ಬೆಂಗಳೂರು: ನಗರದಲ್ಲಿ ದಿನಾಂಕ 21-09-2024ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ತುರ್ತು ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಇಂದು ಪತ್ರಿಕಾ ಪ್ರಕಟಣೆಯಲ್ಲಿ ಬೆಸ್ಕಾಂ ( BESCOM ) ಮಾಹಿತಿ ಹಂಚಿಕೊಂಡಿದ್ದು, 66/11 ಕೆವಿಎ ಸಹಕಾರನಗರ ಕೇಂದ್ರದಲ್ಲಿ , ಟ್ರಾನ್ಸ್ ಫಾರ್ಮರ್ 1, 2 & 3 ಮತ್ತು ಬೇಸ್ ಮತ್ತು 66ಕೆವಿ ಬಸ್ ನಿರ್ವಹಣೆ ಕೆಲಸಗಳಿಂದಾಗಿ ದಿನಾಂಕ 21.09.2024 ರಂದು ಬೆಳಿಗ್ಗೆ 10:00 ರಿಂದ ಸಂಜೆ 16:00 ಗಂಟೆಗಳವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.
ಸೆ.21ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ( Power Cut )
ಎ ಬ್ಲಾಕ್, ಇ ಬ್ಲಾಕ್, ಬಳ್ಳಾರಿ ಮುಖ್ಯ ರಸ್ತೆ, ಜಿ ಬ್ಲಾಕ್, ಎಫ್ ಬ್ಲಾಕ್, ತಲಕಾವೇರಿ ಲೇಔಟ್, ಅಮೃತಹಳ್ಳಿ, ಬಿಜಿಎಸ್ ಲೇಔಟ್, ನವ್ಯ ನಗರ ಬ್ಲಾಕ್, ಶಬರಿ ನಗರ, ಬೈತರಾಯನಪುರ ಜಕ್ಕೂರು ಬಡಾವಣೆ, ಜಿಕೆವಿಕೆ ಲೇಔಟ್, ಜಕ್ಕೂರು ಪ್ಲಾಂಟೇಶನ್, ಯೋಷಾದ ನಗರಾಮೃತಹಳ್ಳಿ, ಡಿ, ಅಮೃತಹಳ್ಳಿ ಬಿ ಬ್ಲಾಕ್, ಸಿ ಬ್ಲಾಕ್, ಸಿಕ್ಯುಎಎಲ್ ಲೇಯೋಟ್, ಡಿ ಬ್ಲಾಕ್, ಇ ಬ್ಲಾಕ್, ಸಂಪಿಗೆಹಳ್ಳಿ, ಅಗ್ರಹಾರ ಗ್ರಾಮ ಕರೆಂಟ್ ಇರೋದಿಲ್ಲ.
ಜಯಸರ್ಯ ಲೇಔಟ್, ವಿಧಾನಸೌಧ ಲೇಔಟ್ ಸಾಯಿಬಾಬಾ ಲೇಔಟ್, ಟೆಲಿಕಾಂ ಲೇಔಟ್, ಎಂಸಿಇಸಿಎಚ್ಎಸ್ ಲೇಔಟ್, ಎಂಸಿಇಸಿಎಚ್ಎಸ್ ಲೇಔಟ್, ಎಂಸಿ ಪಿಎಚ್ಎಸ್ ಲೇಔಟ್, ಸರ್ಯೋದಯ ನಗರ. 2 , ಅಗ್ರಹಾರ ಲೇಔಟ್, ಕೋಗಿಲು ಲೇಔಟ್, ಶ್ರೀನಿವಾಸಪುರಜಕ್ಕೂರು, ವಿಆರ್ಎಲ್ ರಸ್ತೆ (ಸಂತೆ ರಸ್ತೆ), ಐಎಎಸ್ ರಸ್ತೆ, ರ್ಕಾವತಿ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದೆ.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು
‘ಖಲಿಸ್ತಾನಿ ಭಯೋತ್ಪಾದಕ’ ಪನ್ನುನಿ ಹತ್ಯೆ ಯತ್ನ: ಭಾರತ ಸರ್ಕಾರಕ್ಕೆ ಸಮನ್ಸ್ ಜಾರಿ ಮಾಡಿದ ಅಮೆರಿಕ ಕೋರ್ಟ್
ಮುಂದುವರಿದ ಟೆಕ್ ಕಂಪನಿಗಳ ಉದ್ಯೋಗ ಕಡಿತ: ಸಾವಿರಾರು ಉದ್ಯೋಗಿಗಳನ್ನು ವಜಾಗೊಳಿಸಿದ CISCO | Lay offs