ಬೆಂಗಳೂರು: ಮಹಿಳೆಯರನ್ನು ಮಂಚಕ್ಕೆ ಕಳಿಸಿ ಎಂದಿದ್ದಲ್ಲದೆ ಹಲವು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದು, ಮಹಿಳೆಯರನ್ನು ಬ್ಲಾಕ್ಮೇಲ್ ಮಾಡಿ ಹನಿಟ್ರಾಪ್ ಗೆ ಬಳಸಿಕೊಂಡಿದ್ದು, ವಿರೋಧಿಗಳಿಗೆ ಏಡ್ಸ್ ಹಬ್ಬಿಸಲು ಯತ್ನಿಸಿದ್ದು ಈ ಎಲ್ಲಾ ವಿಕೃತ ವಿದ್ಯೆಗಳಿಗೆ ಆರ್ ಎಸ್ ಎಸ್ ಶಾಖೆಯಲ್ಲಿ ಟ್ರೈನಿಂಗ್ ಕೊಡಲಾಗುತ್ತಿದೆಯೇ ಎಂಬುದಾಗಿ ಕಾಂಗ್ರೆಸ್ ಪ್ರಶ್ನಿಸಿದೆ.
ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಕರ್ನಾಟಕ ಕಾಂಗ್ರೆಸ್ ಪಕ್ಷವು, ಮುನಿರತ್ನರ ಹಗರಣಗಳು ಕುಕೃತ್ಯಗಳ ಬಂಡಾರ ಬಗೆದಷ್ಟೂ ಹೊರಬರುತ್ತಿವೆ. ಮಹಿಳೆಯರನ್ನು ಮಂಚಕ್ಕೆ ಕಳಿಸಿ ಎಂದಿದ್ದಲ್ಲದೆ ಹಲವು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದು, ಮಹಿಳೆಯರನ್ನು ಬ್ಲಾಕ್ಮೇಲ್ ಮಾಡಿ ಹನಿಟ್ರಾಪ್ ಗೆ ಬಳಸಿಕೊಂಡಿದ್ದು, ವಿರೋಧಿಗಳಿಗೆ ಏಡ್ಸ್ ಹಬ್ಬಿಸಲು ಯತ್ನಿಸಿದ್ದು ಎಂದಿದೆ.
ಎಂತೆಂತಹ ವಿಕಾರ, ವಿಕೃತ ಕೃತ್ಯಗಳನ್ನು ಎಸಗಿದ್ದಾರೆ ಎಂದು ಜನಸಾಮಾನ್ಯರು ಊಹಿಸಲೂ ಸಾಧ್ಯವಿಲ್ಲ. ಈ ಎಲ್ಲಾ ವಿಕೃತ ವಿದ್ಯೆಗಳು ಆರ್ ಎಸ್ ಎಸ್ ಶಾಖೆಯಲ್ಲಿ ಟ್ರೈನಿಂಗ್ ಕೊಡಲಾಗುತ್ತಿದೆಯೇ ಬಿಜೆಪಿ ಎಂದು ಪ್ರಶ್ನಿಸಿದೆ.
ಮುನಿರತ್ನರ ಹಗರಣಗಳು ಕುಕೃತ್ಯಗಳ ಬಂಡಾರ ಬಗೆದಷ್ಟೂ ಹೊರಬರುತ್ತಿವೆ.
ಮಹಿಳೆಯರನ್ನು ಮಂಚಕ್ಕೆ ಕಳಿಸಿ ಎಂದಿದ್ದಲ್ಲದೆ ಹಲವು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದು,
ಮಹಿಳೆಯರನ್ನು ಬ್ಲಾಕ್ಮೇಲ್ ಮಾಡಿ ಹನಿಟ್ರಾಪ್ ಗೆ ಬಳಸಿಕೊಂಡಿದ್ದು,
ವಿರೋಧಿಗಳಿಗೆ ಏಡ್ಸ್ ಹಬ್ಬಿಸಲು ಯತ್ನಿಸಿದ್ದು.ಎಂತೆಂತಹ ವಿಕಾರ, ವಿಕೃತ ಕೃತ್ಯಗಳನ್ನು ಎಸಗಿದ್ದಾರೆ ಎಂದು…
— Karnataka Congress (@INCKarnataka) September 19, 2024
ನಮ್ಮ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ, ಸರ್ಕಾರದ ಗೊಡ್ಡು ಬೆದರಿಕೆಗೆ ಹೆದರಲ್ಲ: ಆರ್.ಅಶೋಕ್
ಮುಂದುವರಿದ ಟೆಕ್ ಕಂಪನಿಗಳ ಉದ್ಯೋಗ ಕಡಿತ: ಸಾವಿರಾರು ಉದ್ಯೋಗಿಗಳನ್ನು ವಜಾಗೊಳಿಸಿದ CISCO | Lay offs