ಬೆಂಗಳೂರು: ಸತ್ತವರ ಹೆಸರಿನಲ್ಲಿ ನೂರು ಕೋಟಿ ಬೆಳೆಬಾಳುವ ಆಸ್ತಿಯನ್ನು ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪನವರ ಕೈಯಲ್ಲಿ ಡಿ ನೋಟಿಫೈ ಮಾಡಿಸಿದ ಹೆಚ್ ಡಿ ಕುಮಾರಸ್ವಾಮಿ ಎಂಬುದಾಗಿ ಸಚಿವ ಕೃಷ್ಣಭೈರೇಗೌಡ ಗಂಭೀರ ಆರೋಪ ಮಾಡಿದ್ದಾರೆ.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಅಕ್ರಮದಲ್ಲಿ ಕುಮಾರಸ್ವಾಮಿ-ಯಡಿಯೂರಪ್ಪ ಜಂಟಿಯಾಗಿ ಬಾಗಿಯಾಗಿದ್ದಾರೆ. ಕುಮಾರಸ್ವಾಮಿ ಆದೇಶ ಯಡಿಯೂರಪ್ಪ ಅವಧಿಯಲ್ಲಿ ಡಿನೋಟಿಫೈ ಮಾಡಲಾಗಿದೆ. ಈ ಮೂಲಕ ನೂರಾರು ಕೋಟಿ ಆಸ್ತಿ ಕುಮಾರಸ್ವಾಮಿ ಬಾಮೈದನ ಪಾಲಾಗಿದೆ ಎಂಬುದಾಗಿ ಆರೋಪಿಸಿದರು.
ಬಡವರ ನಿವೇಶನಗಳಿಗೆ ಹಂಚಿಕೆಯಾಗಿದ್ದ ಜಮೀನಿನ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಹೆಚ್.ಡಿ ಕುಮಾರಸ್ವಾಮಿ ಇಬ್ಬರು ಸೇರಿಕೊಂಡು ವ್ಯವಸ್ಥಿತ ಲೂಟಿ ಮಾಡಿದ್ದಾರೆ. ಅಲ್ಲದೇ ಅಧಿಕಾರಿಗಳ ಅಭಿಪ್ರಾಯ ದಿಕ್ಕರಿಸಿ ಬಿಎಸ್ ಯಡಿಯೂರಪ್ಪ ಡಿನೋಟಿಫಿಕೇಷನ್ ಮಾಡಿದ್ದಾರೆ ಎಂದು ಹೇಳಿದರು.
ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ: ಈ ಬಾರಿ 69 ಮಂದಿಗೆ ಸಾಧಕರಿಗೆ ಪ್ರಶಸ್ತಿ ಪ್ರದಾನ, ಸೆ.30 ಲಾಸ್ಟ್ ಡೇಟ್
ರಾಜ್ಯದ ಆರೋಗ್ಯ ಇಲಾಖೆಯ ‘NHM ನೌಕರ’ರಿಗೆ ಮಹತ್ವದ ಮಾಹಿತಿ: ಹೀಗಿವೆ ನಿಮಗೆ ಸಿಗುವ ‘ರಜಾ ಸೌಲಭ್ಯ’ಗಳು
ಬೆಂಗಳೂರು ಜನತೆ ಗಮನಕ್ಕೆ: ಸೆ.21ರಂದು ಈ ಮತ್ತಷ್ಟು ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut