ಬೆಂಗಳೂರು: ನಿಗಮದ ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮಕ್ಕಾಗಿ ಏಷ್ಯಾ ಪೆಸಿಫಿಕ್ HRM ಕಾಂಗ್ರೆಸ್ ಪ್ರಶಸ್ತಿ ಮತ್ತು ನಿಗಮದ ಪ್ರತಿಷ್ಠಿತ ಬ್ಯ್ರಾಂಡಿಂಗ್ ಉಪಕ್ರಮಗಳಿಗಾಗಿ ಗೋಲ್ಡನ್ ಸ್ಟಾರ್ ಪ್ರಶಸ್ತಿ ಲಭಿಸಿರುತ್ತದೆ.
ಇಂದು, ಹೋಟೆಲ್ ತಾಜ್ , ಎಂ.ಜಿ.ರಸ್ತೆ, ಬೆಂಗಳೂರಿನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರೊಫೆಸರ್ ಡಾ. ರಾಮಪ್ರಸಾದ್ ಬ್ಯಾನರ್ಜಿಯವರು, EIILM, ಕೊಲ್ಕತ್ತ, ಸಂಜಯ್ ರಾಮದಾಸ್ ಕಾಮತ್, ಹಿರಿಯ ಉಪಾಧ್ಯಕ್ಷರು ಮತ್ತು ಬಿಸಿನೆಸ್ ಮುಖ್ಯಸ್ಥರು, SASIA ರವರು, ನಿಗಮಕ್ಕೆ ಪ್ರಶಸ್ತಿ ಪ್ರದಾನ ಮಾಡಿದರು.
ಸೋಮಶೇಖರ್, ಕಾರ್ಯನಿರ್ವಾಹಕ ಅಭಿಯಂತರರು, ನರಸಿಂಹ ವರ್ಮ.ವಿ, ಕಾನೂನು ಅಧಿಕಾರಿ, ಸತೀಶ್ ಕುಮಾರ್.ಎನ್, ವಿಭಾಗೀಯ ಸಂಚಾರ ಅಧಿಕಾರಿ ಮತ್ತು ಚಂದ್ರೇಗೌಡ ಎ.ಜಿ, ಭದ್ರತಾ ಮತ್ತು ಜಾಗೃತಾಧಿಕಾರಿ, ಕೆ.ಎಸ್.ಆರ್.ಟಿ.ಸಿ ರವರುಗಳು ನಿಗಮದ ಪರವಾಗಿ ಪ್ರಶಸ್ತಿಯನ್ನು ಸ್ವೀಕರಿಸಿದರು.
370ನೇ ವಿಧಿಯ ಬಗ್ಗೆ ‘ಕಾಂಗ್ರೆಸ್-ನ್ಯಾಷನಲ್ ಕಾನ್ಫರೆನ್ಸ್’ ನಿಲುವು ಒಂದೇ ಆಗಿದೆ: ಪಾಕಿಸ್ತಾನ್ ಸಚಿವ
BREAKING: ರಾಜ್ಯದ ಕಲಾವಿದರಿಗೆ ಭರ್ಜರಿ ಸಿಹಿಸುದ್ದಿ: ಮಾಸಾಶನ ರೂ.3000ಕ್ಕೆ ಹೆಚ್ಚಳ- ಸಿಎಂ ಸಿದ್ಧರಾಮಯ್ಯ ಘೋಷಣೆ