಲಾಸ್ಟ್!

18/03/2026 9:50 AM
State News
KARNATAKA

BREAKING : ಪ್ರಜ್ವಲ್ ರೇವಣ್ಣ ಕೇಸ್ ಗೆ ಬಿಗ್ ಟ್ವಿಸ್ಟ್ : SIT ಚಾರ್ಜ್‌ಶೀಟ್‌ನಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಹೆಸರು ಬಹಿರಂಗ!

By kannadanewsnow0518/03/2026 10:01 AM KARNATAKA 1 Min Read

ಬೆಂಗಳೂರು : ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ವಿರುದ್ಧ 13, 712…

BIG NEWS : ರಾಜ್ಯದಲ್ಲಿ 40/60 ಅಳತೆಯ ಕಟ್ಟಡಗಳಿಗೆ `ಒಸಿ, ಸಿಸಿ’ ವಿನಾಯಿತಿ: ಇಂಧನ ಸಚಿವ ಕೆ.ಜೆ. ಜಾರ್ಜ್

18/03/2026 9:31 AM

ಆಸ್ತಿ ಖರೀದಿ ಒಪ್ಪಂದವಾದರೂ `ರಿಜಿಸ್ಟ್ರೇಷನ್’ ಮಾಡಿಕೊಡದಿದ್ದರೆ ಜಸ್ಟ್ ಹೀಗೆ ಮಾಡಿ !

18/03/2026 9:09 AM

ದೇಹದ ಉಸಿರಾಟದಿಂದ ಜೀರ್ಣಕ್ರಿಯೆಯವರೆಗೆ ಎಲ್ಲವನ್ನೂ ನಿಯಂತ್ರಿಸುತ್ತವೆ ಈ 10 ‘ಪ್ರಾಣ ವಾಯು’ಗಳು!

18/03/2026 8:52 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.